Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Budget 2025 ರಾಜ್ಯದ ಸರ್ಕಾರಿ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ : ಸಿಎಂ ಸಿದ್ದರಾಮಯ್ಯ ಘೋಷಣೆ
ಕರ್ನಾಟಕ

Karnataka Budget 2025 ರಾಜ್ಯದ ಸರ್ಕಾರಿ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ : ಸಿಎಂ ಸಿದ್ದರಾಮಯ್ಯ ಘೋಷಣೆ

Share
0 Min Read
SHARE

newsics.com

ಬೆಂಗಳೂರು : ರಾಜ್ಯ ಸರ್ಕಾರಿ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ.. ಕುವೆಂಪು ಅವರ ಕವನ ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಳಿತುಕೊಂಡು ಬಜೆಟ್ ಮಂಡಿಸುತ್ತಿದ್ದಾರೆ

TAGGED:Reservation for minorities in state government works: CM Siddaramaiah announces
Share This Article
Facebook Twitter Copy Link Print
Previous Article Karnataka Budget 2025 ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಮದ್ಯದ ದರ ಮತ್ತಷ್ಟು ದುಬಾರಿ!
Next Article Good News ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆ ಅಕ್ಕ ಕೋ ಆಪರೇಟಿವ್ ಸೊಸೈಟಿ ವ್ಯಾಪ್ತಿಗೆ.!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?