Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Honeytrap ಹನಿಟ್ರ್ಯಾಪ್‌ಗೆ ಸಿಲುಕಿದ ಗುಬ್ಬಿ ಪಪಂ ಸದಸ್ಯನ ಒದ್ದಾಟ, ಪೊಲೀಸರಿಗೆ ದೂರು, ವಂಚಕಿ ಗ್ಯಾಂಗ್ ಅರೆಸ್ಟ್
ಕರ್ನಾಟಕಪ್ರಮುಖ

Honeytrap ಹನಿಟ್ರ್ಯಾಪ್‌ಗೆ ಸಿಲುಕಿದ ಗುಬ್ಬಿ ಪಪಂ ಸದಸ್ಯನ ಒದ್ದಾಟ, ಪೊಲೀಸರಿಗೆ ದೂರು, ವಂಚಕಿ ಗ್ಯಾಂಗ್ ಅರೆಸ್ಟ್

Share
2 Min Read
SHARE

newsics.com

ತುಮಕೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಗುಬ್ಬಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ಫೇಸ್‌ಬುಕ್ ಮೂಲಕ ಬಲೆಗೆ ಬೀಳಿಸಿಕೊಂಡು ಹನಿಟ್ರ್ಯಾಪ್ ಮಾಡಿ ಬರೋಬ್ಬರಿ 20 ಲಕ್ಷ ಹಣ ವಸೂಲಿಗೆ ಸಂಚು ರೂಪಿಸಿದ್ದ ಯುವತಿ ನಿಶಾ ಹಾಗೂ ಆಕೆಯ ಗ್ಯಾಂಗ್‌ ಅನ್ನು ತುಮಕೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷನಿಗೆ ಹನಿಟ್ರ್ಯಾಪ್ ಮಾಡಿ 20 ಲಕ್ಷ ರೂ. ಹಣಕ್ಕೆ ಡಿಮ್ಯಾಂಡ್ ಮಾಡಲಾಗಿದೆ. ಹಣ ಕೊಡದಿದ್ದರೇ ರೇಪ್ ಕೇಸ್ ಹಾಕಿ, ಸೋಷಿಯಲ್‌ ಮಿಡಿಯಾದಲ್ಲಿ ಬೆತ್ತಲೆ ವಿಡಿಯೋ ಹರಿಬಿಡೋದಾಗಿ ಬೆದರಿಕೆ ಹಾಕಿದ್ದಾರೆ. ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪಸ್ಬಾಮಿ ಹನಿಟ್ರ್ಯಾಪ್ ಗ್ಯಾಂಗ್ ಬಲೆಗೆ ಬಿದ್ದ ವ್ಯಕ್ತಿ ಆಗಿದ್ದಾರೆ. ಫೇಸ್‌ಬುಕ್ ಮೂಲಕ ಅಣ್ಣಪ್ಪ ಸ್ವಾಮಿಗೆ ಪ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಪರಿಚಯವಾಗಿದ್ದ ನಿಶಾ, ಅರಂಭದಲ್ಲಿ ಪ್ರತಿದಿನ ಗುಡ್ ಮಾರ್ನಿಂಗ್ ಮೆಸೇಜ್ ಕಳಿಸುತ್ತಿದ್ದಳು. ಆಗಾಗ, ಊಟ ಆಯ್ತಾ ಎಂದು ಕೇಳುವ ಜೊತೆಗೆ ಗುಡ್‌ನೈಟ್ ಎಂದು ಮೆಸೇಜ್ ಮಾಡುತ್ತಿದ್ದಳು.
ಇದಾದ ನಂತರ ತನ್ನ ಬಳಿ ಒಂದಷ್ಟು ಹಣವಿದೆ ರಿಯಲ್ ಎಸ್ಟೇಟ್ ಮಾಡೋಣಾ ಅಂತ ಬುಟ್ಟಿಗೆ ಹಾಕಿಕೊಂಡ ಕಿಲಾಡಿ ಲೇಡಿ ನಿಶಾ, ಬಳಿಕ ಅಣ್ಣಪ್ಪಸ್ವಾಮಿ ಜೊತೆ ಸಲುಗೆ ಬೆಳೆಸಿಕೊಂಡು ಪ್ರೀತಿಸುವ ನಾಟಕವಾಡಿದ್ದಾಳೆ. ಇದಾದ ನಂತರ ನನ್ನ ಗಂಡ ಸರಿಯಿಲ್ಲ ನೀನೆ ನನ್ನನ್ನ ಮದುವೆಯಾಗು ಅಂತ ಹಿಂದೆ ಬಿದ್ದಿದ್ದಾಳೆ. ಅಣ್ಣಪ್ಪಸ್ವಾಮಿ ಜೊತೆ ಹಲವು ಕಡೆಗಳಲ್ಲಿ ಕಾರಿನಲ್ಲಿ ಸುತ್ತಾಡಿದ್ದು, ಕೆಲವು ಲಾಡ್ಜ್‌ಗಳಿಗೆಲ್ಲಾ ಆತನನ್ನು ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾಳೆ. ನಂತರ, ಒಂದು ದಿನ ಪ್ಲಾನ್ ಮಾಡಿ ದೊಡ್ಡಬಳ್ಳಾಪುರ ಬಳಿಯ ಲಾಡ್ಜ್ ವೊಂದಕ್ಕೆ ಕರೆದೊಯ್ದು, ಅಣ್ಣಪ್ಪಸ್ವಾಮಿಯನ್ನ ಬೆತ್ತಲೆ ಮಾಡಿ ಮೊಬೈಲ್ ನಲ್ಲಿ ವಿಡಿಯೋ ಮಾಡಿಟ್ಟುಕೊಂಡು ಬ್ಲಾಕ್ ಮೇಲ್ ಮಾಡಲು ಮುಂದಾಗಿದ್ದಾಳೆ. ಇದಕ್ಕಾಗಿ ಒಂದು ಗ್ಯಾಂಗ್ ಮಾಡಿಕೊಂಡು 20 ಲಕ್ಷ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾಳೆ.
