Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Budget ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ
ಕರ್ನಾಟಕಪ್ರಮುಖ

Budget ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

Share
1 Min Read
SHARE

newsics.com

ಬೆಂಗಳೂರು: 2025-26 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು ವಿಶ್ವವಿದ್ಯಾಯಲಕ್ಕೆ ಮರುನಾಮಕರಣವನ್ನು ಘೋಷಿಸಿದ್ದಾರೆ.

ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ| ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ.ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು ಎಂದು ಇದೇ ವೇಳೆ ಸಿಎಂ ತಿಳಿಸಿದ್ದಾರೆ.

ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ 4 ವರ್ಷಗಳಲ್ಲಿ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.

TAGGED:Budget Bangalore City University henceforth Prime Minister Manmohan Singh University
Share This Article
Facebook Twitter Copy Link Print
Previous Article Budget ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ ಯೋಜನೆ’ ಘೋಷಣೆ : 5 ಲಕ್ಷ ರೂ ನಗದು ರಹಿತ ಚಿಕಿತ್ಸೆ
Next Article Karnataka Budget 2025 CM ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹೈಲೈಟ್ಸ್

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಪ್ರಮುಖ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?