Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda case ಸಿಎಂ ಪತ್ನಿ, ಬೈರತಿ ಸುರೇಶ್‌ಗೆ ಬಿಗ್ ರಿಲೀಫ್: ಮುಡಾ ಹಗರಣ ತನಿಖೆಯ ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್
ಕರ್ನಾಟಕಪ್ರಮುಖ

Muda case ಸಿಎಂ ಪತ್ನಿ, ಬೈರತಿ ಸುರೇಶ್‌ಗೆ ಬಿಗ್ ರಿಲೀಫ್: ಮುಡಾ ಹಗರಣ ತನಿಖೆಯ ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ ಪಾರ್ವತಿ ಹಾಗೂ ಭೈರತಿ ಸುರೇಶ್ಗೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಇಬ್ಬರು ಹೈಕೋರ್ಟ್ ಮೊರೆ ಹೋಗಿದ್ದು, ಇಂದು (ಮಾರ್ಚ್ 07) ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಇಡಿ ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಸಹಿತ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನಿರಾಳಾಗಿದ್ದಾರೆ.

ಪ್ರಕರಣದ ಹಿನ್ನಲೆ

ಮುಡಾ ಹಗರಣ ಪ್ರಕರಣದಲ್ಲಿ ಇಡಿ ಪ್ರವೇಶಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮ್ಯಯನವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸೇರಿದಂತೆ ಇತರರಿಗೆ ಇಡಿ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇದಕ್ಕೆ ತಡೆ ನೀಡುವಂತೆ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ ಅವರು ಇಬ್ಬರು ಪ್ರತ್ಯೇಕವಾಗಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಇಡಿ ಸಮನ್ಸ್ಗೆ ತಡೆಯಾಜ್ಞೆ ನೀಡಿತ್ತು. ಇದೀಗ ಕೋರ್ಟ್ ಇಡಿ ಸಮನ್ಸ್ ಅನ್ನೇ ರದ್ದು ಮಾಡಿ ಆದೇಶಿಸಿದೆ. ಇದರಿಂದ ಇಬ್ಬರು ಇಡಿ ವಿಚಾರಣೆಯಿಂದ ಬಚಾವ್ ಆಗಿದ್ದು, ಸಿಎಂ ಸಿದ್ದರಾಮಯ್ಯ ನಿರಾಳರಾಗಿದ್ದಾರೆ.

TAGGED:Bairati Suresh: High Court quashes ED summons in Muda scam investigationBig relief for CM's wife
Share This Article
Facebook Twitter Copy Link Print
Previous Article Gold Rate Today Bangalore: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ
Next Article Karnataka Budget 2025 : ದೇವಸ್ಥಾನ, ಮಠ, ಧಾರ್ಮಿಕ ದತ್ತಿ ಇಲಾಖೆಗೆ ಬಜೆಟ್ ನಲ್ಲಿ ಸಿಕ್ಕಿದೇನು?

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?