Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Budget session ಎಲ್ಲರ ಚಿತ್ತ ನಾಳೆಯ ಸಿದ್ದರಾಮಯ್ಯ ಬಜೆಟ್‌ನತ್ತ
ಕರ್ನಾಟಕಪ್ರಮುಖ

Budget session ಎಲ್ಲರ ಚಿತ್ತ ನಾಳೆಯ ಸಿದ್ದರಾಮಯ್ಯ ಬಜೆಟ್‌ನತ್ತ

Share
2 Min Read
SHARE

newsics.com

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ 2025-26ನೇ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದು ಗ್ಯಾರೆಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್ ಮಂಡಿಸಲಿದ್ದಾರೆ.. ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ.

ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದು ಗ್ಯಾರೆಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್ ಮಂಡಿಸಲಿದ್ದಾರೆ.. ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ.

ಶುಕ್ರವಾರ ಬೆಳಿಗ್ಗೆ 10:15ಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದು, ಕೃಷಿ, ಶಿಕ್ಷಣ, ಆರೋಗ್ಯ, ಸೇರಿದಂತೆ ಎಲ್ಲಾ ವಲಯಗಳಿಗೂ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡುವ ನೀರಿಕ್ಷೆಯಿದೆ. ರೈತರು, ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡದವರ ಸಬಲೀಕರಣದ ಹೊಸ ಕಾರ್ಯಕ್ರಮಗಳು ನಾಳೆ ಬಜೆಟ್‌ನಲ್ಲಿ ಘೋಷಣೆ ಆಗುವ ಸಾಧ್ಯತೆಯಿದೆ.

ಹಿಂದಿನ ಬಜೆಟ್‌ನಲ್ಲಿ, ಒಟ್ಟು ರಾಜ್ಯ ದೇಶೀಯ ಉತ್ಪನ್ನ (GSDP) 28,09,063 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು, 1,05,246 ಕೋಟಿ ರೂ. ಸಾಲ ಪ್ರಸ್ತಾಪಿಸಲಾಗಿತ್ತು, ಇದು 2023-24 ರ ಹಣಕಾಸು ವರ್ಷಕ್ಕೆ ಹೋಲಿಸಿದರೆ (83,818 ಕೋಟಿ ರು.) ಶೇ. 23 ರಷ್ಟು ಹೆಚ್ಚಾಗಿದೆ.

ಈ ಬಾರಿ, ರಾಜ್ಯದ ಆದಾಯ 32,00,000 ಕೋಟಿ ರೂ. ಎಂದು ಅಂದಾಜಿಸಲಾಗಿದ್ದು, ಸಾಲ 1.5 ಲಕ್ಷ ಕೋಟಿ ರೂ.ಗಳನ್ನು ಮೀರುತ್ತದೆ. 2024-25 ರ ಅಂತ್ಯದ ವೇಳೆಗೆ ರಾಜ್ಯದ ಬಾಕಿ ಇರುವ ಹೊಣೆಗಾರಿಕೆಗಳು ಒಟ್ಟು ದೇಶಿಯ ಉತ್ಪನ್ನದ ಶೇಕಡಾ 24 ರಷ್ಟಿದೆ ಎಂದು ಅಂದಾಜಿಸಲಾಗಿದೆ, ಅಂದರೆ ಸಾಲವು 6.65 ಲಕ್ಷ ಕೋಟಿ ರೂ.ಗಳಷ್ಟಿದೆ. ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಕಾಯ್ದೆ ಪ್ರಕಾರ ರಾಜ್ಯವು ತನ್ನ GSDP ಯ ಶೇಕಡಾ 25 ರವರೆಗೆ ಸಾಲ ಪಡೆಯಬಹುದು.

ಈ ಬಾರಿ, ವಿವಿಧ ಪ್ರದೇಶಗಳಿಗೆ, ವಿಶೇಷವಾಗಿ ಕಲ್ಯಾಣ ಕರ್ನಾಟಕಕ್ಕೆ ಹಣವನ್ನು ಹಂಚಿಕೆ ಮಾಡುವ ಮೂಲಕ ಪ್ರಾದೇಶಿಕ ಸಮತೋಲನ ಸರಿದೂಗಿಸುವುದು ಮುಖ್ಯಮಂತ್ರಿಯ ಮುಂದಿರುವ ಸವಾಲಾಗಿದೆ. ಎಸ್‌ಸಿ/ಎಸ್‌ಟಿಗಳ ಕಲ್ಯಾಣಕ್ಕಾಗಿ ಮೀಸಲಾದ ಎಸ್‌ಸಿಪಿ/ಟಿಎಸ್‌ಪಿ ಅನುದಾನಗಳನ್ನು ಗ್ಯಾರಂಟಿ ಯೋಜನೆಗಳಿಗೆ ತಿರುಗಿಸದಂತೆ ನೋಡಿಕೊಳ್ಳುವುದು ಮತ್ತೊಂದು ದೊಡ್ಡ ಸವಾಲಾಗಿದೆ.

TAGGED:Everyone's attention is on tomorrow's Siddaramaiah budget.
Share This Article
Facebook Twitter Copy Link Print
Previous Article Jio hot star 1,100 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಜಿಯೋ ಹಾಟ್ ಸ್ಟಾರ್
Next Article Devendra Fadnavis ರಾಜ್ಯದಲ್ಲಿ ವಾಸಿಸುವ ಎಲ್ಲರೂ ಮರಾಠಿ ಕಲಿಯಬೇಕು: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?