Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya gold smuggling ರನ್ಯಾ ಕೇಸ್: ಏಟ್ರಿಯಾ ಹೋಟೆಲ್ ಓನರ್ ಮೊಮ್ಮಗ ಅರೆಸ್ಟ್, ರನ್ಯಾ ಜೈಲುಪಾಲು, ಕೇಸ್‌ನಲ್ಲಿ ಇಬ್ಬರು ಸಚಿವರ ಹೆಸರು!
ಕರ್ನಾಟಕದೇಶಪ್ರಮುಖಮನರಂಜನೆ

Ranya gold smuggling ರನ್ಯಾ ಕೇಸ್: ಏಟ್ರಿಯಾ ಹೋಟೆಲ್ ಓನರ್ ಮೊಮ್ಮಗ ಅರೆಸ್ಟ್, ರನ್ಯಾ ಜೈಲುಪಾಲು, ಕೇಸ್‌ನಲ್ಲಿ ಇಬ್ಬರು ಸಚಿವರ ಹೆಸರು!

Share
2 Min Read
SHARE

newsics.com

ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ರಹಸ್ಯ ಬಗೆದಷ್ಟೂ ಬಯಲಾಗುತ್ತಿದೆ. ತನಿಖೆ ವೇಳೆ ಒಂದೊಂದೇ ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ.

ಈ ಗೋಲ್ಡ್ ಸ್ಮಗ್ಲಿಂಗ್ನಲ್ಲಿ ಸಚಿವರಿಬ್ಬರ ಕೈವಾಡ ಇದೆ ಎಂದು ಬಿಜೆಪಿ ಬಾಂಬ್ ಹಾಕಿದ್ದು, ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಹೀಗಿರುವಾಗಲೇ ಡಿಆರ್ಐ (DRI) ಅಧಿಕಾರಿಗಳು ಫೈವ್‌ಸ್ಟಾರ್ ಹೋಟೆಲ್ ಏಟ್ರಿಯಾ ಮಾಲೀಕನ ತಮ್ಮನ ಮಗ ತರುಣ್ ರಾಜ್ ಎಂಬುವರನ್ನು ಬಂಧಿಸಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು. ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಬಂಧಿಸಿದ್ದಾರೆ. ತರುಣ್ ರಾಜ್ ಅವರನ್ನು ಐದು ದಿನಗಳ‌ ಕಾಲ ಡಿಆರ್‌ಐ ವಶಕ್ಕೆ ನೀಡಿ‌ ಕೋರ್ಟ್ ಆದೇಶಿಸಿದೆ.

ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್ ರಿಂದ ತರುಣ್ ರಾಜ್ ಚಿನ್ನ ತರಿಸಿಕೊಳ್ಳುತ್ತಿದ್ದರು ಎಂದು ತನಿಖೆಯಿಂದ ಗೊತ್ತಾಗಿದೆ.

ರನ್ಯಾ ರಾವ್ ಚಿನ್ನದ ಸ್ಮಗ್ಲಿಂಗ್ ಬಗ್ಗೆ ಡಿಆರ್‌ಐ ಕೋರ್ಟ್‌ಗೆ ಇಂಚಿಂಚಾಗಿ ಮಾಹಿತಿ ನೀಡಿದೆ. ಬರೋಬ್ಬರಿ 12 ಕೋಟಿ 56 ಲಕ್ಷ ರೂ. ಮೌಲ್ಯದ ಚಿನ್ನ ಸ್ಮಗ್ಲಿಂಗ್ ಆಗಿದ್ದು, ಸ್ಮಗ್ಲಿಂಗ್ ಕೇಸ್ನಲ್ಲಿ ರನ್ಯಾ ‘ಮಾಸ್ಟರ್ ಮೈಂಡ್’ ಎಂದು ಉಲ್ಲೇಖ ಮಾಡಲಾಗಿದೆ.

ಈ‌ ಮಧ್ಯೆ, ನಟಿ ರನ್ಯಾ ರಾವ್‌ಳನ್ನು ಕೋರ್ಟ್ 15 ದಿನ ನ್ಯಾಯಾಂಗ ವಶಕ್ಕೆ ನೀಡಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ರನ್ಯಾಳನ್ನು ಕಳುಹಿಸಲಾಗಿದೆ‌.

