Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya rao 4 ತಿಂಗಳ ಹಿಂದೆಯೇ ನಡೆದಿತ್ತು ನಟಿ ರನ್ಯಾ ರಾವ್ ಮದುವೆ!
ಕರ್ನಾಟಕಪ್ರಮುಖಮನರಂಜನೆ

Ranya rao 4 ತಿಂಗಳ ಹಿಂದೆಯೇ ನಡೆದಿತ್ತು ನಟಿ ರನ್ಯಾ ರಾವ್ ಮದುವೆ!

Share
1 Min Read
SHARE

newsics.com

ಬೆಂಗಳೂರು:ಅಕ್ರಮ ಚಿನ್ನ ಸಾಗಾಣಿಕೆ ಮಾಡಿದ ಆರೋಪ ಮೇಲೆ ನಟಿ ರನ್ಯಾ ರಾವ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸದ್ಯ ತನಿಖೆ ಪ್ರಗತಿಯಲ್ಲಿದ್ದು ಅನೇಕ ರಹಸ್ಯಗಳು ಈಗ ಬಯಲಾಗುತ್ತಿವೆ.

ಕನ್ನಡದ ‘ಮಾಣಿಕ್ಯ’, ‘ಪಟಾಕಿ’ ಸಿನಿಮಾಗಳಲ್ಲಿ ರನ್ಯಾ ರಾವ್ ನಟಿಸಿದ್ದಾರೆ. ಆ ಬಳಿಕ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿರಲಿಲ್ಲ. 4 ತಿಂಗಳ ಹಿಂದೆಯೇ ರನ್ಯಾ ರಾವ್ ಅವರ ಮದುವೆ ಆಗಿತ್ತು ಎಂಬುದು ಈಗ ತಿಳಿದುಬಂದಿದೆ. ಈ ಬಗ್ಗೆ ರನ್ಯಾ ರಾವ್ ಮಲತಂದೆ ಡಿಜಿಪಿ ಕೆ. ರಾಮಚಂದ್ರ ರಾವ್ ಅವರು ಪ್ರತಿಕ್ರಿಯೆ ನೀಡಿದ್ದು, ಮದುವೆ ನಂತರ ತಮ್ಮನ್ನು ರನ್ಯಾ ಸಂಪರ್ಕಿಸಿಲ್ಲ ಎಂದು ರಾಮಚಂದ್ರ ರಾವ್ ಹೇಳಿದ್ದಾರೆ ಎಂದು ವರದಿ ಆಗಿದೆ.

ಇನ್ನು ರನ್ಯಾ ಅವರು ಪದೇಪದೇ ಗಲ್ಫ್ ರಾಷ್ಟ್ರಗಳಿಗೆ ಭೇಟಿ ನೀಡುತ್ತಿದ್ದರು. ಹಾಗಾಗಿ ಡಿಆರ್ಐ ಅಧಿಕಾರಿಗಳಿಗೆ ರನ್ಯಾ ಮೇಲೆ ಅನುಮಾನ ಮೂಡಿತ್ತು. ಪ್ರತಿ ಬಾರಿಯೂ ಅವರು ಹಿರಿಯ ಅಧಿಕಾರಿಗಳ ಸೆಕ್ಯೂರಿಟಿ ಪ್ರೋಟೋಕಾಲ್ ಬಳಸಿ ಭದ್ರತಾ ತಪಾಸಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ. 2025ರಲ್ಲಿ ಅವರು ಸುಮಾರು 10 ಬಾರಿ ಗಲ್ಫ್ ರಾಷ್ಟ್ರಗಳಿಗೆ ಹೋಗಿಬಂದಿದ್ದಾರೆ. 15 ದಿನಗಳಲ್ಲಿ 4 ಸಲ ಅವರು ದುಬೈಗೆ ಹೋಗಿ ಬಂದಿದ್ದಾರೆ. ಈ ಬಾರಿ ಸಿಕ್ಕಿಬಿದ್ದಿದ್ದಾರೆ. ಪ್ರತಿ ಬಾರಿ ದುಬೈಗೆ ತೆರಳಿದ್ದಾಗಲೂ ಅವರು ಒಂದೇ ಡ್ರೆಸ್ ಧರಿಸಿದ್ದರು ಎನ್ನಲಾಗಿದೆ.

TAGGED:Ranya Rao Actress Ranya Rao's wedding took place 4 months ago!
Share This Article
Facebook Twitter Copy Link Print
Previous Article ರಣಬಿಸಿಲಿಗೆ ಜಿಲೆಟಿನ್ ಕಡ್ಡಿ ಸ್ಫೋಟ: 15ಕ್ಕೂ ಹೆಚ್ಚು ಮನೆಗಳಿಗೆ ಹಾನಿ
Next Article underwear ದುಬಾರಿ ಮೊತ್ತಕ್ಕೆ ಹರಾಜಾದ ಈ ಒಳ ಉಡುಪು: ಈ ಅಂಡರ್‌ವೇರ್ ಬರೋಬ್ಬರಿ 7 ಲಕ್ಷ ರೂ.

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?