Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actress aditi ಗುಟ್ಟಾಗಿ ಮದುವೆಯಾದ ಆರೇ ತಿಂಗಳಿಗೆ ಡಿವೋರ್ಸ್ ನೀಡಲು ಮುಂದಾದ ನಟಿ ಅದಿತಿ‌, ಟ್ರಯಲ್‌ಗಾಗಿ ವಿವಾಹವಾಗಿದ್ದರಂತೆ!
ದೇಶಪ್ರಮುಖಮನರಂಜನೆ

Actress aditi ಗುಟ್ಟಾಗಿ ಮದುವೆಯಾದ ಆರೇ ತಿಂಗಳಿಗೆ ಡಿವೋರ್ಸ್ ನೀಡಲು ಮುಂದಾದ ನಟಿ ಅದಿತಿ‌, ಟ್ರಯಲ್‌ಗಾಗಿ ವಿವಾಹವಾಗಿದ್ದರಂತೆ!

Share
2 Min Read
SHARE

newsics.com

ಬಾಲಿವುಡ್‌ ನಟಿ ಅದಿತಿ ಶರ್ಮಾ ಮದುವೆಯಾಗಿ ಆರೇ ತಿಂಗಳಿಗೆ ಡಿವೋರ್ಸ್‌ ನೀಡಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಆರು ತಿಂಗಳ‌ ಹಿಂದಷ್ಟೇ ಬಹುಕಾಲದ ಗೆಳೆಯ ಅಭಿನೀತ್‌ ಕೌಶಿಕ್‌ ಜತೆ ಅದಿತಿ ಶರ್ಮಾ ಗುಟ್ಟಾಗಿ ಮದುವೆಯಾಗಿದ್ದರು. ಈಗ ಡಿವೋರ್ಸ್‌ ಮೂಲಕ ಇವರ ಮದುವೆ ವಿಚಾರ ರಟ್ಟಾಗಿದೆ.

ಗುರ್‌ಗಾಂವ್‌ನಲ್ಲಿ 2024 ನವೆಂಬರ್‌ 12 ರಂದು ಅದಿತಿ ಶರ್ಮಾ, ಅಭಿನೀತ್‌ ಮದುವೆಯಾಗಿದ್ದರು. ಮದುವೆ ವಿಚಾರ ಕರಿಯರ್‌ಗೆ ಸಮಸ್ಯೆ ಉಂಟುಮಾಡಬಾರದು ಎಂದು ಅವರು ಬಹಳ ಗುಟ್ಟಾಗಿ ಹಸೆಮಣೆ ಏರಿದ್ದರು. ಅದಿತಿ ಅವರೇ ಈ ವಿಷಯವನ್ನು ಮುಚ್ಚಿಟ್ಟಿದ್ದರು ಎನ್ನಲಾಗಿದೆ.

ಒಂದೂವರೆ ವರ್ಷಗಳ ಹಿಂದೆ ಅದಿತಿ ಮದುವೆಯಾಗೋಣ ಎಂದಾಗ ನಾನು ರೆಡಿ ಇರಲಿಲ್ಲ. ಅದಿತಿ ತುಂಬ ಹೇಳಿದ್ಮೇಲೆ ನಾನು ಒಪ್ಪಿಕೊಂಡೆ. ಚಿತ್ರರಂಗದಲ್ಲಿ ಅವಕಾಶ ಸಿಗೋದಿಲ್ಲ ಎಂದು ಅವಳು ಮದುವೆಯಾಗಿರುವ ವಿಚಾರವನ್ನು ರಿವೀಲ್‌ ಮಾಡೋದು ಬೇಡ ಎಂದು ಹೇಳಿದ್ದಳು ಎಂದು ಅಭಿನೀತ್ ಹೇಳಿದ್ದಾರೆ.

ಲೀಗಲ್‌ ಕನ್ಸಲ್ಟಂಟ್‌ ರಾಕೇಶ್‌ ಶೆಟ್ಟಿ ಅವರು ಈ ಮದುವೆಯ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ವರ್ಷಗಳ ಕಾಲ ಈ ಜೋಡಿ ಲಿವ್‌ ಇನ್‌ರಿಲೇಶನ್‌ಶಿಪ್‌ನಲ್ಲಿತ್ತು. ಆಮೇಲೆ ಮದುವೆಯಾಗಿದ್ದು, 5BHK ಬಾಡಿಗೆ ಮನೆಯಲ್ಲಿ ಈ ಜೋಡಿ ಆರು ತಿಂಗಳುಗಳ ಕಾಲ ಸಂಸಾರ ಮಾಡಿದೆ ಎಂದು‌ ಮಾಹಿತಿ ನೀಡಿದ್ದಾರೆ.

