Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chaitra Kundapura ಫೈರ್ ಬ್ರಾಂಡ್ ಲುಕ್ಕೇ ಚೇಂಜ್: ಮಹಾರಾಷ್ಟ್ರ ಲುಕ್ ನಲ್ಲಿ ಚೈತ್ರಾ ಕುಂದಾಪುರ ಮಿಂಚಿಂಗ್
ಕರ್ನಾಟಕ

Chaitra Kundapura ಫೈರ್ ಬ್ರಾಂಡ್ ಲುಕ್ಕೇ ಚೇಂಜ್: ಮಹಾರಾಷ್ಟ್ರ ಲುಕ್ ನಲ್ಲಿ ಚೈತ್ರಾ ಕುಂದಾಪುರ ಮಿಂಚಿಂಗ್

Share
1 Min Read
SHARE

newsics.com

ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿಯಾಗಿದ್ದ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ ಲುಕ್ಕೇ ಬದಲಾಗಿ ಹೋಗಿದೆ.

ಬಿಗ್ ಬಾಸ್ ಬಳಿಕ ಸೋಶಿಯಲ್ ಮೀಡಿಯಾದಲ್ಲೂ ಸಖತ್ ಆಗಿ ಆಕ್ಟೀವ್ ಆಗಿರುವ ಚೈತ್ರಾ, ದಿನಕ್ಕೊಂದು ಸ್ಟೈಲ್ ನಲ್ಲಿ ಫೋಟೊ ಶೇರ್ ಮಾಡುತ್ತಿರುತ್ತಾರೆ, ಇದೀಗ ಚೈತ್ರಾ ಕುಂದಾಪುರ ಮಹಾರಾಷ್ಟ್ರದ ಬೆಡಗಿಯಾಗಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಫೋಟೊ ಶೇರ್ ಮಾಡಿರುವ ಚೈತ್ರಾ, ಕೆಂಪು ಬಣ್ಣದ ಬಾರ್ಡರ್ ಹಾಗೂ ಪಲ್ಲು ಇರುವ, ಹಸಿರು ಬಣ್ಣದ ಸೀರೆ, ಹಾಗೂ ಕೆಂಪು ಬಣ್ಣದ ಬ್ಲೌಸ್ ಧರಿಸಿ ಮಹಾರಾಷ್ಟ್ರ ಸ್ಟೈಲಿನಲ್ಲಿ ಸೀರೆಯುಟ್ಟಿದ್ದಾರೆ. ಅದಕ್ಕೆ ಸರಿಯಾಗಿ ಮಹಾರಾಷ್ಟ್ರದ ಒಡವೆಗಳನ್ನು ಧರಿಸಿ, ಸಖತ್ ಆಗಿ ಪೋಸ್ ಕೊಟ್ಟಿದ್ದಾರೆ. ಚೈತ್ರಾ ಕುಂದಾಪುರ ಈ ಲುಕ್ ಸದ್ಯ ಸಖತ್ ವೈರಲ್ ಆಗ್ತಿದೆ.

https://www.instagram.com/reel/DGw746JvsKj/?igsh=MTlncW41OXhsYXNtaw==

TAGGED:Fire Brand changes look after Bigg Boss: Chaitra Kundapura minching in Maharashtra look!
Share This Article
Facebook Twitter Copy Link Print
Previous Article Namma Metro: ಹಣಕಾಸು ನಿರ್ದೇಶಕರ ವಿದೇಶಿ ಟ್ರಿಪ್; ತನಿಖೆಗೆ BMRCL ನೌಕರರ ಸಂಘ ಒತ್ತಾಯ
Next Article Harassment ಕಾಲೇಜ್ ಮೆಟ್ಟಿಲೇರಿದ್ದ ತಂಗಿಯನ್ನು 7 ತಿಂಗಳ ಗರ್ಭಿಣಿ ಮಾಡಿದ ಅಣ್ಣ

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?