Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಅಷ್ಟಮಿ, 07-03-2025, ಶುಕ್ರವಾರ
ಈ ದಿನಪಂಚಾಂಗಪ್ರಮುಖ

Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಅಷ್ಟಮಿ, 07-03-2025, ಶುಕ್ರವಾರ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ‌ ಪಂಚಾಂಗ

ಫಾಲ್ಗುಣ ಮಾಸ ಶುಕ್ಲ ಪಕ್ಷ ಅಷ್ಟಮಿ

07-03-2025, ಶುಕ್ರವಾರ

# ದುರ್ಗಾಷ್ಟಮಿ

# ಶೃಂಗೇರಿ ಶ್ರೀ ದುರ್ಗಾಂಬಾ ರಥೋತ್ಸವ

—
ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 07/03/2025
ತಿಂಗಳು – ಮಾರ್ಚ್
ಬಣ್ಣ – ಬಿಳಿ
ವಾರ – ಶುಕ್ರವಾರ

ತಿಥಿ – ಅಷ್ಟಮಿ 09:18:06
ಪಕ್ಷ – ಶುಕ್ಲ
ನಕ್ಷತ್ರ – ಮೃಗಶಿರ 23:30:59
ಯೋಗ – ಪ್ರೀತಿ 18:13:24
ಕರಣ – ಭವ 09:18:06
ಕರಣ – ಬಾಳವ 20:43:09

ತಿಂಗಳು (ಅಮಾವಾಸ್ಯಾಂತ್ಯ) ಫಾಲ್ಗುಣ
ತಿಂಗಳು (ಹುಣ್ಣಿಮಾಂತ್ಯ) ಫಾಲ್ಗುಣ
ಚಂದ್ರ ರಾಶಿ – ವೃಷಭ till 11:44:05
ಚಂದ್ರ ರಾಶಿ – ಮಿಥುನ from 11:44:05
ಸೂರ್ಯ ರಾಶಿ – ಕುಂಭ
ಋತು – ಶಿಶಿರ

ಸೂರ್ಯೋದಯ – 06:33:07
ಸೂರ್ಯಾಸ್ತ – 18:28:09
ಹಗಲಿನ ಅವಧಿ – 11:55:02
ರಾತ್ರಿಯ ಅವಧಿ – 12:04:21
ಚಂದ್ರೋದಯ – 12:25:14
ಚಂದ್ರಾಸ್ತ – 25:55:29*

ರಾಹು ಕಾಲ – 10:30- 12:00 — 11:01 – 12:31 ಅಶುಭ
ಯಮಘಂಡ ಕಾಲ – 15:29 – 16:59 ಅಶುಭ
ಗುಳಿಕ ಕಾಲ – 08:03 – 09:32
ಅಭಿಜಿತ್ – 12:07 – 12:54 ಶುಭ
ದುರ್ಮುಹೂರ್ತ – 08:56 – 09:44 ಅಶುಭ
ದುರ್ಮುಹೂರ್ತ – 12:54 – 13:42 ಅಶುಭ

—

ಇಂದಿನ ಮಾತು

ಪ್ರತಿಭೆ ಮತ್ತು ರೂಪ ದೇವರ ಕೊಡುಗೆ,
ಕೀರ್ತಿ ಮತ್ತು ಹಣ ಮನುಷ್ಯನ ಗಳಿಕೆ,
ವ್ಯಕ್ತಿತ್ವ ಮತ್ತು ಅಹಂಕಾರ ನಾವೇ ರೂಪಿಸಿಕೊಂಡದ್ದು. ಆಲೋಚಿಸಿ.

—
MATURITY is learning to walk away from people and situations that threaten your peace of mind, self respect, values, morals or self worth.

