Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ
ಮನರಂಜನೆ

ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ

Share
1 Min Read
SHARE

newsics. Com

ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌  ಬಂಧಿತನಾಗಿ, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್‌ ಅವರನ್ನು ಭೇಟಿ ಮಾಡಿಕೊಂಡು ಬಂದ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ.

” ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂಬುದಾಗಿ ವಿಜಯಲಕ್ಷ್ಮೀ ದರ್ಶನ್‌ ಪೋಸ್ಟ್‌ ಮಾಡಿದ್ದಾರೆ.

ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ” ಎಂದು ಅವರು ಹೇಳಿದ್ದಾರೆ. ಇದಕ್ಕೆ ದರ್ಶನ್‌ ಅವರ ನೂರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

Share This Article
Facebook Twitter Copy Link Print
Previous Article ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ
Next Article ಭಾರಿ ಮಳೆ :ದಕ್ಷಿಣಕನ್ನಡದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?