Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro: ನಾಳೆ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಬಂದ್
ಕರ್ನಾಟಕಪ್ರಮುಖ

Namma Metro: ನಾಳೆ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಬಂದ್

Share
1 Min Read
SHARE

newsics.com

ಬೆಂಗಳೂರು: ನಮ್ಮ ಮೆಟ್ರೋ ಹಳಿ ನಿರ್ವಹಣೆಯ ಕಾಮಗಾರಿ ಇರುವ ಕಾರಣ ಭಾನುವಾರ ಎರಡು ಪ್ರಮುಖ ನಿಲ್ದಾಣಗಳ ನಡುವೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ.

ಹಳಿ ನಿರ್ವಹಣಾ ಕಾಮಗಾರಿ ನಿಮಿತ್ತ ಭಾನುವಾರ ಮೆಟ್ರೋ ಸೇವೆಯು ಈ ಭಾಗದಲ್ಲಿ ಭಾಗಶಃ ಸ್ಥಗಿತಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಮ್ಮ ಮೆಟ್ರೋ ಭಾನುವಾರ ಮೂರು ಗಂಟೆಗಳ ಕಾಲ ಸಂಪೂರ್ಣವಾಗಿ ಸ್ಥಗಿತವಾಗಿರಲಿದೆ ಎಂದು ಸೂಚನೆ ನೀಡಿದೆ. ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆಯಿಂದ ಎಂಜಿ ರಸ್ತೆಯವರೆಗಿನ ಸಂಚಾರ ಸೇವೆಯನ್ನ ಬಂದ್ ಮಾಡುವುದಾಗಿ ಮೆಟ್ರೋ ತಿಳಿಸಿದೆ. ಬೆಳಗ್ಗೆ 7 ಗಂಟೆಯಿಂದ 10 ಗಂಟೆವರೆಗೆ ಈ ಮಾರ್ಗದಲ್ಲಿ ಮೆಟ್ರೋ ಸೌಲಭ್ಯ ಇರುವುದಿಲ್ಲ ಎಂದು ಬಿಎಮ್‌ಆರ್‌ಸಿಎಲ್‌ ಹೇಳಿದ್ದು, ತುರ್ತು ಹಳಿ ನಿರ್ವಹಣಾ ಕಾಮಗಾರಿ ಹಿನ್ನೆಲೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಮಾಡಲಾಗಿದೆ.
ಕಬ್ಬನ್‌ ಪಾರ್ಕ್‌, ಡಾ.ಬಿಆರ್‌ ಅಂಬೇಡ್ಕರ್‌ ನಿಲ್ದಾಣ, ವಿಧಾನಸೌಧ, ಸರ್‌.ಎಂ.ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪಗೌಡ ನಿಲ್ಯಾಣ, ಮೆಜೆಸ್ಟಿಕ್‌ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಗಳನ್ನು ಮುಚ್ಚಲಾಗಿರುತ್ತದೆ. ಈ ಅವಧಿಯಲ್ಲಿ ಮೆಜೆಸ್ಟಿಕ್ ನಿಂದ ಯಾವ ದಿಕ್ಕಿಗೂ ಮೆಟ್ರೋ ಸೇವೆ ಇರುವುದಿಲ್ಲ ಎನ್ನಲಾಗಿದೆ.

TAGGED:Namma Metro: Metro traffic will be closed on this route tomorrow!
Share This Article
Facebook Twitter Copy Link Print
Previous Article condom advertising ಕಾಂಡಮ್‌ ಜಾಹೀರಾತಿಗೆ ಇವರಿಬ್ಬರೇ ಬೆಸ್ಟ್‌ ಅಂತೆ!
Next Article ದೇವರ ಮುಂದೆ ಡೈಲಿ ಈ ಗಂಧದ ಕಡ್ಡಿ ಹಚ್ಚುತ್ತಿದ್ರೆ ಹೊಗೆ ಗ್ಯಾರಂಟಿ!

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?