Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Relationship ಲೈಂಗಿಕ ಸಂಪರ್ಕ ಹೊಂದಲು ಯಾವುದು ಬೆಸ್ಟ್ ಟೈಮ್?
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Relationship ಲೈಂಗಿಕ ಸಂಪರ್ಕ ಹೊಂದಲು ಯಾವುದು ಬೆಸ್ಟ್ ಟೈಮ್?

Share
2 Min Read
SHARE

newsics.com

ಲೈಂಗಿಕ ಚಟುವಟಿಕೆಗೆ ಉತ್ತಮ ಸಮಯ ಯಾವುದು ಎಂಬ ಬಗ್ಗೆ ನಡೆಸಲಾದ ಅಧ್ಯಯನವೊಂದು ಅಚ್ಚರಿಯ ಅಂಶಗಳನ್ನು ಬಹಿರಂಗಪಡಿಸಿದೆ.

ಈ ಬಗ್ಗೆ ಹಲವು ಅಧ್ಯಯನಗಳು ನಡೆದಿದ್ದರೂ ಲೈಂಗಿಕ ಜೀವನದ ಕುರಿತಾಗಿ ಅನೇಕರಲ್ಲಿ ಹಲವು ಗೊಂದಲಗಳು‌ ಹಾಗೆಯೇ ಉಳಿದಿವೆ. ಹೀಗಾಗಿ ಈ‌ ಕುರಿತಂತೆ ಅಧ್ಯಯನಗಳು ನಡೆಯುತ್ತಲೇ ಇವೆ.

ಇತ್ತೀಚೆಗೆ ನಡೆದ ಅಧ್ಯಯನದಲ್ಲಿ ಮುಖ್ಯವಾಗಿ ಲೈಂಗಿಕ ಕ್ರಿಯೆ ನಡೆಸಬಹುದಾದ ಸೂಕ್ತ ಸಮಯ ಯಾವುದೆಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲಾಗಿದೆ. ಇಂತಹದೊಂದು ನಿಗೂಢ ಪ್ರಶ್ನೆಗೆ ಸಂಶೋಧಕರು ಅಧ್ಯಯನ ನಡೆಸಿ ನೀಡಿರುವ ಉತ್ತರ ಅಚ್ಚರಿದಾಯಕವಾಗಿದೆ.

ಲೈಂಗಿಕ ಚಟುವಟಿಕೆ ಅಥವಾ ದೈಹಿಕ ಸಂಪರ್ಕ ಹೊಂದಲು ರಾತ್ರಿಗಿಂತ ಬೆಳಗಿನ ಸಮಯವೇ ಉತ್ತಮ ಎಂದಿದ್ದಾರೆ.

ಇದು ಅಚ್ಚರಿಯೆನಿಸಿದರೂ ಸಂಶೋಧಕರು ನೀಡಿರುವ ಅಧಿಕೃತ ಮಾಹಿತಿ. ನೀವು ಯೋಗ ಮಾಡುವ ಅಥವಾ ಬೆಳಗಿನ ವಾಯುವಿಹಾರಕ್ಕೆ ಸಿದ್ಧವಾಗುವ ಸಮಯ ಲೈಂಗಿಕ ಚಟುವಟಿಕೆಗೆ ಉತ್ತಮ ಸಮಯ ಎಂದು ಅಧ್ಯಯನ ಹೇಳಿದೆ.