ಅಣ್ಣಪ್ಪಸ್ವಾಮಿಗೆ ಕರೆ ಮಾಡಿ ನೀನು ರಾಜಕೀಯದಲ್ಲಿ ಸ್ವಲ್ಪ ಹೆಸರು ಮಾಡಿದ್ದೀಯ. ನೀನು ನನಗೆ 20 ಲಕ್ಷ ರೂ. ಹಣ ಕೊಡದಿದ್ದರೆ ನಿಮ್ಮ ಮೇಲೆ ರೇಪ್ ಕೇಸ್ ಹಾಕಿ, ಬೆತ್ತಲೆ ವಿಡಿಯೋವನ್ನ ಸೋಷಿಯಲ್‌ ಮಿಡಿಯಾದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಮನನೊಂದ ಅಣ್ಣಪ್ಪಸ್ವಾಮಿ ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ಸಂಬಂಧ ಹನಿಟ್ರ್ಯಾಪ್ ಮಾಡಿದ್ದ, ತುಮಕೂರಿನ ಕ್ಯಾತಸಂದ್ರ ಮೂಲದ ನಿಶಾ ಹಾಗೂ ಆಕೆಯ ಸ್ನೇಹಿತೆ ಜ್ಯೋತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ, ಇದರಲ್ಲಿ ಭಾಗಿಯಾಗಿದ್ದ ಗುಬ್ಬಿ ಮೂಲದ ಬಸವರಾಜು ಹಾಗೂ ಭರತ್‌ಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುಬರೆದಿದೆ. ಈ ಹಿಂದೆ ಗುಬ್ಬಿ ಪಟ್ಟಣದಲ್ಲಿ ಕೊಲೆಯಾಗಿದ್ದ ಕುರಿಮೂರ್ತಿ ಕೇಸಿನಲ್ಲಿಯೂ ಬಸವರಾಜು ಹಾಗೂ ಭರತ್ ಆರೋಪಿಗಳಾಗಿದ್ದಾರೆ.
ಈ ಹಿಂದೆ ಬಿಜೆಪಿಯಿಂದ ಪಟ್ಟಣ ಪಂಚಾಯತಿ ಅಧ್ಯಕ್ಷನಾಗಿದ್ದ ಅಣ್ಣಪ್ಪಸ್ವಾಮಿ, ಗುಬ್ಬಿ ತಾಲೂಕಿನಲ್ಲಿ ನಡೆದ ಸಾವಿರಾರು ಎಕರೆ ಸರ್ಕಾರಿ ಜಮೀನು ಗೋಲ್ಮಾಲ್ ಕೇಸಿನಲ್ಲಿ ಎ2 ಆರೋಪಿಯಾಗಿದ್ದಾರೆ. ಅಧ್ಯಕ್ಷನಾಗಿದ್ದ ವೇಳೆ 3 ತಿಂಗಳು ತಲೆಮರಿಸಿಕೊಂಡಿದ್ದನು. ಇದೀಗ ಪ್ರಕರಣ ಸಂಬಂಧ ಗುಬ್ಬಿ ಪೊಲೀಸರಿಂದ ತನಿಖೆ ಮುಂದುವರಿದಿದೆ.

CM statement sparks controversy ಐದು ವರ್ಷವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ, ಕೈ ಪಡೆಯಲ್ಲಿ ಮತ್ತೆ ಅಪಸ್ವರ

actresses in trouble again ಸ್ಯಾಂಡಲ್‌ವುಡ್ ನಟಿಯರಿಬ್ಬರಿಗೆ ಮತ್ತೆ ಸಂಕಷ್ಟ, ಜೈಲು ವಾಸ ಆತಂಕ

TAGGED:complaint to the policefraudster gang arrestedGubbi Papam member's attack
Share This Article
Facebook Twitter Copy Link Print
Previous Article CM statement sparks controversy ಐದು ವರ್ಷವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ, ಕೈ ಪಡೆಯಲ್ಲಿ ಮತ್ತೆ ಅಪಸ್ವರ
Next Article Know your personality ಚಿತ್ರದ ಮೂಲಕ ನಿಮ್ಮ ವ್ಯಕ್ತಿತ್ವ ತಿಳಿಯಿರಿ! ನಿಮ್ಮ ಆಯ್ಕೆಯ ವೃತ್ತ ಯಾವುದು? ನೀವೆಂಥವರು?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?