Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೈಲಿನಲ್ಲಿ ಕೈದಿಗಳಿಗೆ ಫುಡ್ ಪಾಯಿಸನ್: ಹೊಟ್ಟೆ ನೋವಿನಿಂದ 15 ಜನ ನರಳಾಟ
ಕರ್ನಾಟಕಪ್ರಮುಖ

ಜೈಲಿನಲ್ಲಿ ಕೈದಿಗಳಿಗೆ ಫುಡ್ ಪಾಯಿಸನ್: ಹೊಟ್ಟೆ ನೋವಿನಿಂದ 15 ಜನ ನರಳಾಟ

Share
0 Min Read
SHARE

newsics.com

ಮಂಗಳೂರು: ಮಂಗಳೂರಿನ ಕಾರಾಗೃಹದಲ್ಲಿರುವ ಕೈದಿಗಳಿಗೆ ಫುಡ್ ಪಾಯಿಸನ್ ನಿಂದ ಅಸ್ವಸ್ಥರಾಗಿದ್ದು, ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಮಂಗಳೂರು ಕೇಂದ್ರ ಕಾರಾಗೃಹದಲ್ಲಿರುವ 15 ಕೈದಿಗಳು ಹೊಟ್ಟೆನೋವಿಂದ ಬಳಲುತ್ತಿದ್ದು, ವಾಂತಿಯಿಂದ ನರಳಾಡಿದ್ದಾರೆ.

ಏಕಾಏಕಿ ಕೈದಿಗಳು ಜೈಲಿನಲ್ಲಿಯೇ ಬಿದ್ದು ಹೊರಳಾಡಿದ್ದು, ಕೆಲವರು ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾರೆ.

ತಕ್ಷಣ ಕೈದಿಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಫುಡ್ ಪಾಯಿಸನ್ ನಿಂದ ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ತಿಳಿದುಬಂದಿದೆ.

TAGGED:Food poisoning among prisoners in jail: 15 suffer from stomach pain
Share This Article
Facebook Twitter Copy Link Print
Previous Article Actor laila ನಟಿ ಲೈಲಾಗೆ ವಿಚಿತ್ರ ಕಾಯಿಲೆಯಂತೆ; ಆಗಿರೋ ಸಮಸ್ಯೆ ಏನು?
Next Article Ramesh Kumar ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಬಿಗ್ ರಿಲೀಫ್

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?