Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold smuggling case ಚಿನ್ನ ಅಕ್ರಮ ಸಾಗಣೆ: ನಟಿ ರನ್ಯಾ ಮನೆ ಮೇಲೆ ಸಿಬಿಐ ದಾಳಿ
ಕರ್ನಾಟಕದೇಶಪ್ರಮುಖ

Gold smuggling case ಚಿನ್ನ ಅಕ್ರಮ ಸಾಗಣೆ: ನಟಿ ರನ್ಯಾ ಮನೆ ಮೇಲೆ ಸಿಬಿಐ ದಾಳಿ

Share
1 Min Read
SHARE

newsics.com

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರನ್ಯಾ ರಾವ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಅಧಿಕಾರಿಗಳು ನಟಿಯ ಮನೆ ಮೇಲೆ ದಾಳಿ ನಡೆಸಿದ್ದಾರೆ.

ನಟಿ ರನ್ಯಾ ರಾವ್ ಬೆಂಗಳೂರಿನ ನಿವಾಸದ ಮೇಲೆ ನಿನ್ನೆ ಸಂಜೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯ 5ನೇ ಕ್ರಾಸ್ ನಲ್ಲಿರುವ ನಂದವಾಣಿ ಮ್ಯಾನ್ಶನ್‌ನ ರನ್ಯಾ ರಾವ್ ಅವರ ಫ್ಲ್ಯಾಟ್ ಗೆ ಆಗಮಿಸಿದ್ದ ಇಬ್ಬರು ಸಿಬಿಐ ಅಧಿಕಾರಿಗಳು ಮನೆಯಲ್ಲಿ ಶೋಧ ನಡೆಸಿ ತೆರಳಿದ್ದಾರೆ.

ಇಬ್ಬರು ಅಧಿಕಾರಿಗಳು ನಿನ್ನೆ ಸಂಜೆ 4ರಿಂದ 5 ಗಂಟೆಯವರೆಗೆ ಒಂದು ಗಂಟೆ ಮನೆ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Ranya gold smuggling case ರನ್ಯಾ ಚಿನ್ನ ಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ

TAGGED:CBI raids actress Ranya's house for illegal gold smuggling
Share This Article
Facebook Twitter Copy Link Print
Previous Article Ranya gold smuggling case ರನ್ಯಾ ಚಿನ್ನ ಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ
Next Article ಪಾಕ್‌ನಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲನ್ನೇ ಹೈಜಾಕ್ ಮಾಡಿದ ಪ್ರತ್ಯೇಕತಾವಾದಿಗಳು, 100ಕ್ಕೂ ಹೆಚ್ಚು ಮಂದಿ ಒತ್ತೆಯಾಳುಗಳು, ರೈಲಿಗೆ ಬೆಂಕಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?