—

ಇಂದಿನ ಸುಭಾಷಿತ

ನೈತತ್ ಸಮಾಚರೇಜ್ಜಾತು
ಮನಸಾಪಿ ಹ್ಯನೀಶ್ವರಃ |
ವಿನಶ್ಯತ್ಯಾಚರನ್ ಮೌಢ್ಯಾದ್
ಯಥಾ ರುದ್ರೋಽಬ್ಧಿಜಂ ವಿಷಮ್ ||
(ಭಾಗವತ)

ಸಮರ್ಥನಲ್ಲದವನು ಒಂದು ಸಲವಾದರೂ ಮನಸ್ಸಿನಿಂದಲಾದರೂ ಲೋಕ ಬಾಹ್ಯವಾದದ್ದನ್ನು ಆಚರಿಸಬಾರದು. ಈಶ್ವರನು ಸಮುದ್ರಮಥನದಿಂದ ಹುಟ್ಟಿದ ವಿಷವನ್ನು ಕುಡಿದನೆಂದು ಇನ್ನೊಬ್ಬನೂ ಮೌಢ್ಯದಿಂದ ಕುಡಿದರೆ ಸಾಯುತ್ತಾನೆ.

—

ಇಂದಿನ ಪದಾರ್ಥ
ಅಗ್ನಿಫಲ = A diamond
ಅಗ್ನಿವೀರ್ಯ = Rudra

—

ಇಂದಿನ ಓದು

ಸ್ವಯಂಭೂಃ ಶಂಭುರಾದಿತ್ಯಃ ಪುಷ್ಕರಾಕ್ಷೋ ಮಹಾಸ್ವನಃ |
ಅನಾದಿನಿಧನೋ ಧಾತಾ ವಿಧಾತಾ ಧಾತುರುತ್ತಮಃ || 5 ||

41) ಮಹಾಸ್ವನಃ

ಮಹಾ ಎಂದರೆ ಮಹತ್ತಾದ, ಸ್ವನ ಎಂದರೆ ನಾದ. ಎಲ್ಲಕ್ಕಿಂತ ಮಹತ್ತಾದ ನಾದವಾದ ವೇದವನ್ನು ಸೃಷ್ಟಿ ಮಾಡಿದವನು ಮಹಾಸ್ವನ. ಮಹಾ+ಅಸು+ಅನ=ಮಹಾಸ್ವನ. ಇಲ್ಲಿ ಅಸು ಎಂದರೆ ‘ಇಂದ್ರಿಯ’, ಮಹಾಅಸು ಎಂದರೆ ‘ಅತ್ಯಂತ ಮುಖ್ಯ ಇಂದ್ರಿಯ. ಅನ ಎಂದರೆ ‘ಚಲನೆ’. ದೇಹದಲ್ಲಿ ಇರುವ ಎಲ್ಲಾ ಇಂದ್ರಿಯಗಳಲ್ಲಿ ಉಸಿರು(ಪ್ರಾಣ) ಅತ್ಯಂತ ಮುಖ್ಯ ಇಂದ್ರಿಯ. ಅದ್ದರಿಂದ ಅಸುಗಳಲ್ಲಿ ಮಹಾ ಅಸು ಉಸಿರು(ಮುಖ್ಯಪ್ರಾಣ). ಈ ಮುಖ್ಯಪ್ರಾಣನಿಗೂ ಕೂಡ ಚಲನೆ ಕೊಟ್ಟ ಭಗವಂತ ಮಹಾಸ್ವನಃ.

42) ಅನಾದಿನಿಧನಃ

ಭಗವಂತನಿಗೆ ಆದಿ- ಅಂತ, ಹುಟ್ಟು- ಸಾವು ಎನ್ನುವುದಿಲ್ಲ. ಪ್ರಾಣ(ಅನ)ನಲ್ಲಿ ಇದ್ದು, ಸೃಷ್ಟಿ-ಸ್ಥಿತಿ-ಸಂಹಾರಕ್ಕೆ ಕಾರಣನಾದ ಭಗವಂತ ಅನಾದಿನಿಧನಃ

TAGGED:07-03-2025AshtamiFridayGood morningShukla Paksha of Phalguna masa
Share This Article
Facebook Twitter Copy Link Print
Previous Article Devendra Fadnavis ರಾಜ್ಯದಲ್ಲಿ ವಾಸಿಸುವ ಎಲ್ಲರೂ ಮರಾಠಿ ಕಲಿಯಬೇಕು: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 07-03-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?