Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಸ್ತೆಯಲ್ಲಿ ನಡೆದು ಸಾಗುತ್ತಿದ್ದ ಯುವತಿ ಎದುರು ಅಸಹ್ಯ ವರ್ತನೆ ತೋರಿದ ಕಾಮುಕ,ವೈರಲ್ ವಿಡಿಯೋ ನೋಡಿ
ದೇಶವೈರಲ್

ರಸ್ತೆಯಲ್ಲಿ ನಡೆದು ಸಾಗುತ್ತಿದ್ದ ಯುವತಿ ಎದುರು ಅಸಹ್ಯ ವರ್ತನೆ ತೋರಿದ ಕಾಮುಕ,ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಪಶ್ಚಿಮ ಬಂಗಾಳ: ಯುವತಿ ನಡೆದುಕೊಂಡು ಬರುತ್ತಿದ್ದ ದಾರಿಯಲ್ಲಿ ಬೈಕ್ ನಿಲ್ಲಿಸಿದ ಕಾಮುಕ, ಆಕೆ ಹತ್ತಿರ ಬರುತ್ತಿದ್ದಂತೆ ತನ್ನ ಖಾಸಗಿ ಅಂಗ ಪ್ರದರ್ಶಿಸಿ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಈ ಘಟನೆ ಪಶ್ಚಿಮ ಬಂಗಾಳದ ಬಸೀರ್ಹಟ್ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ಪಶ್ಚಿಮ ಬಂಗಾಳದ ಬಸೀರ್ಹಟ್ ಜಿಲ್ಲೆಯಲ್ಲಿ ನಡೆದಿದೆ. ಅದು ಕಾಡಿನಿಂದ ಕೂಡಿದ ಸಣ್ಣ ದಾರಿಯಾಗಿದ್ದು, ಹೆಚ್ಚಿನ ವಾಹನಗಳಿಲ್ಲ. ಬೈಕ್‌‌ನಲ್ಲಿ ಬಂದ ಈ ಕಾಮುಕ, ಮುಂಭಾಗದಿಂದ ವಿರುದ್ಧ ದಿಕ್ಕಿನಲ್ಲಿ ಯುವತಿ ಬರುತ್ತಿರುವುದನ್ನು ಗಮನಿಸಿದ್ದಾನೆ. ತಕ್ಷಣವೇ ಬೈಕ್‌ನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದಾನೆ. ಬಳಿಕ ಇತರ ವಾಹನಗಳು ಬರುತ್ತಿವೆಯಾ ಎಂಬುದನ್ನು ಗಮನಿಸಿದ್ದಾನೆ.

ಇದೇ ದಾರಿಯಲ್ಲಿ ನಡೆದುಕೊಂಡು ಬಂದ ಯುವತಿ ಹತ್ತಿರ ಆಗಮಿಸುತ್ತಿದ್ದಂತೆ ಬೈಕ್ ಬಿಟ್ಟು ಪಕ್ಕಕ್ಕೆ ನಿಂತ ಕಾಮುಕ, ತನ್ನ ಖಾಸಗಿ ಅಂಗ ಪ್ರದರ್ಶಿಸಿದ್ದಾನೆ. ಬಳಿಕ ಯುವತಿ ಮುಂದೆ ಹಸ್ತಮೈಥುನ ಮಾಡಿದ್ದಾನೆ. ಆತಂಕಗೊಂಡ ಯುವತಿ ಬೇರೆಗಡೆ ಗಮನಹರಿಸುತ್ತಾ ಸಾಗಿದ್ದಾಳೆ.

ಕಾಮುಕ, ಯುವತಿಯನ್ನು ಹಿಂಬಾಲಿಸುವ ಪ್ರಯತ್ನಕ್ಕೆ ಮುಂದಾಗಿದ್ದಾನೆ. ಆದರೆ ಇತರ ವಾಹನ ಗಮನಿಸಿ ಬೈಕ್ ಏರಿ ಹೊರಟಿದ್ದಾನೆ. ಈತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

The viral video is being said to be from #Basirhat in #WestBengal!!
See where it has become difficult for sisters and daughters to walk on the road?#viralvideo pic.twitter.com/fbbuc3e1KA

— Siraj Noorani (@sirajnoorani) June 24, 2024

TAGGED:An amorous man behaved badly young woman walking on the road west Bengal
Share This Article
Facebook Twitter Copy Link Print
Previous Article ಲಿಥಿಯಂ ಬ್ಯಾಟರಿ ತಯಾರಿಕಾ ಘಟಕದಲ್ಲಿ ಅಗ್ನಿ ದುರಂತ: 23 ಮಂದಿ ಸಾವು, ವಿಡಿಯೋ ನೋಡಿ
Next Article ಜಾಮೀನು ನೀಡಲು ಹೈಕೋರ್ಟ್ ನಕಾರ: ಕೇಜ್ರಿವಾಲ್‌ಗೆ ಜೈಲೇ ಗತಿ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?