Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಲಿನ ದರ‌ ಪ್ರತಿ‌ 50 ಎಂಎಲ್‌ಗೆ 2 ರೂ. ಹೆಚ್ಚಳ: ನಾಳೆಯಿಂದಲೇ ಅನ್ವಯ
ಕರ್ನಾಟಕಪ್ರಮುಖ

ಹಾಲಿನ ದರ‌ ಪ್ರತಿ‌ 50 ಎಂಎಲ್‌ಗೆ 2 ರೂ. ಹೆಚ್ಚಳ: ನಾಳೆಯಿಂದಲೇ ಅನ್ವಯ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರ ಏರಿಕೆ ಮಾಡಿದೆ.

ಪ್ರತಿ 50ಎಂಎಲ್‌ಗೆ 2 ರೂಪಾಯಿ ಏರಿಕೆ ಮಾಡಲಾಗಿದ್ದು, ದರ ಏರಿಕೆಯಿಂದ ಒಂದು ಲೀಟರ್‌ ಹಾಲಿನ ಬೆಲೆ 44 ರೂ. ಆಗಲಿದ್ದು, ನಾಳೆಯಿಂದಲೇ (ಜೂ.26) ಪರಿಷೃತ ಹಾಲಿನ ದರಗಳು ಜಾರಿಯಾಗಲಿವೆ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ 50ಎಂಎಲ್ ಹಾಲಿಗೆ 2 ರೂ. ಏರಿಕೆ ಮಾಡಲಾಗಿದೆ. ಅರ್ಧ ಲೀಟರ್‌ ಹಾಲಿನ ದರ 22 ರೂ.ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಕೆಎಂಎಫ್‌ ಇಡೀ ರಾಷ್ಟ್ರದಲ್ಲಿ ಅತಿ ದೊಡ್ಡ ಎರಡನೇ ದೊಡ್ಡ ಹಾಲಿನ ಮಂಡಳಿಯಾಗಿದ್ದು, ಪ್ರತಿನಿತ್ಯ 98 ಲಕ್ಷದ 17 ಸಾವಿರ ಲೀಟರ್ ಹಾಲು ನಮ್ಮಲ್ಲಿ ಶೇಖರಣೆ ಆಗುತ್ತಿದೆ. ಒಂದು ಕೋಟಿ ಲೀಟರ್ ಹಾಲಿನ ಶೇಖರಣೆ ಮಾಡಲು ಸಿದ್ಧರಾಗಿದ್ದೇವೆ. 27 ಲಕ್ಷ ಹಾಲು ಉತ್ಪಾದಕ ರೈತರಿಂದ ನಮಗಿದು ಸಾಧ್ಯವಾಗಿದೆ. 30 ಲಕ್ಷ ಲೀಟರ್ ಹಾಲು, ಹಾಲಿನ ಪೌಡರ್‌ಗೆ ಮೀಸಲಾಗಿದೆ ಎಂದು ಭೀಮಾ ನಾಯ್ಕ್‌ ಮಾಹಿತಿ ನೀಡಿದ್ದಾರೆ.

ಜಾಮೀನು ನೀಡಲು ಹೈಕೋರ್ಟ್ ನಕಾರ: ಕೇಜ್ರಿವಾಲ್‌ಗೆ ಜೈಲೇ ಗತಿ

ರಸ್ತೆಯಲ್ಲಿ ನಡೆದು ಸಾಗುತ್ತಿದ್ದ ಯುವತಿ ಎದುರು ಅಸಹ್ಯ ವರ್ತನೆ ತೋರಿದ ಕಾಮುಕ,ವೈರಲ್ ವಿಡಿಯೋ ನೋಡಿ

ಮೊದಲ‌ ಮಳೆಗೇ ಸೋರುತಿಹುದು ಅಯೋಧ್ಯೆ ಬಾಲರಾಮನ ಮಂದಿರ!

ಲಿಥಿಯಂ ಬ್ಯಾಟರಿ ತಯಾರಿಕಾ ಘಟಕದಲ್ಲಿ ಅಗ್ನಿ ದುರಂತ: 23 ಮಂದಿ ಸಾವು, ವಿಡಿಯೋ ನೋಡಿ

TAGGED:milk price hike Rs 2 per litre Applicable tomorrow itself Karnataka KMF Nandini milk newsics
Share This Article
Facebook Twitter Copy Link Print
Previous Article ಜಾಮೀನು ನೀಡಲು ಹೈಕೋರ್ಟ್ ನಕಾರ: ಕೇಜ್ರಿವಾಲ್‌ಗೆ ಜೈಲೇ ಗತಿ
Next Article ಪ್ರಮಾಣವಚನ ಸ್ವೀಕಾರ ವೇಳೆ ಸಂಸತ್ತಲ್ಲೇ ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ ಓವೈಸಿ! ವಿಡಿಯೋ ನೋಡಿ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?