Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > State Film Awards ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ, ಅಕ್ಷತಾ‌‌ ಪಾಂಡವಪುರ ಅತ್ಯುತ್ತಮ ನಟಿ, ಪಿಂಕಿ ಎಲ್ಲಿ ಅತ್ಯುತ್ತಮ ಚಿತ್ರ
ಕರ್ನಾಟಕಪ್ರಮುಖಮನರಂಜನೆ

State Film Awards ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ, ಅಕ್ಷತಾ‌‌ ಪಾಂಡವಪುರ ಅತ್ಯುತ್ತಮ ನಟಿ, ಪಿಂಕಿ ಎಲ್ಲಿ ಅತ್ಯುತ್ತಮ ಚಿತ್ರ

Share
2 Min Read
SHARE

newsics.com

2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಸರ್ಕಾರ ಘೋಷಣೆ ಮಾಡಿದೆ.

ನಟ ಪ್ರಜ್ವಲ್ ದೇವರಾಜ್ ಅವರು ಜಂಟಲ್‌ಮನ್ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಮತ್ತು ಪಿಂಕಿ ಎಲ್ಲಿ ಚಿತ್ರದ ನಟನೆಗಾಗಿ ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ಬಿ.ಎಸ್. ಲಿಂಗದೇವರು ಅವರ ನೇತೃತ್ವದ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯು 2020ನೇ ಸಾಲಿನ ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡಿದೆ.

