Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > government employees ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್
ಕರ್ನಾಟಕಪ್ರಮುಖ

government employees ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರ ರೂಪಿಸಿದ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಪ್ರಕ್ರಿಯೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನಕ್ಕೆ ಉತ್ತರ ನೀಡಿದ್ದಾರೆ.

ತರೀಕೆರೆ ಶಾಸಕ ಶ್ರೀನಿವಾಸ ಜಿ.ಹೆಚ್. ಅವರ ಪ್ರಶ್ನೆಗೆ ಸಿಎಂ ಲಿಖಿತ ಉತ್ತರ ನೀಡಿದ್ದಾರೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ನಿರ್ವಹಿಸಲು ಹಾಗೂ ಅನುಷ್ಠಾನಗೊಳಿಸಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಒಂದು ಪ್ರತ್ಯೇಕ ಕೋಶವನ್ನು ಅವಶ್ಯಕವಿರುವ ಹುದ್ದೆಗಳೊಂದಿಗೆ ಸೃಜಿಸಿ ಆದೇಶಿಸಲಾಗಿದೆ. ಅವಶ್ಯ ಮೂಲ ಸೌಲಭ್ಯಗಳ ಪೂರೈಕೆ ಮತ್ತು ತಂತ್ರಾಂಶ ಅಭಿವೃದ್ದಿಪಡಿಸಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸುವ ಕಾರ್ಯ ನೀತಿಗೆ ಸಂಬಂಧಿಸಿದ ಸೂಚನೆಗಳನ್ನು ನೀಡಲಾಗಿದೆ. ಸರ್ಕಾರಿ ನೌಕರರು ತಮ್ಮ ಅವಲಂಬಿತ ಕುಟುಂಬ ಸದಸ್ಯರೊಂದಿಗೆ ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು ನಮೂನೆ ನಿಗದಿಪಡಿಸಿ ಆದೇಶಿಸಿದ್ದು, ಶೀಘ್ರವಾಗಿ ನೋಂದಾಯಿಸಿಕೊಳ್ಳುವಂತೆ ಸೂಚನೆಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ

TAGGED:Good news for state government employees
Share This Article
Facebook Twitter Copy Link Print
Previous Article ಮದುವೆಯಾದ 2 ದಿನಕ್ಕೆ ಮಗುವಿಗೆ ಜನ್ಮ ನೀಡಿದ ವಧು: ಆಗಿದ್ದೇನು?
Next Article ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿಯ ಕತ್ತು ಸೀಳಿ ಪ್ರಿಯಕರ ಆತ್ಮಹತ್ಯೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?