Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > set fire to the temple ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಕರ್ನಾಟಕ

set fire to the temple ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Share
1 Min Read
SHARE

newsics.com

ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನ ಶಕ್ತಿ ದೇವತೆ, 33 ಗ್ರಾಮಗಳ ಒಡತಿ ಶ್ರೀ ಕೆಂಪಮ್ಮ ದೇವಿ ದೇವಾಲಯದಲ್ಲಿ ವಾಮಾಚಾರ ಮಾಡಿ ಬಾಗಿಲಿಗೆ ಬೆಂಕಿ ಹಚ್ಚಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಶ್ರೀ ಕೆಂಪಮ್ಮ ದೇವಿ ದೇವಾಲಯವಿದೆ. ಸಂಜೆ ಪೂಜೆ ನಂತರ ರಾತ್ರಿ ವೇಳೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿದ್ದಾರೆ. ನಂತರದಲ್ಲಿ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ್ದು, ದೇಗುಲದ ಬಾಗಿಲಿಗೂ ಬೆಂಕಿ ಹೊತ್ತಿಕೊಂಡಿದೆ. ಬೆಳಗಿನ ಜಾವ ಪೂಜಾ ಕೈಂಕರ್ಯಗಳನ್ನು ನಡೆಸಲು, ದೇವಾಲಯವನ್ನು ಸ್ವಚ್ಛತೆ ಮಾಡಲು ಬಂದಾಗ ಗ್ರಾಮಸ್ಥರು ನೋಡಿ ಬೆಂಕಿ ನಂದಿಸಿದ್ದಾರೆ. ಬಾಗಿಲು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಸ್ಥಳದಲ್ಲಿ ವಾಮಾಚಾರಕ್ಕೆ ಬಳಸಿದ್ದ ಬೊಂಬೆ, ವಾಮಾಚಾರ ವಸ್ತುಗಳು ಸುಟ್ಟು ಸ್ಥಿತಿಯಲ್ಲಿ ದೊರೆತಿದ್ದು ಸ್ಥಳೀಯ ಗ್ರಾಮಸ್ಥರು, ಭಕ್ತರಲ್ಲಿ ಆತಂಕ ಮೂಡಿಸಿದೆ. ಕಿಬ್ಬನಹಳ್ಳಿ ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

Rial hijack ಪಾಕ್ ರೈಲು ಹೈಜಾಕ್ ಪ್ರಕರಣ: 30ಕ್ಕೂ ಹೆಚ್ಚು ಸೈನಿಕರ ಸಾವು, 214 ಪ್ರಯಾಣಿಕರು ಒತ್ತೆಯಾಳು

TAGGED:Miscreants who practiced witchcraft and set fire to the temple
Share This Article
Facebook Twitter Copy Link Print
Previous Article Today’s almanac ಶುಭ ದಿನ, ಫಾಲ್ಗುಣ ಮಾಸ ಶುಕ್ಲ ಪಕ್ಷ ತ್ರಯೋದಶಿ, 12-03-2025, ಬುಧವಾರ
Next Article Today is a lucky day ಈ ಐದು ರಾಶಿಗಳಿಗೆ ಇಂದು ಅದೃಷ್ಟದ ದಿನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?