Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Missing nursing student ಪತ್ತೆಯಾಗದ ನರ್ಸಿಂಗ್ ವಿದ್ಯಾರ್ಥಿನಿ, ಸಂಬಂಧಿಕರಿಂದ ಅನ್ಯಕೋಮಿನ ಮನೆ‌ ಮೇಲೆ ದಾಳಿ, ಈದ್ಗಾ ಗೋಪುರಕ್ಕೂ ಹಾನಿ
ಕರ್ನಾಟಕಪ್ರಮುಖ

Missing nursing student ಪತ್ತೆಯಾಗದ ನರ್ಸಿಂಗ್ ವಿದ್ಯಾರ್ಥಿನಿ, ಸಂಬಂಧಿಕರಿಂದ ಅನ್ಯಕೋಮಿನ ಮನೆ‌ ಮೇಲೆ ದಾಳಿ, ಈದ್ಗಾ ಗೋಪುರಕ್ಕೂ ಹಾನಿ

Share
1 Min Read
SHARE

newsics.com

ಬೆಳಗಾವಿ: ನರ್ಸಿಂಗ್ ಓದುತ್ತಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಯಕೋಮಿನ ಯುವಕನ ಮನೆ ಮೇಲೆ ಯುವತಿಯ ಸಂಬಂಧಿಕರು ಕಲ್ಲು ತೂರಿ ಅಟ್ಟಹಾಸ ಮೆರೆದಿದ್ದಾರೆ.

ಈ ಘಟನೆ ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಡೆದಿದೆ. ಕಳೆದ ತಿಂಗಳು ಫೆಬ್ರವರಿ 19ರಂದು ಗ್ರಾಮದ ಯುವತಿ ರಾಧಿಕಾ ಮುಚ್ಚಂಡಿ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಯುವತಿಯ ತಾಯಿ ದೂರು ದಾಖಲಿಸಿದ್ದರು.
15 ದಿನ ಕಳೆದರೂ ರಾಧಿಕಾ ಪತ್ತೆಯಾಗದ ಹಿನ್ನೆಲೆಯಲ್ಲಿ ಎದುರು ಮನೆಯ ಸದ್ರುದ್ದೀನ್ ಬೇಪಾರಿಯೇ ಆಕೆಯನ್ನು ಅಪಹರಿಸಿದ್ದಾನೆಂದು ಆತನ ಮನೆ ಮೇಲೆ ಯುವತಿಯ ಕುಟುಂಬಸ್ಥರು ಕಲ್ಲು ತೂರಾಟ ನಡೆಸಿದ್ದಾರೆ. ಆತನ ಮನೆಯ ಬಾಗಿಲು, ಕಿಟಕಿ ಒಡೆದು ಒಳ ನುಗ್ಗಿ ಗಲಾಟೆ ಮಾಡಿದ್ದಾರೆ. ಮನೆಯಲ್ಲಿದ್ದ ಪಾತ್ರೆ, ಸಾಮಗ್ರಿ ಒಡೆದಿದ್ದಾರೆ. ಗಲಾಟೆ ಬಳಿಕ ಯುವತಿ ಸಂಬಂಧಿಕರು ಪರಾರಿಯಾಗಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸದ್ರುದ್ದೀನ್ ಬೇಪಾರಿ ಮನೆ ಮೇಲೆ ದಾಳಿ ಬೆನ್ನಲ್ಲೇ 10ಕ್ಕೂ ಹೆಚ್ಚು ಯುವಕರ ಗ್ಯಾಂಗ್ ಶುಕ್ರವಾರ (ಮಾ.7) ಸಂತಿ ಬಸ್ತವಾಡ ಗ್ರಾಮದ ಹೊರ ವಲಯದಲ್ಲಿನ ಈದ್ಗಾದ ಗೋಪುರ, ದರ್ಗಾದ ಕಂಬಗಳಿಗೆ ಹಾನಿ ಮಾಡಿದೆ. ಇದು ಕಿಡಿಗೇಡಿಗಳ ಕೃತ್ಯವೆಂದು ಗ್ರಾಮಸ್ಥರು ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Tourists attacked near Sanapur ಸಾಣಾಪುರ ಬಳಿ ಪ್ರವಾಸಿಗರ ಮೇಲೆ ಹಲ್ಲೆ,‌ ವಿದೇಶಿ ಯುವತಿ‌ಗೆ ಲೈಂಗಿಕ ದೌರ್ಜನ್ಯ, ಒಡಿಶಾ ಯುವಕ ಸಾವು

TAGGED:Eidgah tower damagedMissing nursing studentrelatives attack house of another community
Share This Article
Facebook Twitter Copy Link Print
Previous Article Tourists attacked near Sanapur ಸಾಣಾಪುರ ಬಳಿ ಪ್ರವಾಸಿಗರ ಮೇಲೆ ಹಲ್ಲೆ,‌ ವಿದೇಶಿ ಯುವತಿ‌ಗೆ ಲೈಂಗಿಕ ದೌರ್ಜನ್ಯ, ಒಡಿಶಾ ಯುವಕ ಸಾವು
Next Article Syria ಸಿರಿಯಾದ ಘರ್ಷಣೆಯಲ್ಲಿ 200ಕ್ಕೂ ಹೆಚ್ಚು ಮಂದಿ ಸಾವು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?