Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗು ಧರಿಸಿದ ಬಟ್ಟೆಯ ಬಣ್ಣಕ್ಕೆ ಬದಲಾಗುವ ಕಣ್ಣು
ದೇಶ

ಮಗು ಧರಿಸಿದ ಬಟ್ಟೆಯ ಬಣ್ಣಕ್ಕೆ ಬದಲಾಗುವ ಕಣ್ಣು

Share
1 Min Read
SHARE

newsics.com

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬುಲಂದ್‌ಶಹರ್ ಮೂಲದ ಒಂದೂವರೆ ವರ್ಷದ ಪುಟ್ಟ ಮಗುವೊಂದು ಈಗ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇದಕ್ಕೆ ಕಾರಣವಾಗಿದ್ದು, ಮಗುವಿನ ಕಣ್ಣಿನ ಬಣ್ಣ. ಮಗು ಬೆಕ್ಕಿನ ಕಣ್ಣನ್ನು ಹೊಂದಿದ್ದಾನೆ. ಆದರೆ ಮಗುವಿನ ಕಣ್ಣಿನ ಬಣ್ಣ ಆತ ಧರಿಸಿದ್ದ ಬಟ್ಟೆಗೆ ತಕ್ಕಂತೆ ಬದಲಾಗುತ್ತಿದೆ ಎಂದು ಭಾರಿ ಸುದ್ದಿಯಾಗುತ್ತಿದೆ. ಈ ಒಂದು ವರ್ಷ 4 ತಿಂಗಳ ಮಗು ಅರ್ಷ್‌ ಬೆಕ್ಕಿನಂತ ತಿಳಿ ನೀಲಿ ಬಣ್ಣದ ಕಣ್ಣುಗಳನ್ನು ಹೊಂದಿದ್ದಾನೆ. ಈತನ ಕಣ್ಣಿನ ಬಣ್ಣಗಳು ಈತ ಧರಿಸಿದ ಬಟ್ಟೆಗಳಿಗೆ ಮ್ಯಾಚ್ ಆಗುತ್ತಿವೆ ಎನ್ನಲಾಗುತ್ತಿದೆ.

ಮಗುವನ್ನು ನೋಡುವುದಕ್ಕೆ ಅಲ್ಲಿಗೆ ಸಮೀಪದ ಊರುಗಳಿಂದ ಕುತೂಹಲೀಗ ಜನ ಆಗಮಿಸುತ್ತಿದ್ದಾರೆ. ಹೀಗಾಗಿ ಈ ಪುಟ್ಟ ಬಾಲಕ ಈಗ ಆ ಊರಿನಲ್ಲಿ ಸೆಲೆಬ್ರಿಟಿಯಾಗಿದ್ದಾನೆ. ಅರ್ಷ್‌ನ ತಾಯಿ ನಜ್ರೀನ್ ಮಗುವಿಗೆ ವಿವಿಧ ಬಣ್ಣಗಳ ಬಟ್ಟೆಯನ್ನು ತೊಡಿಸುತ್ತಿದ್ದಂತೆ ಕಣ್ಣಿನ ಬಣ್ಣ ಬದಲಾಗುತ್ತದೆ. ಮಗು ಧರಿಸಿದ ಬಟ್ಟೆಯ ಬಣ್ಣದ ಶೇಡ್ ಕಣ್ಣಿಗೂ ಬರುತ್ತದೆ. ಈತನ ಕಣ್ಣು ಗಾಢ ನೀಲಿ ಬಣ್ಣದಿಂದ ಹಸಿರು ಹಾಗೂ ಬೂದು ಬಣ್ಣಕ್ಕೆ ತಿರುಗುತ್ತದೆ. ಕಣ್ಣಿನ ಬಣ್ಣಗಳು ಸುತ್ತಮುತ್ತಲಿನ ವಾತಾವರಣಕ್ಕೆ ಹೊಂದಿಕೊಂಡು, ನೋಡುಗರನ್ನು ಮಂತ್ರಮುಗ್ಧರನ್ನಾಗಿಸುತ್ತಿದೆ. ಮಗುವಿನ ಸಂಬಂಧಿಕರು ಇದನ್ನು ಪ್ರಕೃತಿಯ ವಿಸ್ಮಯವೆಂದು ಕರೆಯುತ್ತಿದ್ದಾರೆ. ಜೊತೆಗೆ ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಈ ಮಗುವನ್ನು ನೋಡುವುದಕ್ಕಾಗಿ ಪ್ರತಿದಿನವೂ ಅವರ ಮನೆಗೆ ಜಮಾಯಿಸುತ್ತಿದ್ದಾರೆ.

https://www.instagram.com/reel/DGumX6KTBes/?igsh=MWt5amZkb3B6eGI4cg==

https://x.com/Kanikanehra92/status/1895641617887085060?ref_src=twsrc%5Etfw%7Ctwcamp%5Etweetembed%7Ctwterm%5E1895641617887085060%7Ctwgr%5Ef17be31f55270ffdfdcb62922de056e72f4b1999%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Eyes that change color to the color of the clothes the child is wearing
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 05-03-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Pocso case ನಿದ್ದೆ ಮಾತ್ರೆ ನೀಡಿ ಮೂವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?