‘Apollena’ ಧಾರಾವಾಹಿ ಸಹನಟ ಸಮರ್ಥ್ಯ ಜತೆ ಅದಿತಿ ಶರ್ಮಾ ಆತ್ಮೀಯತೆ ಜಾಸ್ತಿ ಆಗಿತ್ತು. ಇದು ಈ ಧಾರಾವಾಹಿ ನಿರ್ಮಾಪಕಿ ಕರೀಷ್ಮಾ ಅರಿವಿಗೂ ಬಂದಿತ್ತು. ಸಮರ್ಥ್ಯ ಹಾಗೂ ಅದಿತಿ ಒಟ್ಟಿಗೆ ಇರೋದನ್ನು ಅಭಿನೀತ್‌ ಅವರು ನೋಡಿದ್ದಾರೆ. ಆಮೇಲೆ ಗಂಡ-ಹೆಂಡತಿ ಮಧ್ಯೆ ಜಗಳ ಶುರು ಆಗಿದೆ ಎಂದು ರಾಕೇಶ್‌ ಶೆಟ್ಟಿ ಹೇಳಿದ್ದಾರೆ.

ಅಭಿನೀತ್‌ ಅವರು ಈ ಬಗ್ಗೆ ಮತ್ತೆ ಮಾತನಾಡಿದ್ದು, ಈ ಮದುವೆಯನ್ನು ಅದಿತಿ ತಿರಸ್ಕರಿಸಿದ್ದಾಳೆ. ನದುವೆ ಒಂದು ಟ್ರಯಲ್‌ ಆಗಿತ್ತು ಅಷ್ಟೇ, ಕಾನೂನಾತ್ಮಕವಲ್ಲ ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಅದಿತಿ ಶರ್ಮಾ ಅವರ ಕುಟುಂಬವು 25 ಲಕ್ಷ ರೂಪಾಯಿ ಕೊಟ್ಟು ಸೆಟಲ್‌ಮೆಂಟ್‌ ಮಾಡಿಕೊಳ್ಳೋಣ ಎಂದು ಮನವಿ ಮಾಡಿದೆ. ಡಿವೋರ್ಸ್‌ ಬಗ್ಗೆ ವಿಚಾರ ಬಂದಾಗ ಅದಿತಿ ವಕೀಲರು 25 ಲಕ್ಷ ರೂಪಾಯಿ ಕೊಟ್ಟು ಸೆಟಲ್‌ಮೆಂಟ್‌ ಮಾಡೋಣ ಎಂದು ಹೇಳಿದ್ದಾರಂತೆ. ಇನ್ನು ಅದಿತಿ ತಂದೆ ಅಭಿನೀತ್‌ರಿಗೆ ಹೊಡೆದಿದ್ದಾರೆ ಎಂಬ ಮಾಹಿತಿಯೂ ಜೋರಾಗಿಯೇ ಹರಡುತ್ತಿದೆ.

https://www.instagram.com/p/DCgObK4Ioyp/?igsh=MW1ybnNhaGQ3M2c1ZQ==

Relationship ಲೈಂಗಿಕ ಸಂಪರ್ಕ ಹೊಂದಲು ಯಾವುದು ಬೆಸ್ಟ್ ಟೈಮ್?

TAGGED:Bollywood actress Aditicalls the couple a marriage trial!who is planning to file for divorce after six months of secretly getting married
Share This Article
Facebook Twitter Copy Link Print
Previous Article door-to-door inspections ಅನರ್ಹ ಬಿಪಿಎಲ್ ಫಲಾನುಭವಿಗಳ ಪತ್ತೆಗೆ ಮನೆ ಮನೆ ಪರಿಶೀಲನೆಗೆ ಸರ್ಕಾರ ನಿರ್ಧಾರ: ಸಚಿವ ಮುನಿಯಪ್ಪ
Next Article Ranya gold smuggling case ರನ್ಯಾ ಚಿನ್ನ ಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?