Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kavya Shastry: ಕಾಶಿಯಲ್ಲಿ ಭಿಕ್ಷೆ ಬೇಡಿದ ಕನ್ನಡದ ನಟಿ ಕಾವ್ಯಾ ಶಾಸ್ತ್ರಿ‌
ಕರ್ನಾಟಕಪ್ರಮುಖಮನರಂಜನೆ

Kavya Shastry: ಕಾಶಿಯಲ್ಲಿ ಭಿಕ್ಷೆ ಬೇಡಿದ ಕನ್ನಡದ ನಟಿ ಕಾವ್ಯಾ ಶಾಸ್ತ್ರಿ‌

Share
1 Min Read
SHARE

newsics.com
ಭಾರತದ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರೋ ಕಾಶಿ ವಿಶ್ವನಾಥನ ಸನ್ನಿಧಿಗೆ ನಟಿ ಕಾವ್ಯಾ ಶಾಸ್ತ್ರಿ ಅವರು ಭೇಟಿ ಕೊಟ್ಟಿದ್ದಾರೆ. ನಿನ್ನ ಸನ್ನಿಧಾನದಲ್ಲಿ ಭಿಕ್ಷೆ ಬೇಡಿ ಊಟ ಮಾಡುತ್ತೇನೆ ಅಂತ ಹರಕೆ ಹೊತ್ತಿಕೊಂಡಿದ್ದರು. ಇದೀಗ ಆ ಹರಕೆಯನ್ನು ನಟಿ ತಿರಿಸಿದ್ದಾರೆ.

https://www.instagram.com/reel/DGusTnvSGhd/?igsh=Z3gxenQ1cjU3aGRk

‘ಕೊರೋನಾದಿಂದಾಗಿ ನನ್ನ ತಂದೆ ಕಳೆದೇ ಹೋಗುತ್ತಾರೆ ಎನ್ನುವ ಭಯದಲ್ಲಿ ಸಿಕ್ಕಸಿಕ್ಕ ದೇವರಿಗೆ, ಸಿಕ್ಕಸಿಕ್ಕ ಹರಕೆ ಹೊತ್ತುಕೊಂಡಿದ್ದೆ. ಅದರಲ್ಲಿ ಒಂದು ಹರಕೆ ಇದು. ಕಾಶಿ ವಿಶ್ವನಾಥನ ಸನ್ನಿಧಿ. ಕಾಶಿ ವಿಶ್ವನಾಥನಲ್ಲಿ, ನನ್ನ ತಂದೆಯ ಜೀವದ ಭಿಕ್ಷೆ ಕೊಡು. ನಿನ್ನ ಸನ್ನಿಧಾನದಲ್ಲಿ ಭಿಕ್ಷೆ ಬೇಡಿ, ಅದರಿಂದ ಬಂದ ಹಣದಲ್ಲಿ ಒಂದಿಡೀ ದಿನದ ಊಟ ಮಾಡ್ತೇನೆ ಅಂತ ಕೇಳಿಕೊಂಡಿದ್ದೆ. ಈ ಹರಕೆ ತೀರಿಸುವ ಸೌಭಾಗ್ಯ ನಾನು ಮೊನ್ನೆ ಕಾಶಿಗೆ ಹೋದಾಗ ಸಿಕ್ಕಿತು. ಇದೇನು ಅಂಧ ವಿಶ್ವಾಸ ಅಂತ ನೀವು ಕೇಳಬಹುದು. ಒಂದು ಹೇಳ್ತೀನಿ ಕೇಳಿ. ಕಷ್ಟದಲ್ಲಿದ್ದಾಗ ಅದನ್ನು ನಿವಾರಿಸಿಕೊಳ್ಳಲು ಏನನ್ನಾದರೂ ಮಾಡುವ ಪರಿಸ್ಥಿತಿಗೆ ಬಂದು ಬಿಡ್ತೀವಿ…’ ಎಂದು ಹೇಳಿ ಭಿಕ್ಷೆ ಬೇಡಿ ಅದರಿಂದ ಬಂದ ಹಣದಲ್ಲಿ ಊಟ ಮಾಡಿದ್ದಾರೆ. ಹಿಂದೂ ಧರ್ಮದಲ್ಲಿ ಭಿಕ್ಷಾಟನೆಗೆ ಒಂದು ಪವಿತ್ರವಾದ ಸ್ಥಾನವಿದೆ. ಅದು ನಾನು, ನನ್ನದು ಅನ್ನೋ ಅಹಂಕಾರ ಮತ್ತು ಮೋಹ ಎಲ್ಲದನ್ನೂ ಕಲಿಸಿಬಿಡುತ್ತದೆ ಎಂದಿದ್ದಾರೆ.

TAGGED:Kavya Shastry: Kannada actress Kavya Shastry begs in Kashi
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 06-03-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Supreme court 16 ವರ್ಷಗಳ ಸಂಬಂಧ: ಅತ್ಯಾಚಾರ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?