Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rohit Sharma ಚಾಂಪಿಯನ್ಸ್ ಟ್ರೋಫಿ ಗೆದ್ದ ಬೆನ್ನಲ್ಲೇ ಪ್ರೆಸ್‌ಮೀಟ್‌ನಲ್ಲಿ ನಿವೃತ್ತಿ ಬಗ್ಗೆ ರೋಹಿತ್ ಶರ್ಮಾ ಓಪನ್ ಟಾಕ್
ಪ್ರಮುಖ

Rohit Sharma ಚಾಂಪಿಯನ್ಸ್ ಟ್ರೋಫಿ ಗೆದ್ದ ಬೆನ್ನಲ್ಲೇ ಪ್ರೆಸ್‌ಮೀಟ್‌ನಲ್ಲಿ ನಿವೃತ್ತಿ ಬಗ್ಗೆ ರೋಹಿತ್ ಶರ್ಮಾ ಓಪನ್ ಟಾಕ್

Share
1 Min Read
SHARE

newsics.com

ದುಬೈ: ಭಾನುವಾರ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಭಾರತ ತಂಡವನ್ನು ಮುನ್ನಡೆಸಿದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಬಗ್ಗೆ ಬಂದಿರುವ ಮಾತುಗಳನ್ನು ಭಾರತದ ನಾಯಕ ರೋಹಿತ್ ಶರ್ಮಾ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಫೈನಲ್ ಪಂದ್ಯದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಭವಿಷ್ಯದ ಯೋಜನೆಗಳ ಬಗ್ಗೆ ಕೇಳಿದಾಗ ಅವರು ಅದನ್ನೇ ದೃಢಪಡಿಸಿದರು.

ಭವಿಷ್ಯದ ಯೋಜನೆಗಳು ಭವಿಷ್ಯದಲ್ಲಿ ಬರುತ್ತವೆ. ಸದ್ಯಕ್ಕೆ ಎಲ್ಲವೂ ಹಾಗೆಯೇ ಮುಂದುವರಿಯುತ್ತದೆ ಎಂದು 37 ವರ್ಷದ ಆಟಗಾರ ರೋಹಿತ್ ಎಲ್ಲಾ ವರದಿಗಳನ್ನು ತಳ್ಳಿಹಾಕಿದ್ದು, ನಿವೃತ್ತಿ ಹೊಂದುವುದಿಲ್ಲ ಎಂದು ಹೇಳಿಕೊಂಡರು.

ಮುಂದೆ ಯಾವುದೇ ವದಂತಿಗಳು ಹರಡದಂತೆ ನೋಡಿಕೊಳ್ಳಲು ನಾನು ಈ ಸ್ವರೂಪದಿಂದ ನಿವೃತ್ತಿ ಹೊಂದುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಮೂಲಕ ನಿವೃತ್ತಿ ವದಂತಿಗೆ ತೆರೆ ಎಳೆದಿದ್ದು, ನಾನು ನಿವೃತ್ತಿ ಹೊಂದುವುದಿಲ್ಲ. ಸದ್ಯ ನನಗೆ ಭವಿಷ್ಯದ ಬಗ್ಗೆ ಯಾವುದೇ ಚಿಂತೆ ಇಲ್ಲ. ನಾನು ಯಾವುದೇ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿಲ್ಲ. ವದಂತಿ ಹರಡಬಾರದು ಎಂದು ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

TAGGED:Rohit Sharma opens up about retirement at press meet after winning Champions Trophy
Share This Article
Facebook Twitter Copy Link Print
Previous Article ಸೋನಿಯಾ ಗಾಂಧಿ ಭಾವಚಿತ್ರ ಅಶ್ಲೀಲವಾಗಿ ಚಿತ್ರಿಸಿ ಪೋಸ್ಟ್ : ‘FIR’ ದಾಖಲು
Next Article KMF milk ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಜತೆ ಹೆಚ್ಚುವರಿ ಹಾಲು ಕಡಿತ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?