Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > David Warner ಟಾಲಿವುಡ್ ಗೆ ಡೇವಿಡ್ ವಾರ್ನರ್ ಎಂಟ್ರಿ
ಪ್ರಮುಖ

David Warner ಟಾಲಿವುಡ್ ಗೆ ಡೇವಿಡ್ ವಾರ್ನರ್ ಎಂಟ್ರಿ

Share
1 Min Read
SHARE

newsics.com
ಕ್ರಿಕೆಟ್ ಬಗ್ಗೆ ತಿಳಿದಿರುವ ಪ್ರತಿಯೊಬ್ಬರಿಗೂ ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್ ಬಗ್ಗೆ ಗೊತ್ತಿದೆ! ಆನ್ಫೀಲ್ಡ್ ಜೊತೆಗೆ ಆಫ್ ಫೀಲ್ಡ್ನಲ್ಲೂ ಸಖತ್ ಸದ್ದು ಮಾಡಿರುವ ವಾರ್ನರ್, ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಆಡುತ್ತಿದ್ದಾಗ ಅವರು ತೆಲುಗು ಸಾಂಗ್ಸ್ಗೆ ರೀಲ್ಸ್, ಡ್ಯಾನ್ಸ್ ಪ್ರದರ್ಶಿಸಿ ಎಲ್ಲರ ಗಮನ ಸೆಳೆದಿದ್ದರು.

ರಾಜಮೌಳಿ ಜೊತೆಗೆ ಜಾಹೀರಾತಿನಲ್ಲೂ ನಟಿಸಿದ್ದರು. ತೆಲುಗು ನಟರ ಜೊತೆಗೂ ಕಾಣಿಸಿಕೊಂಡಿದ್ದರು. ಹೈದರಾಬಾದ್ ತನ್ನ ಎರಡನೇ ತವರು ಎಂದು ವಾರ್ನರ್ ಹಲವು ಸಲ ಹೇಳಿದ್ದರು. ಈ ಕಾರಣಕ್ಕೆ ತೆಲುಗು ಚಿತ್ರಗಳಲ್ಲಿ ನಟಿಸುವಂತೆ ಫ್ಯಾನ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಕೋರಿದ್ದರು. ಇದೀಗ ಅಭಿಮಾನಿಗಳ ಆಸೆಯನ್ನು ಕ್ರಿಕೆಟಿಗ ಈಡೇರಿಸಿದ್ದಾರೆ .
ಸನ್ರೈಸರ್ಸ್ ಹೈದರಾಬಾದ್ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಸದ್ದಿಲ್ಲದೆ ಟಾಲಿವುಡ್ಗೆ ಪದಾರ್ಪಣೆ ಮಾಡಿದ್ದಾರೆ. ಪುಷ್ಪ-2 ಸೇರಿ ಬ್ಲಾಕ್ಬಸ್ಟರ್ ಸಿನಿಮಾಗಳಿಗೆ ಬಂಡವಾಳ ಹೂಡಿರುವ ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆಯ ನಿರ್ಮಿಸಿದ ಮತ್ತೊಂದು ಚಿತ್ರದಲ್ಲಿ ನಟಿಸಿದ್ದಾರೆ ವಾರ್ನರ್. ಈ ಬಗ್ಗೆ ನಿರ್ಮಾಪಕರೇ ಖಚಿತಪಡಿಸಿದ್ದಾರೆ. ಮತ್ತೊಂದು ವಿಶೇಷ ಏನೆಂದರೆ ಈ ಚಿತ್ರವು ಇದೀಗ ಬಿಡುಗಡೆಗೂ ಸಜ್ಜಾಗಿದ್ದು, ಈ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ನಿರ್ಮಾಪಕ ರವಿಶಂಕರ್ ಅವರು ತಮ್ಮ ಚಿತ್ರದ ಪ್ರಮೋಷನ್ ಒಂದರಲ್ಲಿ ಡೇವಿಡ್ ವಾರ್ನರ್ ನಟಿಸಿರುವ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. ಆ ಚಿತ್ರ ಬೇರೆ ಯಾವುದೂ ಅಲ್ಲ, ನಟರಾದ ನಿತಿನ್, ಶ್ರೀಲೀಲಾ ನಟಿಸಿರುವ ‘ರಾಬಿನ್ ಹುಡ್’ ಚಿತ್ರದಲ್ಲಿ ಡೇವಿಡ್ ವಾರ್ನರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ!
ರಾಬಿನ್ಹುಡ್ ಚಿತ್ರದಲ್ಲಿ ಅವರ ಪಾತ್ರ ಹೇಗಿರಲಿದೆ ಮತ್ತು ವಾರ್ನರ್ ಅವರನ್ನು ದೊಡ್ಡ ಪರದೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

TAGGED:David Warner's entry into Tollywood
Share This Article
Facebook Twitter Copy Link Print
Previous Article EXTRAORDINARY MAN OF BIHAR ಇವರು ಹುಟ್ಟಿನಿಂದ ದೃಷ್ಟಿಹೀನ, ಆದರೆ ನೀರಲ್ಲಿ ನೋಡಬಲ್ಲ ಅಸಾಮಾನ್ಯ ವ್ಯಕ್ತಿ
Next Article Bandipur ಬಂಡೀಪುರದಲ್ಲಿ ದಂಪತಿ ಅಪಹರಣ ಸುಖಾಂತ್ಯ: 24 ತಾಸಲ್ಲೇ ನಾಲ್ವರು ಅಂದರ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ವಿದೇಶSportsಪ್ರಮುಖ

Fifa World Cup 2026: ಮೂರನೇ ಸ್ಥಾನಕ್ಕಾಗಿ ನಡೆದ ಗೋಲ್‌ಗಳ ಮಳೆಯ ಕಾದಾಟದಲ್ಲಿ ಫ್ರಾನ್ಸ್ ವಿರುದ್ಧ ಇಂಗ್ಲೆಂಡ್‌ಗೆ 6-4 ಭರ್ಜರಿ ಜಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?