Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳಂ ಎಂದು ಹೆಸರು ಬದಲಾಯಿಸುವ ನಿರ್ಣಯಕ್ಕೆ ಕೇರಳ ವಿಧಾನಸಭೆ ಅಂಗೀಕಾರ
ದೇಶ

ಕೇರಳಂ ಎಂದು ಹೆಸರು ಬದಲಾಯಿಸುವ ನಿರ್ಣಯಕ್ಕೆ ಕೇರಳ ವಿಧಾನಸಭೆ ಅಂಗೀಕಾರ

Share
1 Min Read
SHARE

Newsics.com

ಕೇರಳ :  ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಿದೆ.

ಈ ನಿರ್ಣಯವನ್ನು ಕೇಂದ್ರಕ್ಕೆ ಕಳುಹಿಸಿದ್ದು, ರಾಜ್ಯದ ಹೆಸರು ಬದಲಾವಣೆ ಆಗಬೇಕಾದರೆ ಕೇಂದ್ರ ಸರ್ಕಾರ ಇದಕ್ಕೆ ಅನುಮೋದನೆ ನೀಡಬೇಕು. ಈ ಹಿಂದೆಯೂ ಕೇರಳ ಇದೇ ರೀತಿ ನಿರ್ಣಯ ಮಂಡಿಸಿ ಕೇಂದ್ರಕ್ಕೆ ಕಳುಹಿಸಿದ್ದು, ಕೇಂದ್ರ ತಿದ್ದುಪಡಿಗಳನ್ನು ಸೂಚಿಸಿ ಅದನ್ನು ಹಿಂತಿರುಗಿಸಿತ್ತು.ನಿರ್ಣಯವನ್ನು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಕಳುಹಿಸಲಾಗುವುದು ಎಂದು ಕೇರಳ ಸರ್ಕಾರ ಹೇಳಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಸ್ತಾಪಿಸಿದ ನಿರ್ಣಯವು ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಲಾದ ಎಲ್ಲಾ ಭಾಷೆಗಳಲ್ಲಿ ಕೇರಳದ ಹೆಸರನ್ನು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದೆ.

ನಿರ್ಣಯವನ್ನು ಮಂಡಿಸಿದ ಕೇರಳ ಸಿಎಂ, ರಾಜ್ಯವನ್ನು ಮಲಯಾಳಂ ಭಾಷೆಯಲ್ಲಿ ‘ಕೇರಳಂ’ ಎಂದು ಕರೆಯುತ್ತಾರೆ. ಮಲಯಾಳಿ ಭಾಷಿಕರಿಗಾಗಿ ಅಖಂಡ ಕೇರಳದ ಬೇಡಿಕೆ ದೇಶದ ಸ್ವಾತಂತ್ರ್ಯ ಹೋರಾಟದಿಂದಲೂ ಪ್ರಬಲವಾಗಿದೆ ಎಂದು ಹೇಳಿದ್ದಾರೆ. ನಮ್ಮ ರಾಜ್ಯದ ಹೆಸರನ್ನು ಸಂವಿಧಾನದ ಮೊದಲ ಶೆಡ್ಯೂಲ್ನಲ್ಲಿ ಕೇರಳ ಎಂದು ಬರೆಯಲಾಗಿದೆ. ಸಂವಿಧಾನದ 3 ನೇ ಪರಿಚ್ಛೇದದ ಅಡಿಯಲ್ಲಿ ‘ಕೇರಳಂ’ ಎಂದು ತಿದ್ದುಪಡಿ ಮಾಡಲು ಮತ್ತು ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಉಲ್ಲೇಖಿಸಲಾದ ಎಲ್ಲಾ ಭಾಷೆಗಳಲ್ಲಿ ‘ಕೇರಳಂ’ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಧಾನಸಭೆ ವಿನಂತಿ ಮಾಡುತ್ತಿದೆ” ಎಂದು ವಿಜಯನ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

   

Share This Article
Facebook Twitter Copy Link Print
Previous Article ತಮಿಳುನಾಡಿನ ಈ ಐಫೋನ್ ಘಟಕದಲ್ಲಿ ವಿವಾಹಿತ ಮಹಿಳೆಯರಿಗೆ ಇಲ್ಲ ಕೆಲಸ?
Next Article ನರ್ಸ್ ಜತೆಗೆ ರೋಗಿಯ ಸಂಬಂಧ; ಲೈಂಗಿಕ ಸಂಪರ್ಕ ವೇಳೆ ರೋಗಿ ಸಾವು

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?