Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > Relationship ಮೊದಲ ಬಾರಿ ಡೇಟಿಂಗ್ ಹೋಗುತ್ತಿದ್ದೀರಾ?: ಹಾಗಾದ್ರೆ ಈ ಬಗ್ಗೆ ಗಮನವಿರಲಿ
ರಿಲೇಷನ್‌ಶಿಪ್

Relationship ಮೊದಲ ಬಾರಿ ಡೇಟಿಂಗ್ ಹೋಗುತ್ತಿದ್ದೀರಾ?: ಹಾಗಾದ್ರೆ ಈ ಬಗ್ಗೆ ಗಮನವಿರಲಿ

Share
1 Min Read
SHARE

newsics.com

ಮೊದಲ ಬಾರಿ ಡೇಟಿಂಗ್ ಹೋಗುತ್ತಿದ್ದೀರಾ, ನಿಮ್ಮ ಜೊತೆಗಾರ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಹಂತದಲ್ಲಿದ್ದೀರಾ. ಅವರು ಕೂಡಾ ನಿಮ್ಮಷ್ಟೇ ಎಚ್ಚರದಿಂದ ಪ್ರತಿಯೊಂದು ಸಂಗತಿಗಳನ್ನೂ ಗಮನಿಸುತ್ತಾರೆ ಎಂಬುದನ್ನು ನೆನಪಿಟ್ಟುಕೊಳ್ಳಿ. ಹಾಗಾಗಿ ಈ ಕೆಲವು ಟಿಪ್ಸ್ ಗಳನ್ನು ಅನುಸರಿಸಲು ಮರೆಯದಿರಿ.

ಸಮಯಕ್ಕೆ ಸರಿಯಾಗಿ ನಿಗದಿಪಡಿಸಿದ ಸ್ಥಳದಲ್ಲಿರಿ. ನೀವು ಸಮಯಕ್ಕೆ ಬೆಲೆ ನೀಡಿದರೆ ನಿಮ್ಮನ್ನು ಭೇಟಿಯಾಗಲು ಬಂದ ವ್ಯಕ್ತಿ ನಿಮಗೆ ಗೌರವ ನೀಡುತ್ತಾರೆ ಎಂಬುದನ್ನು ನೆನಪಿಟ್ಟುಕೊಳ್ಳಿ. ನೀವು ತಲುಪುವುದು ಸಕಾರಣವಾಗಿ ತಡವಾದರೆ ಅವರಿಗೆ ಕರೆ ಮಾಡಿ ತಿಳಿಸಲು ಮರೆಯದಿರಿ.

ಭೇಟಿಯಾದ ಬಳಿಕ ಕುಳಿತು ಮಾತನಾಡುವ ಸ್ಥಳವನ್ನು ಮೊದಲೇ ನಿರ್ಧರಿಸಿಕೊಳ್ಳಿ. ಹೋಟೆಲ್ ಅಥವಾ ಪಾರ್ಕ್ ಬೆಸ್ಟ್ ಆಯ್ಕೆ. ಮಾಲ್ ಗಳಲ್ಲಿ ಗದ್ದಲವಿರಬಹುದು, ರಸ್ತೆ ಬದಿಯ ಸ್ಥಳ ನಿಮಗೆ ಮುಜುಗರ ತರಬಹುದು.

ಹೀಗೆ ತೆರಳುವಾಗ ನೀವು ಧರಿಸುವ ಉಡುಪಿನ ಬಗ್ಗೆಯೂ ಗಮನ ಕೊಡಿ. ಕಂಫರ್ಟ್ ಆಗಿರುವ ಉಡುಪು ಧರಿಸುವುದು ಬಹಳ ಮುಖ್ಯ. ಮೊದಲ ಭೇಟಿಯಲ್ಲಿ ಯಾವ ವಿಷಯಗಳನ್ನು ಮಾತನಾಡಬಾರದು ಎಂಬುದರ ಕಡೆಯೂ ಗಮನವಿರಲಿ. ಎಕ್ಸ್, ಸ್ಯಾಲರಿ ಹಾಗೂ ಖಾಸಗಿ ವಿಷಯಗಳನ್ನು ಹಂಚಿಕೊಳ್ಳುವುದು ಒಳ್ಳೆಯದಲ್ಲ.

TAGGED:Relationship Are you going on a first date?: So keep this in mind
Share This Article
Facebook Twitter Copy Link Print
Previous Article ಒಳಕಲ್ಲಿನಿಂದ ಜಜ್ಜಿ ವೃದ್ದ ದಂಪತಿಯ ಕಗ್ಗೊಲೆ
Next Article Depression ಮಹಿಳೆಯರೇ ಖಿನ್ನತೆಯ ಬಲೆಗೆ ಸಿಲುಕುವುದೇಕೆ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Mobile Privacy ಹೆಂಡತಿಯ ಫೋನ್ ಕದ್ದು ನೋಡ್ತೀರಾ? ಹುಷಾರ್..ಮೊಬೈಲ್ ಮುಟ್ಟುವ ಮುನ್ನ ಈ ರೂಲ್ಸ್ ತಿಳಿಯಿರಿ

2 Min Read
ದೇಶಪ್ರಮುಖರಿಲೇಷನ್‌ಶಿಪ್ವಿದೇಶ

Relationship- Love kick ಪ್ರೀತಿಯಲ್ಲಿ ಬಿದ್ದರೆ ಮೆದುಳು ಕೊಕೇನ್ ತಿಂದಂತೆ ಆಡುತ್ತೆ! ನಿಮ್ಮೊಳಗಿನ ‘ಲವ್ ಕೆಮಿಸ್ಟ್ರಿ’ ಬಗ್ಗೆ ನಿಮಗೇನಾದ್ರೂ ಗೊತ್ತಾ?

2 Min Read
ಕರ್ನಾಟಕರಿಲೇಷನ್‌ಶಿಪ್ವೈರಲ್

Kissing Young Couples in namma metro | ನಮ್ಮ ಮೆಟ್ರೋದಲ್ಲಿ ವೈರಲ್ ವಿಡಿಯೋ: ಸಾರ್ವಜನಿಕ ಸ್ಥಳದಲ್ಲಿನ ವರ್ತನೆ ಕುರಿತು ಮತ್ತೆ ಚರ್ಚೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?