Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಣಬಿಸಿಲಿಗೆ ಜಿಲೆಟಿನ್ ಕಡ್ಡಿ ಸ್ಫೋಟ: 15ಕ್ಕೂ ಹೆಚ್ಚು ಮನೆಗಳಿಗೆ ಹಾನಿ
ಕರ್ನಾಟಕಪ್ರಮುಖ

ರಣಬಿಸಿಲಿಗೆ ಜಿಲೆಟಿನ್ ಕಡ್ಡಿ ಸ್ಫೋಟ: 15ಕ್ಕೂ ಹೆಚ್ಚು ಮನೆಗಳಿಗೆ ಹಾನಿ

Share
1 Min Read
SHARE

newsics.com

ಬಂಟ್ವಾಳ(ದಕ್ಷಿಣ ಕನ್ನಡ): ಕಲ್ಲು ಒಡೆಯಲೆಂದು ತಂದಿಟ್ಟಿದ್ದ ಜಿಲೆಟಿನ್ ಕಡ್ಡಿಗಳು ಬಿಸಿಲ ಝಳಕ್ಕೆ ಸ್ಫೋಟಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಮೂಡ್ನೂರು ಗ್ರಾಮದಲ್ಲಿ ನಡೆದಿದೆ.

ಕ್ವಾರಿಯಲ್ಲಿ ಕಲ್ಲು ಒಡೆಯಲೆಂದು ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಿಡಲಾಗಿತ್ತು.

ರಣಬಿಸಿಲಿನಿಂದ ಜಿಲೆಟಿನ್ ಕಡ್ಡಿಗಳು ಏಕಾಏಕಿ ಸ್ಫೋಟಗೊಂಡಿವೆ. ಪರಿಣಾಮ 15ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ.

ಕಲ್ಲುಬಂಡೆ ಒಡೆಯಲೆಂಡು ಬಾಕ್ಸ್ ನಲ್ಲಿ ಜಿಲೆಟಿನ್ ಕಡ್ಡಿಗಳನ್ನು ತಂದಿಡಲಾಗಿತ್ತು. ಬಿಸಿಲ ತೀವ್ರತೆಗೆ ಜಿಲೆಟಿನ್ ಕಡ್ಡಿಗಳು ಬ್ಲಾಸ್ಟ್ ಆಗಿವೆ. ಸುಮಾರು 4 ಕಿ.ಮೀ ವ್ಯಾಪ್ತಿಯಲ್ಲಿದ್ದ ಮನೆಗಳು ಹಾನಿಯಾಗಿದ್ದು, ಗೋಡೆಗಳಲ್ಲಿ ಬಿರುಕು ಬಿಟ್ಟಿವೆ. ಕಿಟಕಿ, ಛಾವಣಿಗಳು ಹಾನಿಯಾಗಿವೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ ಪಿ ಯತೀಶ್ ಕುಮಾರ್ ಸೂಚನೆ ಮೇರೆಗೆ ಕ್ವಾರಿ ಮ್ಯಾನೇಜರ್ ನನ್ನು ವಿಟ್ಲ ಪೊಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

TAGGED:Gelatin stick explosion: More than 15 houses damaged
Share This Article
Facebook Twitter Copy Link Print
Previous Article Life style ನಿಮ್ಮ ಮನೆಯಲ್ಲೂ ಇರುವೆಗಳ ಕಾಟವೇ? :ಹಾಗಾದ್ರೆ ಎಚ್ಚರವಹಿಸಿ
Next Article Ranya rao 4 ತಿಂಗಳ ಹಿಂದೆಯೇ ನಡೆದಿತ್ತು ನಟಿ ರನ್ಯಾ ರಾವ್ ಮದುವೆ!

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?