Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > pool of blood ಇರಾನ್‌ನಲ್ಲಿ ಧಾರಾಕಾರ ಮಳೆ, ರಕ್ತದ ಮಡುವಿನಂತೆ ಕಂಡ ಹಾರ್ಮುಜ್ ಬೀಚ್! ವೈರಲ್ ವಿಡಿಯೋ ನೋಡಿ
ಪ್ರಮುಖವಿದೇಶವೈರಲ್

pool of blood ಇರಾನ್‌ನಲ್ಲಿ ಧಾರಾಕಾರ ಮಳೆ, ರಕ್ತದ ಮಡುವಿನಂತೆ ಕಂಡ ಹಾರ್ಮುಜ್ ಬೀಚ್! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಇರಾನ್‌ನಲ್ಲಿ ಧಾರಾಕಾರ ಮಳೆಯಾಗಿದ್ದು, ಈ ಮಳೆ ನೀರು ಅಲ್ಲಿನ ಕಡುಗೆಂಪು ಮಣ್ಣಿನೊಂದಿಗೆ ಮಿಶ್ರಿತಗೊಂಡು ಅದನ್ನು ಸಮುದ್ರಕ್ಕೆ ಹೊತ್ತೊಯ್ಯುತ್ತಿರುವುದರಿಂದ ಆ ಪ್ರದೇಶವಿಡೀ ಕೆಂಪು ರಕ್ತದ ಹೊಳೆಯಂತೆ ಗೋಚರಿಸುತ್ತಿದೆ.

ಇರಾನ್‌ನಿಂದ ಹೊರಗಿರುವ ಜನರಿಗೆ ಅಪರೂಪವೆನಿಸುವ ಈ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ. ಮಳೆನೀರು ಕಡುಗೆಂಪು ಮಣ್ಣನ್ನು ಬೀಚ್‌ಗೆ ತೊಳೆದುಕೊಂಡು ಹೋಗಿದ್ದು, ಸಮುದ್ರದ ನೀರಿನೊಂದಿಗೆ ಬೆರೆತು ಎದ್ದುಕಾಣುವ ಕೆಂಪು ನೀರು ಅಲ್ಲಿ ಅಲೆಗಳ ಉಬ್ಬರವಿಳಿತಗಳನ್ನು ಸೃಷ್ಟಿಸುವುದನ್ನು ನೋಡಬಹುದಾಗಿದೆ.

ಈ ದೃಶ್ಯ ಕಾಣ ಸಿಗುವುದು ಇರಾನ್‌ನ ಹಾರ್ಮುಜ್ ದ್ವೀಪದಲ್ಲಿ. ಈ ಬೀಚ್ ತನ್ನ ಕೆಂಪು ಮಣ್ಣಿನಿಂದಾಗಿ ತನ್ನಲ್ಲಿಗೆ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಆದರೆ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯು ಈ ಬೀಚನ್ನು ರಕ್ತದ ದೊಡ್ಡ ಮಡುವಿನಂತೆ ಕಾಣುವಂತೆ ಮಾಡಿದೆ.

ಹಾರ್ಮುಜ್ ದ್ವೀಪವೂ ಅಲ್ಲಿನ ಮಣ್ಣಿನಲ್ಲಿ ಹೆಚ್ಚಿನ ಸಾಂದ್ರತೆಯ ಕಬ್ಬಿಣದ ಆಕ್ಸೈಡ್‌ಗೆ ಹೆಸರುವಾಸಿಯಾಗಿದೆ. ಇದು ಕಡಲತೀರಕ್ಕೆ ವಿಶಿಷ್ಟವಾದ ಕೆಂಪು ಬಣ್ಣವನ್ನು ನೀಡುತ್ತದೆ. ಮಳೆಯ ಸಮಯದಲ್ಲಿ, ಈ ಪ್ರದೇಶವು ಕೆಂಪು ಹೊಳೆಯಂತೆ ಕಾಣಿಸುತ್ತದೆ.

ಈ ಕೆಂಪು ನೀರು ಬಂಡೆಗಳ ಕೆಳಗೆ ಚಿಮ್ಮುತ್ತಾ ಸಮುದ್ರವನ್ನು ಪ್ರವೇಶಿಸಿದಾಗ ಕಾಣಿಸುವ ಅದ್ಭುತ ದೃಶ್ಯಗಳು ಅಲ್ಲಿನ ಸ್ಥಳೀಯರ ಫೋನ್ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸ್ಥಳೀಯ ಪ್ರವಾಸಿ ಮಾರ್ಗದರ್ಶಿಯೊಬ್ಬರು ಇನ್‌ಸ್ಟಾಗ್ರಾಮ್‌ನಲ್ಲಿ ಈ ಅದ್ಭುತ ದೃಶ್ಯಗಳನ್ನು ಹಲವು ವೀಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ.

ಈ ವಿದ್ಯಮಾನವು ವಿಲಕ್ಷಣ ಘಟನೆ ಏನಲ್ಲ. ಗೆಲಾಕ್ ಎಂದು ಕರೆಯಲ್ಪಡುವ ಈ ಮಣ್ಣು ಹೆಚ್ಚಿನ ಪ್ರಮಾಣದ ಕಬ್ಬಿಣದ ಆಕ್ಸೈಡ್ ಅನ್ನು ಹೊಂದಿರುತ್ತದೆ. ಆದ್ದರಿಂದ ಪ್ಲಾಸ್ಮಾ-ಪ್ರಚೋದಕ ವರ್ಣವನ್ನು ಹೊಂದಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

https://www.instagram.com/p/DF0f6KYo115/?utm_source=ig_embed&utm_campaign=embed_video_watch_again

TAGGED:Heavy rain in IranHormuz Beach looks like a pool of blood!
Share This Article
Facebook Twitter Copy Link Print
Previous Article ಸರ್ಕಾರಿ ಮನೆ ಮಂಜೂರು ಮಾಡಲು ಮಹಿಳೆಯನ್ನು‌ ಮಂಚಕ್ಕೆ‌ ಕರೆದ ಗ್ರಾಪಂ ಸದಸ್ಯ! ದೂರು ದಾಖಲು
Next Article ಬೆಂಗಳೂರಲ್ಲಿ ಬಾಸ್ಕೆಟ್ ವಾಲ್ ಆಟಗಾರ್ತಿ ಸೋನಿಯಾ ನಿಗೂಢ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?