Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾರಾವ್ ಸಿಕ್ಕಿಬಿದ್ದಿದ್ದು ಹೇಗೆ?
ಕರ್ನಾಟಕಪ್ರಮುಖಮನರಂಜನೆ

Ranya Rao ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾರಾವ್ ಸಿಕ್ಕಿಬಿದ್ದಿದ್ದು ಹೇಗೆ?

Share
1 Min Read
SHARE

newsics.com

ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ನಟಿ ರನ್ಯಾ ರಾವ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ರನ್ಯಾ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬೀಳಲು ಅವರ ಆ ಸ್ನೇಹಿತರೇ ಕಾರಣ ಅನ್ನೋ ಮಾಹಿತಿ ರಿವೀಲ್ ಆಗಿದೆ. ಚಿನ್ನದ ಬೆಲೆ ಗಗನಕ್ಕೆ ಏರಿರುವ ಈ ಸಮಯದಲ್ಲಿ ನಟಿ ದುಬೈನಿಂದ ಕೆಜಿ ಗಟ್ಟಲೆ ಚಿನ್ನ ತಂದು ದುಬೈನಿಂದ ಬೆಂಗಳೂರಿನ ಮಾರಾಟ ಮಾಡ್ತಿದ್ರು.

ಒಂದು ವರ್ಷದಲ್ಲಿ ಸರಿಸುಮಾರು 40 ಬಾರಿ ದುಬೈ ಪ್ರಯಾಣ ಮಾಡಿದ್ರು. ಕಳೆದ 15 ದಿನಗಳಲ್ಲಿ 3 ಮೂರು ಬಾರಿ ದುಬೈ ಹೋಗಿ ಬಂದಿರೋ ರನ್ಯಾ, ಪ್ರತಿ ಬಾರಿ ಟೂರಿಸಂ ವೀಸಾ ಬಳಸುತ್ತಿದ್ರು. ಭಾರತಕ್ಕೆ ಹೋಲಿಕೆ ಮಾಡಿದ್ರೆ, ದುಬೈಗೆ ಚಿನ್ನದ ಬೆಲೆ 1 ಗ್ರಾಂಗೆ, 2500 ರೂ ವ್ಯತ್ಯಾಸವಿದೆ. ಹೀಗಾಗಿ ಅಲ್ಲಿಂದ ಚಿನ್ನ ತಂದು ಮಾರಾಟ ಮಾಡಿ ಕಡಿಮೆ ಅವಧಿಯಲ್ಲೇ ಬೇಗ ಹಣ ಮಾಡುವ ಪ್ಲಾನ್ ಮಾಡಿದ್ದ ನಟಿ ರನ್ಯಾ ಸರಿಯಾಗಿಯೇ ಸಿಕ್ಕಿಬಿದ್ದಿದ್ದಾರೆ.

ಹಲವು ಬಾರಿ ರನ್ಯಾ ದುಬೈಗೆ ಹೋಗಿ ಬರೋದನ್ನ ಗಮನಸಿದ್ದ ಸ್ನೇಹಿತರೇ ಕಸ್ಟಮ್ಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರು ಎನ್ನಲಾಗ್ತಿದೆ. ಇನ್ನು ಪಕ್ಕಾ ಮಾಹಿತಿಯೊಂದಿಗೆ ರನ್ಯಾಗಾಗಿ ಅಧಿಕಾರಿಗಳು ಏರ್ಪೋರ್ಟ್ ನಲ್ಲಿಯೇ ಕಾದು ಕುಳಿತಿದ್ರು. ದುಬೈನಿಂದ ನೇರವಾಗಿ ಬೆಂಗಳೂರಿಗೆ ಬರುವ ಪ್ಲೈಟ್ ನಲ್ಲಿ ಬರ್ತಿದ್ದ ರನ್ಯಾಗಾಗಿ 6 ಗಂಟೆ ಮುಂಚೆನೇ ಎರ್ಪೋಟ್ ಗೆ ಬಂದಿದ್ದ ಕಸ್ಟಮ್ಸ್ ಅಧಿಕಾರಿಗಳು. ರನ್ಯಾ ಬರ್ತಿದ್ದಂತೆ ಲಾಕ್ ಮಾಡಿದ್ರು. ರನ್ಯಾ ಬ್ಯಾಗ್ ಚೆಕ್ ಮಾಡಿ ರನ್ಯಾ ಬಳಿಯಿದ್ದ ವಸ್ತುಗಳನ್ನ ಸೀಜ್ ಮಾಡಿದ್ರು.

ನಿನ್ನೆ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ನಟಿ ರನ್ಯಾ ರಾವ್ ಅವರನ್ನು 3 ದಿನಗಳ ಕಾಲ ಡಿಆರ್ ಐ ಕಸ್ಟಡಿಗೆ ನೀಡಿ ನ್ಯಾಯಮೂರ್ತಿ ವಿಶ್ವನಾಥ್ ಸಿ ಗೌಡರ್ ಆದೇಶ ಹೊರಡಿಸಿದ್ದಾರೆ.

TAGGED:How did actress Ranya Rao get caught in the gold smuggling case?
Share This Article
Facebook Twitter Copy Link Print
Previous Article Syria ಸಿರಿಯಾದ ಘರ್ಷಣೆಯಲ್ಲಿ 200ಕ್ಕೂ ಹೆಚ್ಚು ಮಂದಿ ಸಾವು
Next Article Health tips ಗ್ಯಾಸ್ ಮೇಲಿಟ್ಟ ಹಾಲು ಉಕ್ಕಿ ಚೆಲ್ಲಬಾರದು ಎಂದಾದರೆ ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?