Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chikkaballapur: ಮೃತ ತಾಯಿಯ ಅಕೌಂಟ್‌ನಲ್ಲಿದ್ದ 94 ಲಕ್ಷ ರೂ.ಗೆ 6 ಮಕ್ಕಳ ಕಿತ್ತಾಟ: ಅನಾಥವಾದ ಶವ
ಕರ್ನಾಟಕಪ್ರಮುಖ

Chikkaballapur: ಮೃತ ತಾಯಿಯ ಅಕೌಂಟ್‌ನಲ್ಲಿದ್ದ 94 ಲಕ್ಷ ರೂ.ಗೆ 6 ಮಕ್ಕಳ ಕಿತ್ತಾಟ: ಅನಾಥವಾದ ಶವ

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ಹಣಕ್ಕಾಗಿ ತಾಯಿಯ ಶವ ಹೂಳಲು ಅವಕಾಶ ನೀಡದಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರದ ದೊಡ್ಡಕುರುಗೂಡು ಗ್ರಾಮದಲ್ಲಿ ನಡೆದಿದೆ.

ವಯೋಸಹಜ ಖಾಯಿಲೆಯಿಂದ ಅನಂತಕ್ಕ ಎಂಬ ಮಹಿಳೆ ಮೃತಪಟ್ಟಿದ್ದರು. ಆದ್ರೆ ಆರು ಜನ ಮಕ್ಕಳಿದ್ದರೂ ಕೂಡ ಹಣಕ್ಕಾಗಿ ಕಚ್ಚಾಡಿಕೊಂಡು ಶವವನ್ನು ಇಡೀ ರಾತ್ರಿ ಪೊಲೀಸ್ ಠಾಣೆ ಮುಂದೆ ಇರಿಸಿದ ಘಟನೆ ನಡೆದಿದೆ.

ಅನಂತಕ್ಕ ಅವರಿಗೆ 6 ಮಕ್ಕಳಿದ್ದರೆ ಕೆಐಡಿಬಿಗೆ ಸೇರಿದ ಜಮೀನಿನಿಂದ 93,75,000 ರೂಪಾಯಿ ಹಣ ಅಜ್ಜಿ ಅನಂತಕ್ಕ ಅವರ ಖಾತೆಗೆ ಬಂದಿತ್ತು ಈ ಹಣಕ್ಕಾಗಿಯೇ ಮಕ್ಕಳು ಕಿತ್ತಾಡಿಕೊಂಡಿದ್ದಾರೆ.

ಕೆಐಡಿಬಿಯಿಂದ ಬಂದ ಹಣವನ್ನು ಗಂಡು ಮಕ್ಕಳು ಮಾತ್ರ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ರು, ಆದ್ರೆ ಕೋರ್ಟ್ ಹೆಣ್ಣು ಮಕ್ಕಳಿಗೆ 40 ಲಕ್ಷ ಹಣ ನೀಡುವಂತೆ ತೀರ್ಪು ನೀಡಿತ್ತು. ಹಾಗಾಗಿ ಆ ಹಣವನ್ನು ನೀಡಿದ್ರೆ ಮಾತ್ರ ಶವವನ್ನು ಕೊಡುವುದಾಗಿ ಗಂಡು ಮಕ್ಕಳು ತೀವ್ರ ವಿರೋಧ ಮಾಡಿದ್ದಾರೆ.

ಕಳೆದ ರಾತ್ರಿ ಪೂರ್ತಿ ಪೊಲೀಸ್ ಠಾಣೆ ಮುಂಭಾಗ ಶವ ಇಟ್ಟು ಕೇಸ್ ದಾಖಲಿಸುವಂತೆ ಹೆಣ್ಣುಮಕ್ಕಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಡೀ ರಾತ್ರಿ ಗ್ರಾಮಾಂತರ ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಅಮಾನವೀಯವಾಗಿ ವರ್ತನೆ ತೋರಿದ್ದಾರೆ. ಇದಾದ ಬಳಿಕ ತಹಶೀಲ್ದಾರ್ ಸ್ಥಳಕ್ಕೆ ಬಂದು ಸಮಸ್ಯೆ ಮುಕ್ತಿ ಕಲ್ಪಿಸುವ ಭರವಸೆ ನೀಡಿದ್ದಾರೆ. ಘಟನೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜರುಗಿದೆ.

TAGGED:Chikkaballapur: 6 children fight over Rs 94 lakh in deceased mother's account: orphaned body
Share This Article
Facebook Twitter Copy Link Print
Previous Article Relationship ಫ್ಲಡ್‌ಲೈಟಿಂಗ್: ಏನಿದು ಹೊಸ ಟಾಕ್ಸಿಕ್‌ ರಿಲೇಷನ್‌ಶಿಪ್?
Next Article Question Paper leak SSLC ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆ: ತನಿಖೆಗೆ ಸರ್ಕಾರ ಆದೇಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?