ಈ ಅಧ್ಯಯನದ ಪ್ರಕಾರ ರಾತ್ರಿಗಿಂತ ಬೆಳಗ್ಗೆ ಲೈಂಗಿಕ ಕ್ರಿಯೆಯಲ್ಲಿ ಏರ್ಪಡುವುದು ಉತ್ತಮವಂತೆ. ಬೆಳಗಿನ ಜಾವ ಪುರುಷರ ಹಾಗೂ ಮಹಿಳೆಯರ ದೇಹದಲ್ಲಿ ಹಾರ್ಮೋನುಗಳ ಬಿಡುಗಡೆ ಹೆಚ್ಚಾಗಿರುತ್ತದೆ. ಹೀಗಾಗಿ ಲೈಂಗಿಕ ಆಕಾಂಕ್ಷೆ ಕೆರಳುವ ಸಮಯ ಕೂಡ ಇದಾಗಿರುತ್ತದೆ. ಇಂತಹ ಸಮಯದಲ್ಲಿ ಲೈಂಗಿಕ ಕ್ರಿಯೆಯಲ್ಲಿ ಏರ್ಪಡುವುದು ಉತ್ತಮ. ಅದರಲ್ಲೂ ಮುಂಜಾನೆ ವೇಳೆಯಲ್ಲಿ ದೈಹಿಕ ಸಂಪರ್ಕ ಹೊಂದುವುದರಿಂದ ಲೈಂಗಿಕ ಸಾಮರ್ಥ್ಯ ಕೂಡ ಹೆಚ್ಚಾಗಿರುತ್ತದೆ. ಇದರಿಂದ ದಂಪತಿಯ ಲೈಂಗಿಕ ಜೀವನ ಉತ್ತಮಗೊಳ್ಳುತ್ತದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ

ಲೈಂಗಿಕತೆ ಎಂದರೆ ಕೇವಲ ಸಂತೃಪ್ತಿ ಪಡೆಯುವುದು ಮಾತ್ರ ಆಗಿರುವುದಿಲ್ಲ. ಬದಲಾಗಿ ಪುರುಷರ ಮತ್ತು ಮಹಿಳೆಯರ ಭಾವನಾತ್ಮಕ ಸಂಬಂಧ ಈ ದೈಹಿಕ ಸಂಪರ್ಕದಿಂದ ವೃದ್ಧಿಸುತ್ತದೆ. ಹೀಗಾಗಿ ಇಬ್ಬರಿಗೂ ಸೂಕ್ತವಾದ ಸಮಯವನ್ನು ಆರಿಸಿಕೊಳ್ಳುವ ಬಗ್ಗೆ ಕೂಡ ಗಮನಹರಿಸಬೇಕಾಗುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ.

ತಿಂಗಳಲ್ಲಿ ನಿರ್ದಿಷ್ಟವಾಗಿ ಲೈಂಗಿಕತೆಯಲ್ಲಿ ತೊಡಗಿಕೊಳ್ಳುವುದರಿಂದ ಕೂಡ ಲೈಂಗಿಕ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದು ತಿಳಿಸಿರುವ ಸಂಶೋಧಕರು, ಜಂಕ್ ಫುಡ್, ವಿಪರೀತ ಆಹಾರ ಸೇವನೆಯಿಂದ ಲೈಂಗಿಕ ಜೀವನಕ್ಕೆ ಕುತ್ತುಂಟಾಗುತ್ತದೆ ಎಂದಿದ್ದಾರೆ.

ಅಲ್ಲದೆ, ಮಹಿಳೆಯರಲ್ಲಿ ಅಂಡೋತ್ಪತ್ತಿಯಾದ ಹತ್ತು ದಿನಗಳ ಬಳಿಕ ಲೈಂಗಿಕ ಸಂಪರ್ಕ ಹೊಂದಲು ಸೂಕ್ತ ಸಮಯ ಎಂದೂ ಕೂಡ ಸಂಶೋಧಕರು ತಿಳಿಸಿದ್ದಾರೆ.

TAGGED:What is the best time to inter course?
Share This Article
Facebook Twitter Copy Link Print
Previous Article Champions Trophy 2025ರ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದ ಟೀಂ ಇಂಡಿಯಾ
Next Article Hidden camera ಮೊಬೈಲ್ ಚಾರ್ಜರ್‌ನಲ್ಲೇ ರಹಸ್ಯ ಕ್ಯಾಮೆರಾ: ತಿಳಿಯದೆ ಬೆತ್ತಲಾಗಿ ಬೆಚ್ಚಿಬಿದ್ದ ಹಾಸ್ಟೆಲ್ ವಿದ್ಯಾರ್ಥಿನಿಯರು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?