ರನ್ಯಾ ಟಿಶ್ಯೂ ಪೇಪರ್ ಆ್ಯಂಡ್ ಬ್ಯಾಂಡೇಜ್ ಬಳಸಿ ಚಿನ್ನ ಸಾಗಾಟ ಮಾಡಿದ್ದಾರೆ. ಚಿನ್ನ ಸಾಗಾಟ ಕೇಸ್‌ನಲ್ಲಿ ದೊಡ್ಡಮಟ್ಟದಲ್ಲಿ ಸದಸ್ಯರಿರುವ ಮಾಹಿತಿ ಇದೆ. ಚಿನ್ನದ ಪ್ರಕರಣದಲ್ಲಿ ಅನೇಕ ಜನ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ.

ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಪ್ರೊಟೋಕಾಲ್ ಹೇಗೆ ದುರ್ಬಳಕೆ ಮಾಡಲಾಗಿದೆ ಎನ್ನುವುದನ್ನು ತಿಳಿಯಲು ರನ್ಯಾ ಫೋನ್ ರಿಟ್ರೀವ್ ಮಾಡಬೇಕಿದೆ ಎಂದು ಡಿಆರ್‌ಐ ಮಾಹಿತಿ ನೀಡಿದ್ದಾರೆ.

ರನ್ಯಾ ಮೊಬೈಲ್ ನೋಡುತ್ತಿದ್ದಂತೆ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ರನ್ಯಾ ಫೋನ್ನಲ್ಲಿ ರಾಜಕೀಯ ನಾಯಕರ ನಂಬರ್ ಪತ್ತೆ ಆಗಿದೆ. ಹಾಲಿ ಸಚಿವರು, ಮಾಜಿ ಸಚಿವರ ನಂಬರ್ ಗಳು ಪತ್ತೆ ಆಗಿದ್ದು, ಕೆಲ ಪ್ರಮುಖ ವ್ಯಕ್ತಿಗಳೊಂದಿಗೆ ರನ್ಯಾ ನಿರಂತರ ಸಂಪರ್ಕದಲ್ಲಿದ್ದರಂತೆ. ಇಷ್ಟೇ ಅಲ್ಲ, ಕೆಲ ಪೊಲೀಸ್ ಅಧಿಕಾರಿಗಳ ನಂಬರ್ ಗಳು ಕೂಡ ಪತ್ತೆ ಆಗಿವೆ. ಹೀಗಾಗಿ ರನ್ಯಾ ಕಾಲ್ ಡಿಟೇಲ್ಸ್ ಬಗ್ಗೆ ಡಿಆರ್‌ಐ ತಂಡ ಕೆದಕುತ್ತಿದೆ.
CDR ಪರಿಶೀಲನೆ ಮಾಡ್ತಿದ್ದು, ರನ್ಯಾ ಯಾರ ಯಾರ ಜತೆ ಮಾತನಾಡಿದ್ದಾರೆಂದು ಪರಿಶೀಲನೆ ಮಾಡುತ್ತಿದ್ದಾರೆ. ರನ್ಯಾ ಲ್ಯಾಪ್ಟಾಪ್ನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಮಾಹಿತಿಯೂ ಇದೆ. ಹೀಗಾಗಿ ಡಿಜಿಟಲ್ ಸಾಕ್ಷ್ಯದ ಬಗ್ಗೆ ಅಧಿಕಾರಿಗಳು ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ.

TAGGED:Ranya case: Atria Hotel owner's grandson arrestedRanya jailedtwo ministers named in the case!
Share This Article
Facebook Twitter Copy Link Print
Previous Article Kavemsri passed away ಪ್ರಧಾನಿ ಮೋದಿ‌ ಪ್ರಶಂಸನೆಗೊಳಗಾಗಿದ್ದ ಕಲಾಪೋಷಕ ಕಾವೆಂಶ್ರೀ ಇನ್ನಿಲ್ಲ
Next Article Supreme Court judgement ಅತ್ಯಾಚಾರ ದೃಢಪಡಿಸಲು ಖಾಸಗಿ ಭಾಗದ ಗಾಯದ ಗುರುತು ಅಗತ್ಯವಿಲ್ಲ: ಸುಪ್ರೀಂ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?