Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ರಾಬರ್ಟ್ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ
ಮನರಂಜನೆ

ರಾಬರ್ಟ್ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ

Share
1 Min Read
SHARE

newsics. Com

ಬೆಂಗಳೂರು :   ‘ರಾಬರ್ಟ್’ ನಿರ್ದೇಶಕ ತರುಣ್ ಸುಧೀರ್  ಜೊತೆ ಸೋನಲ್  ಮದುವೆಗೆ ರೆಡಿಯಾಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡಿದ್ದಾರೆ.

ತರುಣ್ ಸುಧೀರ್ ಚಿತ್ರರಂಗದ ಸಕ್ಸಸ್‌ಫುಲ್ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಬಿಟ್ಟು ವೈಯಕ್ತಿಕ ಬದುಕಿನ ವಿಚಾರವಾಗಿ ಸುದ್ದಿಯಾಗ್ತಿದ್ದಾರೆ.

ಸೋನಲ್‌ ಜೊತೆಗಿನ ತರುಣ್‌ ಮದುವೆ ಮ್ಯಾಟರ್. ಈ ಹಿಂದೆ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ನಿರ್ದೇಶನ ಮಾಡುವಾಗ ಸೋನಲ್ ಮತ್ತು ತರುಣ್ ಪರಿಚಯವಾಗಿದೆ. ಈ ಪರಿಚಯವೇ ಈಗ ಮದುವೆ ಮಾತುಕತೆಗೆ ಮುನ್ನುಡಿ ಬರೆದಿದೆ. ಈ ಮದುವೆ ಬಗ್ಗೆ ಬಲ್ಲ ಮೂಲಗಳಿಂದ ವಲಯದಿಂದ ತಿಳಿದು ಬಂದಿದೆ

ಕುಟುಂಬದ ಸಮ್ಮತಿಯ ಮೇರೆಗೆ ಈಗ ತರುಣ್ ಮತ್ತು ಸೋನಲ್ ಮದುವೆಗೆ ರೆಡಿಯಾಗಿದ್ದಾರೆ. ಆಗಸ್ಟ್‌ಗೆ ಮದುವೆ ಡೇಟ್ ಕೂಡ ಫಿಕ್ಸ್ ಆಗಿತ್ತು. ಕಾರಣಾಂತರಗಳಿಂದ ಮದುವೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಹರಿದಾಡುತ್ತಿರುವ ಸುದ್ದಿಗೆ ಸ್ಪಷ್ಟನೆ ಕೊಟ್ಟು ಶೀಘ್ರದಲ್ಲಿ ಮದುವೆ ಬಗ್ಗೆ ಅಧಿಕೃತ ಘೋಷಣೆ ಮಾಡ್ತಾರಾ? ಕಾದುನೋಡಬೇಕಿದೆ

Share This Article
Facebook Twitter Copy Link Print
Previous Article ಭಾರಿ ಮಳೆ :ದಕ್ಷಿಣಕನ್ನಡದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ
Next Article ಸ್ಯಾಮ್‌ ಪಿತ್ರೋಡಾ ಈಗ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?