Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Paro viral diarrhea ಶ್ವಾನಗಳ ಜೀವ ಹಿಂಡುತ್ತಿದೆ ಪಾರೋ ವೈರಲ್ ಡಯೇರಿಯಾ ಸೋಂಕು, 50ಕ್ಕೂ ಹೆಚ್ಚು‌ ನಾಯಿ ಬಲಿ
ಕರ್ನಾಟಕಪ್ರಮುಖ

Paro viral diarrhea ಶ್ವಾನಗಳ ಜೀವ ಹಿಂಡುತ್ತಿದೆ ಪಾರೋ ವೈರಲ್ ಡಯೇರಿಯಾ ಸೋಂಕು, 50ಕ್ಕೂ ಹೆಚ್ಚು‌ ನಾಯಿ ಬಲಿ

Share
1 Min Read
SHARE

newsics.com

ಕೊಡಗು : ಶ್ವಾನಕ್ಕೆ ಈಗ ಎಲ್ಲೆಡೆ ಪಾರೋ ವೈರಲ್ ಸೋಂಕು ತಗುಲುತ್ತಿದ್ದು ಹಲವು ನಾಯಿಗಳು ಈ ಸೋಂಕಿಗೆ ಬಲಿಯಾಗುತ್ತಿವೆ.

ಕೊಡಗು ಜಿಲ್ಲೆಯಲ್ಲಿ ನೂರಾರು ಶ್ವಾನಗಳಿಗೆ ಪಾರೋ ವೈರಲ್ ಸೋಂಕು ವಿಪರೀತವಾಗಿ ಹರಡುತ್ತಿದೆ. ಈ ಸೋಂಕಿಗೆ ಒಳಗಾದ ಶ್ವಾನಗಳು ಆಹಾರಬಿಟ್ಟು ರಕ್ತಬೇಧಿ ಮತ್ತು ರಕ್ತವಾಂತಿಯಿಂದ ನರಳಿ ಬಳಿಕ ನಿತ್ರಾಣಗೊಂಡು ಸಾವನ್ನಪ್ಪುತ್ತಿವೆ.

ಕಳೆದ ಹದಿನೈದು ದಿನಗಳಲ್ಲಿಯೇ ಈ ಸೋಂಕಿಗೆ ತುತ್ತಾಗಿ 50 ಕ್ಕೂ ಹೆಚ್ಚು ಸಾಕುಶ್ವಾನಗಳು ಸಾವನ್ನಪ್ಪಿವೆ. ಇನ್ನು ಬೀದಿ ನಾಯಿಗಳು ಕೂಡ ಸೋಂಕಿನಿಂದ ಬಳಸಿ ಸಾವನ್ನಪ್ಪುತ್ತಿದ್ದು, ಅದರ ಲೆಕ್ಕ ದೊರೆತ್ತಿಲ್ಲ. ಜಿಲ್ಲೆಯ ಎಲ್ಲಾ ಪಶು ಆಸ್ಪತ್ರೆಗಳಿಗೆ ನಿತ್ಯ 20 ರಿಂದ 25 ನಾಯಿಗಳು ಈ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ಬರುತ್ತಿವೆ. ವಿಪರ್ಯಾಸವೆಂದರೆ ಪಶು ವೈದ್ಯ ಆಸ್ಪತ್ರೆಯಲ್ಲಿ ಅಗತ್ಯದಷ್ಟು ವೈದ್ಯರೇ ಇಲ್ಲದೆ ಶ್ವಾನ ಪ್ರಿಯರು ಚಿಕಿತ್ಸೆಗೆ ಪರದಾಡಬೇಕಾಗಿದೆ. ಇರುವ ವೈದ್ಯರೇ ದಿನವಿಡೀ ಬಿಡುವಿಲ್ಲದೆ ಶ್ವಾನಗಳಿಗೆ ಚಿಕಿತ್ಸೆ ನೀಡಬೇಕಾದ ಪರಿಸ್ಥಿತಿ ಎದುರಾಗಿದೆ. ಯಾವುದೇ ಒಂದು ಶ್ವಾನಕ್ಕೆ ಈ ಸೋಂಕು ಬಂತೆಂದರೆ ಅದರ ಸಂಪರ್ಕಕ್ಕೆ ಬಂದ ಶ್ವಾನ ಅಥವಾ ಸೋಂಕಿತ ಶ್ವಾನ ಓಡಾಡಿದ ಜಾಗಗಳಲ್ಲಿ ಆರೋಗ್ಯಯುತ ಶ್ವಾನ ಓಡಾಡಿದರೆ ಅವುಗಳಿಗೂ ಸೋಂಕು ಹರಡುತ್ತದೆ.
ಸೋಂಕು ಬಂದ ಎರಡನೇ ದಿನದಿಂದಲೇ ಶ್ವಾನ ಆಹಾರ ತ್ಯಜಿಸುತ್ತದೆ. ಬಳಿಕ ನಾಲ್ಕನೇ ದಿನದಿಂದ ರಕ್ತಮಿಶ್ರಿತ ಬೇಧಿ ಮತ್ತು ವಾಂತಿ ಮಾಡಿಕೊಳ್ಳಲಾರಂಭಿಸುತ್ತದೆ. ಒಮ್ಮೆ ರಕ್ತಬೇಧಿ ಮತ್ತು ವಾಂತಿ ಮಾಡಿಕೊಳ್ಳಲು ಆರಂಭಿಸಿದವೆಂದರೆ ಅವುಗಳನ್ನು ಬದುಕಿಸುವುದು ಕಷ್ಟ. ಆದರೆ ನಿರಂತರ ಐದರಿಂದ ಆರು ದಿನಗಳ ಕಾಲ ಚಿಕಿತ್ಸೆ ನೀಡಿದರೆ ಬದುಕುವ ಸಾಧ್ಯತೆ ಶೇ 80 ರಷ್ಟು ಇರುತ್ತದೆ ಎನ್ನುತ್ತಾರೆ ವೈದ್ಯರು. ಆದರೆ ಒಂದೋ ಎರಡು ದಿನಗಳು ಮಾತ್ರವೇ ಚಿಕಿತ್ಸೆ ಕೊಡಿಸಿ ಸುಮ್ಮನಾದರೆ ಸಂಪೂರ್ಣ ಗುಣಮುಖವಾಗುವುದಿಲ್ಲ. ತಾತ್ಕಾಲಿಕವಾಗಿ ಸ್ವಲ್ಪ ಚೇತರಿಸಿಕೊಂಡಂತೆ ಕಂಡು ಮತ್ತೆ ರೋಗ ಉಲ್ಭಣಗೊಂಡು ಸಾವನ್ನಪ್ಪುವ ಸಾಧ್ಯತೆ ಹೆಚ್ಚಾಗಿರುತ್ತದೆ.

TAGGED:Parvoviral diarrhea infection is taking the lives of dogs
Share This Article
Facebook Twitter Copy Link Print
Previous Article Ranya Rao ನಟಿ ರನ್ಯಾ ರಾವ್ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ..?
Next Article Solar-lunar eclipse ಈ ತಿಂಗಳಲ್ಲಿ ಸೂರ್ಯ- ಚಂದ್ರ ಗ್ರಹಣ, ನಿಮ್ಮ ರಾಶಿ ಫಲ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?