ಪೃಥ್ವಿ ಕೊಣನೂರು ನಿರ್ದೇಶನದ ಹಾಗೂ ಕೃಷ್ಣೇಗೌಡ ಅವರ ನಿರ್ಮಾಣದ ‘ಪಿಂಕಿ ಎಲ್ಲಿ’ ಸಿನಿಮಾ 2020ರ ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗಳಿಸಿದೆ.
2020ರಲ್ಲಿ ಸೆನ್ಸಾರ್ ಪ್ರಮಾಣ ಪತ್ರ ಪಡೆದ ಒಟ್ಟು 71 ಸಿನಿಮಾಗಳ ಪೈಕಿ 66 ಚಲನಚಿತ್ರಗಳನ್ನು ವೀಕ್ಷಿಸಲಾಯಿತು. ತಾಂತ್ರಿಕ ಕಾರಣಗಳಿಂದ ಕೆಲವು ಚಿತ್ರಗಳನ್ನು ವೀಕ್ಷಿಸಲು ಸಾಧ್ಯವಾಗಲಿಲ್ಲ. ಸಿನಿಮಾ ಸಮಾಜದ ಮೇಲೆ ಪ್ರಭಾವ ಬೀರುವ ಪ್ರಬಲ ಮಾಧ್ಯಮ ಹಾಗೂ ಕಲೆ ಮತ್ತು ಉದ್ಯಮ ಎರಡನ್ನೂ ಪ್ರತಿನಿಧಿಸುವ ಕಲೋದ್ಯಮ ಎಂಬ ನಿಲುವಿನಿಂದ ವಿಮರ್ಶಿಸಲಾಯಿತು. ವಿಭಿನ್ನ ವಸ್ತು, ನೂತನ ನಿರೂಪಣಾ ಶೈಲಿ, ಪಾತ್ರ ಪೋಷಣೆ, ತಂತ್ರಜ್ಞರ ಹೊಸ ಪ್ರಯತ್ನಗಳು, ಕಲಾವಿದರ ನೈಜ ಅಭಿನಯ ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಅವಲೋಕಿಸಿ ಮತ್ತು ಚರ್ಚಿಸಿದ ನಂತರ ಸರಕಾರಕ್ಕೆ ವಿವಿಧ ವಿಭಾಗಕ್ಕೆ ಪ್ರಶಸ್ತಿಗಳನ್ನು ಶಿಫಾರಸು ಮಾಡಲಾಗಿದೆ ಎಂದು ನಿರ್ದೇಶಕ ಬಿ. ಎಸ್. ಲಿಂಗದೇವರು ಅವರು ತಿಳಿಸಿದ್ದಾರೆ.
2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ
ಸುಬ್ಬಯ್ಯ ನಾಯ್ಡು ಪ್ರಶಸ್ತಿ (ಅತ್ಯುತ್ತಮ ನಟ): ಪ್ರಜ್ವಲ್ ದೇವರಾಜ್ (ಜಂಟಲ್‌ಮನ್)
ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಪಿಂಕಿ ಎಲ್ಲಿ)
ಅತ್ಯುತ್ತಮ ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ (ನಿರ್ದೇಶನ: ಪೃಥ್ವಿ ಕೊಣನೂರು)
2ನೇ ಅತ್ಯುತ್ತಮ ಚಿತ್ರ: ವರ್ಣಪಟಲ (ನಿರ್ದೇಶನ: ಚೇತನ್ ಮುಂಡಾಡಿ)
3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು (ನಿರ್ದೇಶನ: ಬಾಬು ಈಶ್ವರ್ ಪ್ರಸಾದ್)
ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು (ನಿರ್ದೇಶನ: ರಾಮದಾಸ್ ನಾಯ್ಡು ಶಿವಧ್ವಜ್ ಶೆಟ್ಟಿ)
ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಘರ್‌ವಾಲ್ಸ್ (ನಿರ್ದೇಶನ: ಸಂಗಮೇಶ ಎಸ್. ಸಜ್ಜನರ್)
ಅತ್ಯುತ್ತಮ ಮಕ್ಕಳ ಚಿತ್ರ: ಪದಕ (ನಿರ್ದೇಶನ: ಆದಿತ್ಯ ಆರ್. ಚಿರಂಜೀವಿ)
ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ನೀಲಿ ಹಕ್ಕಿ (ನಿರ್ದೇಶನ: ಗಣೇಶ್ ಹೆಗ್ಡೆ)
ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ಜೀಟಿಗೆ (ತುಳು ಭಾಷೆ, ನಿರ್ದೇಶನ: ಸಂತೋಷ್ ಮಾಡ)
ಕೆ.ಎಸ್. ಅಶ್ವಥ್ ಪ್ರಶಸ್ತಿ (ಅತ್ಯುತ್ತಮ ಪೋಷಕ ನಟ): ರಮೇಶ್ ಪಂಡಿತ್ (ತಲೆದಂಡ)
ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ (ದಂತಪುರಾಣ)
ಅತ್ಯುತ್ತಮ ಕಥೆ: ಶಶಿಕಾಂತ್ ಗಟ್ಟಿ (ರಾಂಚಿ)
ಅತ್ಯುತ್ತಮ ಚಿತ್ರಕಥೆ: ರಾಘವೇಂದ್ರಕುಮಾರ್ (ಚಾಂದಿನಿ ಬಾರ್)
ಅತ್ಯುತ್ತಮ ಸಂಭಾಷಣೆ: ವೀರಪ್ಪ ಮರಳವಾಡಿ (ಹೂವಿನ ಹಾರ)
ಅತ್ಯುತ್ತಮ ಛಾಯಾಗ್ರಹಣ: ಅಶೋಕ್ ಕಶ್ಯಪ್ (ತಲೆದಂಡ)
ಅತ್ಯುತ್ತಮ ಸಂಗೀತ ನಿರ್ದೇಶನ: ಗಗನ್ ಬಡೇರಿಯಾ (ಮಾಲ್ಗುಡಿ ಡೇಸ್)
ಅತ್ಯುತ್ತಮ ಸಂಕಲನ: ನಾಗೇಂದ್ರ ಕೆ. (ಆ್ಯಕ್ಟ್ 1978)

TAGGED:Akshata Pandavapura for Best ActressPinky Elli for Best FilmState Film Awards announced: Prajwal Devaraj for Best Actor
Share This Article
Facebook Twitter Copy Link Print
Previous Article BJP leader Manjula life ends herself ಬಿಜೆಪಿ‌ ನಾಯಕಿ ಮಂಜುಳಾ ಬೆಂಗಳೂರಲ್ಲಿ ಆತ್ಮಹ*ತ್ಯೆ
Next Article ರನ್ಯಾ ಸಿಕ್ಕಿಬೀಳಲು ಗಂಡ ಜತಿನ್ ಕಾರಣನಾ? ರನ್ಯಾಗೆ ದುಬಾರಿ ಗಿಫ್ಟ್ ಕೊಟ್ಟ ಸಚಿವರು ಯಾರು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?