Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲೋಕ ಸಭೆಯಲ್ಲಿ ಪ್ರತಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ
ದೇಶ

ಲೋಕ ಸಭೆಯಲ್ಲಿ ಪ್ರತಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

Share
1 Min Read
SHARE

newsics.com

ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರತಿ ಪಕ್ಷಗಳ ನಾಯಕರ ಸಭೆಯ ನಂತರ ಪ್ರಕಟಿಸಿದ್ದಾರೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರು ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಅವರಿಗೆ ಪತ್ರ ಬರೆದು ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವ ನಿರ್ಧಾರವನ್ನು ತಿಳಿಸಲಾಗಿದೆ.

ಇತರ ಪದಾಧಿಕಾರಿಗಳನ್ನು ನಂತರ ನಿರ್ಧರಿಸಲಾಗುವುದು ಎಂದು ವೇಣುಗೋಪಾಲ್ ಹೇಳಿದ್ದಾರೆ.

ರಾಹುಲ್ ಗಾಂಧಿ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಗೆದ್ದಿದ್ದಾರೆ. ಅವರು ಕೇರಳದ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್ ಬರೇರಿಯಲ್ಲಿ ಚುನಾವಣೆಗೆ ನಿಂತು ಬೃಹತ್ ಅಂತರದಿಂದ ಗೆಲುವು ಸಾಧಿಸಿದ್ದರು. ಇದೀಗ ಅವರು ಕೇರಳದ ವಯನಾಡ್ ತೊರೆಯಲು ನಿರ್ಧರಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಹಲವಾರು ಹಿನ್ನಡೆಗಳನ್ನು ಅನುಭವಿಸಿದ್ದ ರಾಹುಲ್ ಮತ್ತೆ ಒಂದೊಂದಾಗಿ ನಾಯಕತ್ವವನ್ನು ಗಳಿಸಿಕೊಳ್ಳುತ್ತಿದ್ದಾರೆ.

Share This Article
Facebook Twitter Copy Link Print
Previous Article ಸರ್ಕಾರಿ ನೌಕರರ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
Next Article ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಡೇವಿಡ್ ವಾರ್ನರ್ ವಿದಾಯ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?