Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > 33 ಕೋಟಿ ರೂ. ಲಾಟರಿ ಹೊಡೆದ ಖುಷಿಯಲ್ಲಿ ಹೃದಯಾಘಾತವಾಗಿ ಮೃತಪಟ್ಟ
ವಿದೇಶ

33 ಕೋಟಿ ರೂ. ಲಾಟರಿ ಹೊಡೆದ ಖುಷಿಯಲ್ಲಿ ಹೃದಯಾಘಾತವಾಗಿ ಮೃತಪಟ್ಟ

Share
0 Min Read
SHARE

newsics.com

ಸಿಂಗಾಪುರ: ಮರೀನಾ ಬೇ ಸ್ಯಾಂಡ್ಸ್ ಕ್ಯಾಸಿನೊದಲ್ಲಿ 4 ಮಿಲಿಯನ್ (ಭಾರತೀಯ ರೂಪಾಯಿಯಲ್ಲಿ 33 ಕೋಟಿ) ಜಾಕ್‌ಪಾಟ್ ಗೆದ್ದ ವ್ಯಕ್ತಿಯೊಬ್ಬ ಗೆದ್ದ ಖುಷಿಯಲ್ಲಿ ಹೃದಯಾಘಾತವಾಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಖುಷಿಯನ್ನು ಸಂಭ್ರಮಿಸುವ ವೇಳೆಯೇ ಹೃದಯಾಘಾತವಾಗಿ ವ್ಯಕ್ತಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಕ್ಯಾಸಿನೊ ಸಿಬ್ಬಂದಿ ಆತನಿಗೆ ಪ್ರಥಮ ಚಿಕಿತ್ಸೆ ನೀಡಿ ಪುನರುಜ್ಜೀವನಗೊಳಿಸಲು ಪ್ರಯತ್ನಿಸಿದರು. ಆದರೆ ಅವರ ಪ್ರಯತ್ನಗಳು ವ್ಯರ್ಥವಾಯಿತು.

ಲಾಸ್ ವೇಗಾಸ್ ಸ್ಯಾಂಡ್ಸ್ ನಿರ್ವಹಿಸುತ್ತಿರುವ ಐಕಾನಿಕ್ ಕ್ಯಾಸಿನೊದಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Share This Article
Facebook Twitter Copy Link Print
Previous Article ನರ್ಸ್ ಜತೆಗೆ ರೋಗಿಯ ಸಂಬಂಧ; ಲೈಂಗಿಕ ಸಂಪರ್ಕ ವೇಳೆ ರೋಗಿ ಸಾವು
Next Article ಸರ್ಕಾರಿ ನೌಕರರ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?