Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಚಾಂಪಿಯನ್ಸ್ ಟ್ರೋಫಿ ಗೆದ್ದ ಖುಷಿಯಲ್ಲಿ ದಾಂಡಿಯಾ ಡ್ಯಾನ್ಸ್ ಮಾಡಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ
ವೈರಲ್

Viral video ಚಾಂಪಿಯನ್ಸ್ ಟ್ರೋಫಿ ಗೆದ್ದ ಖುಷಿಯಲ್ಲಿ ದಾಂಡಿಯಾ ಡ್ಯಾನ್ಸ್ ಮಾಡಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

Share
1 Min Read
SHARE

newsics.com

ದುಬೈ ಅಂತರರಾಷ್ಟ್ರೀಯ ಮೈದಾನದಲ್ಲಿ ಭಾರತ ನ್ಯೂಜಿಲೆಂಡ್ ಅನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ.

ಗೆಲುವಿನ ನಂತರ, ಹಿರಿಯ ಬ್ಯಾಟ್ಸ್‌ ಮನ್‌ ಗಳಾದ ರೋಹಿತ್ ಮತ್ತು ವಿರಾಟ್ ವಿಕೆಟ್‌ ಹಿಡಿದುಕೊಂಡು ದಾಂಡಿಯಾ ನೃತ್ಯ ಮಾಡಿದ್ದಾರೆ.

ಅವರ ನಾಯಕತ್ವದಲ್ಲಿ, ಕಳೆದ ದಶಕದಲ್ಲಿ ಭಾರತ ಹಲವಾರು ಟ್ರೋಫಿ ಗೆದ್ದಿದೆ. 2024 ರಲ್ಲಿ ಅವರು ಟಿ 20 ವಿಶ್ವಕಪ್ ಅನ್ನು ಒಟ್ಟಿಗೆ ಗೆದ್ದರು ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲಿಯೂ ಒಟ್ಟಿಗೆ ಆಡಿ ಯಶಸ್ವಿಯಾಗಿದ್ದಾರೆ.

ಭಾರತ ತಂಡದಲ್ಲಿ ಅಪಾರ ಪ್ರತಿಭಾವಂತರು ಇದ್ದಾರೆ. ಯಾವುದೇ ಪರಿಸ್ಥಿತಿಯಲ್ಲಿ ತಂಡ ಗೆಲ್ಲಲು ಯಾರಾದರೂ ಮುಂದೆ ಬರುತ್ತಾರೆ ಎಂದು ಕೊಹ್ಲಿ ಹೇಳಿದ್ದಾರೆ. ಅನುಭವವನ್ನು ಯುವಕರೊಂದಿಗೆ ಹಂಚಿಕೊಳ್ಳಲು ಸಂತೋಷಪಡುತ್ತೇನೆ ಮತ್ತು ಅದು ಭಾರತೀಯ ತಂಡವನ್ನು ಅತ್ಯಂತ ಬಲಿಷ್ಠವಾಗಿಸುತ್ತದೆ ಎಂದು ಹೇಳಿದ್ದಾರೆ.

https://x.com/saifmedia_/status/1898772789886169113?ref_src=twsrc%5Etfw%7Ctwcamp%5Etweetembed%7Ctwterm%5E1898772789886169113%7Ctwgr%5Eb47f4437f667d1ca350075ddb1f8f7b2d142795a%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Rohit Sharma dance Dandiya in celebration of Champions Trophy winvirat kohli
Share This Article
Facebook Twitter Copy Link Print
Previous Article Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಏಕಾದಶಿ 10-03-2025, ಸೋಮವಾರ
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 10-03-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?