Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MLAS REQUEST TO SALARY REVISION ಶಾಸಕರ ಸಂಬಳ ಹೆಚ್ಚಳಕ್ಕೆ ತೀರ್ಮಾನ – ಎಷ್ಟು ಏರಿಕೆ ಆಗುತ್ತೆ?
ಕರ್ನಾಟಕಪ್ರಮುಖ

MLAS REQUEST TO SALARY REVISION ಶಾಸಕರ ಸಂಬಳ ಹೆಚ್ಚಳಕ್ಕೆ ತೀರ್ಮಾನ – ಎಷ್ಟು ಏರಿಕೆ ಆಗುತ್ತೆ?

Share
2 Min Read
SHARE

newsics.com

ಬೆಂಗಳೂರು: ಶಾಸಕರ ವೇತನವನ್ನು 50%ನಷ್ಟು ಹೆಚ್ಚಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ.
ಈಗಾಗಲೇ ರಾಜ್ಯದ ಜನರು ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಮಾಡಿ ಜನರ ಮೇಲೆ ಹೊರೆ ಹಾಕುತ್ತಿದೆ. ಈ ಮಧ್ಯೆ ಶಾಸಕರು ಇದೀಗ ಜನರ ದುಡ್ಡಿನಿಂದ ಮತ್ತೆ ತಮ್ಮ ವೇತನ ಹೆಚ್ಚಳ ಮಾಡಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ವಿಧಾನಮಂಡಲ ಸದನ ಕಾರ್ಯಕಲಾಪ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ವೇತನ ಪರಿಷ್ಕರಣೆಯ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಸುಮಾರು ಶೇ 50ರಷ್ಟು ವೇತನ ಹೆಚ್ಚಿಸುವಂತೆ ಸಭೆಯಲ್ಲಿ ಮನವಿ ಮಾಡಿದ್ದಾರೆ.

ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಜನಪ್ರತಿನಿಧಿಗಳ ವೇತನ 50% ಹೆಚ್ಚಾಗಲಿದೆ. ಇದರ ಜೊತೆ ಇತರೆ ಭತ್ಯೆಗಳ ಮೊತ್ತವೂ ಹೆಚ್ಚಲಿದೆ.

ಕಳೆದ ಅಧಿವೇಶನದಲ್ಲಿ ಶಾಸಕರ ವೇತನ ಹೆಚ್ಚಳ ಮಾಡುವಂತೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಪ್ರಸ್ತಾಪ ಮಾಡಿದ್ದರು. ಮಸೂದೆಗೆ ಒಪ್ಪಿಗೆ ಸಿಕ್ಕಿದರೆ ಶಾಸಕರ ವೇತನ 80 ಸಾವಿರ ರೂ.ಗೆ ಏರಿಕೆಯಾಗಲಿದೆ.

ಶಾಸಕರ ತಿಂಗಳ ವೇತನ/ಭತ್ಯೆ ಎಷ್ಟಿದೆ?
* ವೇತನ – 40,000 ರೂ.
* ಕ್ಷೇತ್ರ ಭತ್ಯೆ – 60,000 ರೂ.
* ಪ್ರಯಾಣ ಭತ್ಯೆ – 60,000 ರೂ
* ಆಪ್ತ ಸಹಾಯಕರ ವೇತನ – 20,000 ರೂ.
* ದೂರವಾಣಿ ವೆಚ್ಚ – 20,000 ರೂ.
* ಅಂಚೆ ವೆಚ್ಚ – 5000 ರೂ
* ಒಟ್ಟು ಮೊತ್ತ – 2,05,000 ರೂ.

ಪ್ರಸ್ತುತ ಇರುವ ಸಂಬಳ ಎಷ್ಟು?
ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಪತಿ – 75,000 ರೂ.
ಮುಖ್ಯಮಂತ್ರಿ – 75,000 ರೂ.
ಉಪ ಸ್ಪೀಕರ್ ಮತ್ತು ಉಪ ಸಭಾಪತಿ – 60,000 ರೂ.
ಕ್ಯಾಬಿನೆಟ್ ಸಚಿವರು – 60,000 ರೂ.
ವಿಪಕ್ಷ ನಾಯಕರು – 60,000 ರೂ.
ರಾಜ್ಯ ಸಚಿವ ದರ್ಜೆ – 50,000 ರೂ.
ಸರ್ಕಾರ-ವಿಪಕ್ಷ ಮುಖ್ಯ ಸಚೇತಕ -50,000 ರೂ.
ಎಂಎಲ್‌ಸಿ – 40,000 ರೂ.

ಶಾಸಕರ ವಿರಾಮಕ್ಕೆ ಮಸಾಜ್ ಕುರ್ಚಿ: ಈಗಾಗಲೇ ಶಾಸಕರ ವಿರಾಮ, ನಿದ್ರೆಗೆ ವಿಧಾನಸಭೆ ಲಾಂಜ್ಗೆ 15 ಮಸಾಜ್ ಕುರ್ಚಿಯನ್ನು ಬಾಡಿಗೆಗೆ ತರಲಾಗಿದೆ. ಶಾಸಕರು ಮಧ್ಯಾಹ್ನ ಭೋಜನದ ಬಳಿಕ ನಿದ್ದೆ ಮಾಡಲು ಹೊರ ಹೋಗುವುದನ್ನು ತಪ್ಪಿಸಲು ವಿಶ್ರಾಂತಿಗಾಗಿ ವಿಧಾನಸಭೆ ಮೊಗಸಾಲೆಯಲ್ಲೇ ರಿಕ್ಲೈನರ್ ಚೇರ್ಗಳ ವ್ಯವಸ್ಥೆ ಕಲ್ಪಿಸಲು ಸ್ಪೀಕರ್ ಯು. ಟಿ ಖಾದರ್ ತೀರ್ಮಾನಿಸಿದ್ದಾರೆ. ಹೀಗಾಗಿ, ಈ ಬಾರಿ ನಡೆಯುವ ಜಂಟಿ ಹಾಗೂ ಬಜೆಟ್ ಅಧಿವೇಶನದಲ್ಲಿ ಮಧ್ಯಾಹ್ನದ ಭೋಜನದ ಬಳಿಕ ಶಾಸಕರು ಕಿರು ನಿದ್ದೆಗೆ ಜಾರಲು ಸುಮಾರು 15 ರಿಕ್ಲೈನರ್ ಚೇರ್ಗಳನ್ನು ಬಾಡಿಗೆಗೆ ತರಲಾಗಿದೆ.

TAGGED:MLAs' salary hike again?: MLAs request salary revision in BAC meeting! - MLAS REQUEST TO SALARY REVISION
Share This Article
Facebook Twitter Copy Link Print
Previous Article ಡಿವೈಡರ್ ಗೆ ಕಾರ್ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
Next Article Kangana Ranaut ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕಂಗನಾ ರಣಾವತ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?