Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today: ಮತ್ತೆ ಗ್ರಾಹಕರಿಗೆ ಬರೆ ಎಳೆದ ಚಿನ್ನ: ಇಂದು ಗಗನಕ್ಕೇರಿದ ಬಂಗಾರದ ಬೆಲೆ
ಕರ್ನಾಟಕಪ್ರಮುಖ

Gold Rate Today: ಮತ್ತೆ ಗ್ರಾಹಕರಿಗೆ ಬರೆ ಎಳೆದ ಚಿನ್ನ: ಇಂದು ಗಗನಕ್ಕೇರಿದ ಬಂಗಾರದ ಬೆಲೆ

Share
1 Min Read
SHARE

newsics.com

ಬೆಂಗಳೂರು: ಬೇಸಿಗೆಯ ಸುಡು ಬಿಸಿಲಿನ ನಡುವೆ ಚಿನ್ನದ ರೇಟ್ ಕೂಡ ಕಣ್ಣುಕುಕ್ಕುವಂತಿದ್ದು, ಬೆಲೆ ಏರುತ್ತಿದ್ದರೂ ಚಿನ್ನ ಕೊಳ್ಳಬೇಕಾಗಿದೆ ಎಂದು ಗ್ರಾಹಕರು ಕೈ ಕೈ ಹಿಸುಕುತ್ತಿದ್ದಾರೆ. ಹೇಳಿ ಕೇಳಿ ಈಗ ಮದುವೆ ಸೀಸನ್ ಹಾಗಾಗಿ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿಯೇ ಇರುತ್ತದೆ.

ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್ಗೆ 70 ರೂನಷ್ಟು ಏರಿಕೆ ಆಗಿದೆ. ಒಂದು ಗ್ರಾಮ್ ಒಡವೆ ಚಿನ್ನದ ಬೆಲೆ 7,940 ರೂ ಇದ್ದದ್ದು 8,010 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆಯೂ 8,700 ರೂ ಗಡಿ ದಾಟಿದೆ. ಬಹಳ ದಿನಗಳಿಂದ ಬಹುತೇಕ ಸ್ಥಿರವಾಗಿದ್ದ ಬೆಳ್ಳಿ ಬೆಲೆ ಇಂದು ಏರಿಳಿತಗಳನ್ನು ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 80,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 87,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,690 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 80,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 04ಕ್ಕೆ)

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,100 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,380 ರೂ
  • 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,540 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,100 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ
TAGGED:Gold Rate Today: Gold has once again attracted attention from consumers: Gold prices soared today
Share This Article
Facebook Twitter Copy Link Print
Previous Article 2nd PUC Exam: ಪಿಯು ಗಣಿತ ಪರೀಕ್ಷೆಗೆ 12 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು
Next Article ವಿದೇಶಿ ಮಹಿಳೆಯ ತೊಡೆಯ ಮೇಲೆ ಜಗನ್ನಾಥ ದೇವರ ಟ್ಯಾಟು, ಕೇಸ್‌ ದಾಖಲಿಸಿದ ಪೊಲೀಸ್‌

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?