Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ‘ಎಮರ್ಜೆನ್ಸಿ’ ಅಪ್ಡೇಟ್ ನೀಡಿದ ಸಂಸದೆ ಕಂಗನಾ
Uncategorizedಮನರಂಜನೆ

‘ಎಮರ್ಜೆನ್ಸಿ’ ಅಪ್ಡೇಟ್ ನೀಡಿದ ಸಂಸದೆ ಕಂಗನಾ

Share
1 Min Read
SHARE

newsics.com

ಮುಂಬೈ :  ನೂತನ ಸಂಸದೆ ಕಂಗನಾ ರಣಾವತ್ ತಮ್ಮ ಮುಂಬರುವ ಚಿತ್ರ ಎಮರ್ಜೆನ್ಸಿಯ ಡೇಟ್ ಘೋಷಣೆ ಮಾಡಿದ್ದಾರೆ.

ಮೊದಲ ಬಾರಿಗೇ ಸಂಸದೆಯಾಗಿ ಲೋಕಸಭೆಗೆ ಎಂಟ್ರಿ ಕೊಟ್ಟಿದ್ದಾರೆ ನಟಿ. ಇಲ್ಲಿ ಅದೃಷ್ಟ ಖುಲಾಯಿಸಿದೆ. ಸದ್ಯ ನಟಿಯ ಕೈಯಲ್ಲಿ ಎಮರ್ಜೆನ್ಸಿ ಚಿತ್ರವಿದೆ.  ಅಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಪಾತ್ರ ನಿರ್ವಹಿಸಿದ್ದಾರೆ.  1975 ರಲ್ಲಿ ಭಾರತದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಘಟನೆಗಳನ್ನು ಆಧರಿಸಿದ ಚಿತ್ರವಿದು. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜೀವನದ ಸುತ್ತ ಸುತ್ತುತ್ತದೆ ಈ ಸಿನಿಮಾ. 1975ರಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದಾಗ ದೇಶದಲ್ಲಿ ಆಗಿರುವ ಅಲ್ಲೋಲ ಕಲ್ಲೋಲಗಳೇನು? ದೇಶ ಯಾವ ಸ್ಥಿತಿಗೆ ತಲುಪಿತ್ತು ಈ ಕುರಿತು ಎಳೆಎಳೆಯಾಗಿ ಚಿತ್ರ ಬಿಚ್ಚಿಟ್ಟಿರುವುದಾಗಿ ನಟಿ ಹೇಳಿದ್ದಾರೆ. ಈ ಸಿನಿಮಾದಲ್ಲಿ ಕಂಗನಾ ಅವರು ಇಂದಿರಾ ಗಾಂಧಿಯ ಪಾತ್ರ ಮಾಡಿದ್ದಾರೆ.

ನಟಿ ಸೆಪ್ಟೆಂಬರ್ 6ರಂದು ಚಿತ್ರ ಬಿಡುಗಡೆಯಾಗಲಿದೆ ಎಂದಿದ್ದಾರೆ. ಇನ್ನಷ್ಟು ವಿಳಂಬ ಮಾಡದೇ ಚಿತ್ರ ಬೇಗ ರಿಲೀಸ್ ಮಾಡಿ ಸತ್ಯವನ್ನು ಜನರ ಮುಂದಿಡಿ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. 

ಜೂನ್ 25  ರಾಷ್ಟ್ರೀಯ ತುರ್ತು ಪರಿಸ್ಥಿತಿ ಕರಾಳ ನೆನಪಿಗೆ 50 ವರ್ಷವಾಗಿದೆ.  ಜೂನ್ 25, 1975ರಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಅಂದಿನ ಪ್ರಧಾನಿ ಇಂದಿರಾ ಗಾಂಧಿ  ತುರ್ತುಪರಿಸ್ಥಿತಿ ಘೋಷಣೆ ಮಾಡಿದ್ದು,  21 ತಿಂಗಳು ಕಾಲ ತುರ್ತು ಪರಿಸ್ಥಿತಿ ಅಸ್ತಿತ್ವದಲ್ಲಿ ಇತ್ತು. 1975, ಜೂನ್ 25ರಂದು ಭಾರತದ ಇತಿಹಾಸದಲ್ಲಿ ಕರಾಳ ದಿನವಾಗಿತ್ತು. ಈ ಕತಾ ಹಂದರವನ್ನು ಸಿನಿಮಾ ಹೊಂದಿದೆ.  

Share This Article
Facebook Twitter Copy Link Print
Previous Article ಕೋಲಿನಿಂದ ಹೊಡೆದು ಅಲ್ಲಾ ಹು ಅಕ್ಬರ್ ಹೇಳಿಸಿದ್ರು: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Next Article ‘ಸಲಿಂಗ’ ದೌರ್ಜನ್ಯದ ಆರೋಪ ಮಾಡಿ ಆಪ್ತನಿಂದಲೇ ದೂರು:ಅಂದು ಬೆಂಬಲ, ಇಂದು ಸೂರಜ್ ವಿರುದ್ಧ ದೂರು…

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?