Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 2nd PUC Exam: ಪಿಯು ಗಣಿತ ಪರೀಕ್ಷೆಗೆ 12 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು
ಕರ್ನಾಟಕಪ್ರಮುಖ

2nd PUC Exam: ಪಿಯು ಗಣಿತ ಪರೀಕ್ಷೆಗೆ 12 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು

Share
1 Min Read
SHARE

newsics.com

ಬೆಂಗಳೂರು: ದ್ವಿತೀಯ ಪಿಯುಸಿ ಗಣಿತ ಪರೀಕ್ಷೆಗೆ ಕರ್ನಾಟಕದಾದ್ಯಂತ 12,533 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಎಸಗಿದ ಅಥವಾ ದುಷ್ಕೃತ್ಯ ಎಸಗಿದ ಪ್ರಕರಣಗಳು ವರದಿಯಾಗಿಲ್ಲ. 2024 ರ ಪರೀಕ್ಷೆಗಳಿಂದ ಜಾರಿಗೆ ತರಲಾದ ಪರೀಕ್ಷೆಗಳ ವೆಬ್ ಸ್ಟ್ರೀಮಿಂ ಹಾಗೂ ಇತರ ಕಟ್ಟುನಿಟ್ಟಿನ ಕ್ರಮಗಳು ಅಕ್ರಮವನ್ನು ತಟೆಗಟ್ಟುವಲ್ಲಿ ನೆರವಾಗಿವೆ ಎಂದು ಅಧಿಕಾರಿಗಳು ಅಬಿಪ್ರಾಯಪಟ್ಟಿದ್ದಾರೆ.

ಮೂರು ಪರೀಕ್ಷೆಗಳ ಆಯ್ಕೆ ಇರುವುದರಿಂದ ಗೈರುಹಾಜರಾದವರ ಸಂಖ್ಯೆ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷಾ ತಯಾರಿಯ ಬಗ್ಗೆ ವಿಶ್ವಾಸ ಹೊಂದಿಲ್ಲದಿದ್ದರೆ ಇನ್ನೂ ಎರಡು ಪರೀಕ್ಷೆಗಳಿಗೆ ಹಾಜರಾಗಲು ಅವಕಾಶವಿರುವುದರಿಂದ, ಅವರು ಪರೀಕ್ಷೆಗಳಿಗೆ ಗೈರಾಗುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುದ್ದಾರೆ.

ಬೆಂಗಳೂರು ದಕ್ಷಿಣದಿಂದ ಅತಿ ಹೆಚ್ಚು ವಿದ್ಯಾರ್ಥಿಗಳು (1,510) ಗೈರುಹಾಜರಾಗಿದ್ದು, ರಾಯಚೂರು ಜಿಲ್ಲೆಯಲ್ಲಿ 1,058 ಮತ್ತು ವಿಜಯಪುರ 1,010 ಮಂದಿ ಗೈರಾಗಿದ್ದರು. ಬೆಂಗಳೂರು ಗ್ರಾಮಾಂತರದಲ್ಲಿ 79, ಚಾಮರಾಜನಗರದಲ್ಲಿ 80 ಮತ್ತು ಹಾಸನದಲ್ಲಿ 119 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು.

TAGGED:2nd PUC Exam: More than 12 thousand students absent from 2nd PU Mathematics exam
Share This Article
Facebook Twitter Copy Link Print
Previous Article Chakravarthi Chandrachud ಡಿ.ಕೆ ಶಿವಕುಮಾರ್ ಗೆ ಸುದೀಪ್ ಆಪ್ತ ಕೌಂಟರ್
Next Article Gold Rate Today: ಮತ್ತೆ ಗ್ರಾಹಕರಿಗೆ ಬರೆ ಎಳೆದ ಚಿನ್ನ: ಇಂದು ಗಗನಕ್ಕೇರಿದ ಬಂಗಾರದ ಬೆಲೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?