Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Champions Trophy 2025ರ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದ ಟೀಂ ಇಂಡಿಯಾ
ದೇಶಪ್ರಮುಖವಿದೇಶ

Champions Trophy 2025ರ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದ ಟೀಂ ಇಂಡಿಯಾ

Share
2 Min Read
SHARE

newsics.com

2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಅದ್ಭುತ ಗೆಲುವು ಸಾಧಿಸಿದೆ.

ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ 5 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 251 ರನ್ ಗಳಿಸಿತು. ಭಾರತ ಸುಲಭವಾಗಿ ಗೆಲುವಿನ ಗುರಿ ತಲುಪಿತು.

ಈ ಮೂಲಕ ಕೋಟ್ಯಂತರ ಭಾರತೀಯರ ಕನಸನ್ನು ಟೀಂ ಇಂಡಿಯಾ ಮತ್ತೊಮ್ಮೆ ನನಸು ಮಾಡಿದೆ. 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ, ಭಾರತ ತಂಡವು ಕಳೆದ 9 ತಿಂಗಳೊಳಗೆ ಎರಡನೇ ಟ್ರೋಫಿಯನ್ನು ಎತ್ತಿ ಹಿಡಿದಿದೆ.

ಭಾರತ ಪರವಾಗಿ ರೋಹಿತ್ ಶರ್ಮಾ 76, ಶುಭಮನ್ ಗಿಲ್ 31, ವಿರಾಟ್ ಕೊಹ್ಲಿ 1, ಶ್ರೇಯಸ್ ಅಯ್ಯರ್ 48, ಅಕ್ಷರ್ ಪಟೇಲ್ 29, ಕೆ.ಎಲ್. ರಾಹುಲ್ ಅಜೇಯ 34, ಹಾರ್ದಿಕ್ ಪಾಂಡ್ಯ 18, ರವೀಂದ್ರ ಜಡೇಜ ಅಜೇಯ 9 ರನ್ ಗಳಿಸಿದರು.

ನ್ಯೂಜಿಲೆಂಡ್ ಪರವಾಗಿ ಮಿಚೆಲ್ ಸ್ಯಾಂಟ್ನರ್ 2, ಮಿಚೆಲ್ ಬ್ರೇಸ್ ವೆಲ್ 2, ರಾಚಿನ್ ರವೀಂದ್ರ 1, ಕೈಲ್ ಜೇಮಿಸನ್ 1 ವಿಕೆಟ್ ಪಡೆದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದೆ. ಭಾರತದ ಗೆಲುವಿಗೆ 252 ರನ್ ಗುರಿ ನೀಡಿತು. ವಿಲ್ ಯಂಗ್ 15, ರಾಚಿನ್ ರವೀಂದ್ರ 37, ಕೇನ್ ವಿಲಿಯಮ್ಸನ್ 11, ಡೇರ್ಲ್ ಮಿಚೆಲ್ 63, ಟಾಮ್ ಲ್ಯಾಥಮ್ 14, ಗ್ಲೆನ್ ಫಿಲಿಪ್ಸ್ 34, ಮಿಚೆಲ್ ಬ್ರೇಸ್ ವೆಲ್ ಅಜೇಯ 53, ಮಿಚೆಲ್ ಸ್ಯಾಟ್ನರ್ 8, ನೇಥನ್ ಸ್ಮಿತ್ ಅಜೇಯ 0 ರನ್ ಗಳಿಸಿದ್ದಾರೆ.

ಭಾರತದ ಪರವಾಗಿ ಕುಲದೀಪ್ ಯಾದವ್ 2, ವರುಣ್ ಚಕ್ರವರ್ತಿ 2, ಮಹಮ್ಮದ್ ಶಮಿ, ರವೀಂದ್ರ ಜಡೇಜ ತಲಾ ಒಂದು ವಿಕೆಟ್ ಪಡೆದರು.

2024 ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ, ರೋಹಿತ್ ನಾಯಕತ್ವದಲ್ಲಿ ಟೀಂ ಇಂಡಿಯಾ 12 ವರ್ಷಗಳ ನಂತರ ಮತ್ತೆ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತು.

TAGGED:Team India wins the 2025 Champions Trophy
Share This Article
Facebook Twitter Copy Link Print
Previous Article Champions Trophy 2025: ಕಿವೀಸ್ ಬಗ್ಗುಬಡಿದು ಟ್ರೋಫಿ ಮುಡಿಗೇರಿಸಿಕೊಂಡ ಭಾರತ
Next Article Relationship ಲೈಂಗಿಕ ಸಂಪರ್ಕ ಹೊಂದಲು ಯಾವುದು ಬೆಸ್ಟ್ ಟೈಮ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?