Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Budget 2025 : ಬೆಂಗಳೂರಿಗೆ ಬಂಪರ್ ಗಿಫ್ಟ್ : ಅನುದಾನ 7 ಸಾವಿರ ಕೋಟಿ ರೂ.ಗೆ ಏರಿಕೆ
ಕರ್ನಾಟಕಪ್ರಮುಖ

Karnataka Budget 2025 : ಬೆಂಗಳೂರಿಗೆ ಬಂಪರ್ ಗಿಫ್ಟ್ : ಅನುದಾನ 7 ಸಾವಿರ ಕೋಟಿ ರೂ.ಗೆ ಏರಿಕೆ

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.

ಬೆಂಗಳೂರಿಗೆ ಬಂಪರ್ ಗಿಫ್ಟ್ ಸಿಕ್ಕಿದ್ದು, ಅನುದಾನ 7 ಸಾವಿರ ಕೋಟಿ ರೂ.ಗೆ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ.
ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ. ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ 15ನೇ ಬಜೆಟ್ ಆಗಿತ್ತು. ಸಿದ್ದರಾಮಯ್ಯ ಅವರ 16ನೇ ಬಜೆಟ್ ಹಲವು ವೈಶಿಷ್ಠ್ಯಗಳನ್ನು ಹೊಂದಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ.ಗಳನ್ನು ದಾಟಲಿದೆ ಎನ್ನಲಾಗಲಿದೆ.

TAGGED:Karnataka Budget 2025: Bumper gift for Bengaluru: Grant increased to Rs. 7 thousand crores
Share This Article
Facebook Twitter Copy Link Print
Previous Article Budget ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನ 2000 ರೂ.ಹೆಚ್ಚಳ
Next Article Karnataka Budget 2025 ಸಿನಿಪ್ರಿಯರಿಗೆ ಗುಡ್ ನ್ಯೂಸ್: ಕನ್ನಡ ಸಿನಿಮಾಗಳಿಗೆ ‘OTT’ ವೇದಿಕೆ ಸೃಷ್ಟಿಸಲು ನಿರ್ಧಾರ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?