Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸ್ಯಾಮ್‌ ಪಿತ್ರೋಡಾ ಈಗ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ
ದೇಶ

ಸ್ಯಾಮ್‌ ಪಿತ್ರೋಡಾ ಈಗ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ

Share
1 Min Read
SHARE

newsics.com

ನವದೆಹಲಿ:   ಸ್ಯಾಮ್ ಪಿತ್ರೋಡಾ  ಅವರನ್ನು ಮತ್ತೆ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಆಯ್ಕೆಮಾಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಈ ನಿರ್ಧಾರವನ್ನು ತಿಳಿಸಿದ್ದಾರೆ.

ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಸ್ಯಾಮ್‌ ಪಿತ್ರೋಡಾ ಅವರನ್ನು ಮರು ನೇಮಕ ಮಾಡಿ ಎಐಸಿಸಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ತತ್‌ಕ್ಷಣದಿಂದಲೇ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ಪ್ರಕಟಣೆ ತಿಳಿಸಿದೆ.

ಲೋಕಸಭಾ ಚುನಾವಣೆ ಸಮಯದಲ್ಲೇ ಪಿತ್ರಾರ್ಜಿತ ಆಸ್ತಿ ಮರು ಹಂಚಿಕೆ ಮತ್ತು ಈಗ ಭಾರತೀಯರ ಬಣ್ಣದ ಬಗ್ಗೆ ಜನಾಂಗೀಯ ನಿಂದನೆ  ಬಗ್ಗೆ ಮಾತನಾಡಿ ವಿವಾದ ಹುಟ್ಟು ಹಾಕಿ ಕಾಂಗ್ರೆಸ್‌ ಪಕ್ಷಕ್ಕೆ ಪಿತ್ರೋಡಾ ಮುಜುಗರ ತಂದಿದ್ದರು.

Share This Article
Facebook Twitter Copy Link Print
Previous Article ರಾಬರ್ಟ್ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ
Next Article ಕಾಲಲ್ಲಿ ಪುರುಷರ ಹೆಸರು ಬರೆದು ಮಾರೋ ಹುಡುಗಿ ಗಳಿಸೋದು ಲಕ್ಷ ಲಕ್ಷ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?