Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಜಾಮೀನು ನೀಡಲು ಹೈಕೋರ್ಟ್ ನಕಾರ: ಕೇಜ್ರಿವಾಲ್‌ಗೆ ಜೈಲೇ ಗತಿ
Uncategorized

ಜಾಮೀನು ನೀಡಲು ಹೈಕೋರ್ಟ್ ನಕಾರ: ಕೇಜ್ರಿವಾಲ್‌ಗೆ ಜೈಲೇ ಗತಿ

Share
1 Min Read
SHARE

newsics.com
ನವದೆಹಲಿ: ಅಬಕಾರಿ‌ ನೀತಿ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ವಿಚಾರಣಾ ನ್ಯಾಯಾಲಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣಾ ನ್ಯಾಯಾಲಯದ ಆದೇಶ ತಡೆಹಿಡಿಯುವಂತೆ ಕೋರಿ ಜಾರಿ ನಿರ್ದೇಶನಾಲಯ ಮಾಡಿದ್ದ ಮನವಿಗೆ ದೆಹಲಿ ಹೈಕೋರ್ಟ್ ಪುರಸ್ಕರಿಸಿದೆ.

ಜಸ್ಟಿಸ್ ಸುಧೀರ್ ಕುಮಾರ್ ಜೈನ್ ಅವರ ಪೀಠ, ಜೂನ್ 20 ರಂದು ವಿಚಾರಣಾ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಜಾಮೀನು ಆದೇಶಕ್ಕೆ ತಡೆ ನೀಡಿದೆ.

ಟ್ರಯಲ್ ಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪೀಠವು ಜೂನ್ 21 ರಂದು ಆದೇಶ ಕಾಯ್ದಿರಿಸಿತ್ತು. ಇಂದು ತನ್ನ ತೀರ್ಪು ನೀಡಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಮತ್ತೆ ತಿಹಾರ್ ಜೈಲಿಗೆ ಮರಳಿದ್ದರು.

TAGGED:delhi High Court refuses grant bail Kejriwal jail excise policy scam newsics
Share This Article
Facebook Twitter Copy Link Print
Previous Article ರಸ್ತೆಯಲ್ಲಿ ನಡೆದು ಸಾಗುತ್ತಿದ್ದ ಯುವತಿ ಎದುರು ಅಸಹ್ಯ ವರ್ತನೆ ತೋರಿದ ಕಾಮುಕ,ವೈರಲ್ ವಿಡಿಯೋ ನೋಡಿ
Next Article ಹಾಲಿನ ದರ‌ ಪ್ರತಿ‌ 50 ಎಂಎಲ್‌ಗೆ 2 ರೂ. ಹೆಚ್ಚಳ: ನಾಳೆಯಿಂದಲೇ ಅನ್ವಯ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?