Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ
ಕರ್ನಾಟಕಪ್ರಮುಖ

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ

Share
1 Min Read
SHARE

newsics.com

ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿ‌ಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು.

ಈತ ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು.

TAGGED:finally foundStudent Digantwho mysteriously disappeared
Share This Article
Facebook Twitter Copy Link Print
Previous Article Ranya Rao ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ವಿರುದ್ಧ FIR ದಾಖಲಿಸಿಕೊಂಡ CBI
Next Article ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?