Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 14-03-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
ಈ ದಿನದಿನ ಭವಿಷ್ಯಪಂಚಾಂಗಪ್ರಮುಖ

Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 14-03-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Share
3 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭ ದಿನ

ಇಂದಿನ ರಾಶಿ ಭವಿಷ್ಯ

14-03-2025, ಶುಕ್ರವಾರ

—

ಮೇಷ

ಸೇವಾ ಕಾರ್ಯಗಳನ್ನು ಮಾಡುವ ಮೂಲಕ ನಿಮ್ಮ ಮೌಲ್ಯವನ್ನು ಹೆಚ್ಚಿಸಿಕೊಳ್ಳುತ್ತೀರಿ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಲಾಭವನ್ನು ಪಡೆಯುತ್ತೀರಿ. ಭೂಮಿ ಮಾರಾಟದಲ್ಲಿ ಹೊಸ ಲಾಭ ಸಿಗುತ್ತದೆ. ವಾಹನ ಖರೀದಿ ಯತ್ನದಲ್ಲಿ ಅಡೆತಡೆಗಳು ದೂರವಾಗುತ್ತವೆ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:1

ಅದೃಷ್ಟದ ಬಣ್ಣ:ನೀಲಿ

ವೃಷಭ

ದೂರ ಪ್ರಯಾಣದ ಸೂಚನೆಗಳಿವೆ. ವೃತ್ತಿಪರ ವ್ಯವಹಾರಗಳು ನಿಧಾನಗೊಳ್ಳುತ್ತವೆ. ದೀರ್ಘ ಕಾಲದ ವಿವಾದಗಳಿಂದ ಸ್ವಲ್ಪ ಮಟ್ಟಿಗೆ ಹೊರಬರಲು ಸಾಧ್ಯವಾಗುತ್ತದೆ. ಉದ್ಯೋಗಗಳಲ್ಲಿ ಅಧಿಕಾರಿಗಳಿಂದ ಟೀಕೆಗಳು ಎದುರಾಗುತ್ತವೆ. ಕುಟುಂಬದ ಸದಸ್ಯರ ವರ್ತನೆಯು ಭಾವನಾತ್ಮಕವಾಗಿ ನೋವುಂಟುಮಾಡುತ್ತದೆ. ಹಣಕಾಸಿನ ತೊಂದರೆ ಉಂಟಾಗುತ್ತದೆ.

ಅದೃಷ್ಟದ ದಿಕ್ಕು:ಆಗ್ನೇಯ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಹಳದಿ

ಮಿಥುನ

ಸಾಲಗಾರರಿಂದ ಒತ್ತಡದಿಂದ ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಸ್ವಲ್ಪ ಕಷ್ಟದಿಂದ ಪೂರ್ಣಗೊಳ್ಳುತ್ತವೆ. ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ನಿರುದ್ಯೋಗಿಗಳಿಗೆ ನಿರಾಸೆ ಉಂಟಾಗುತ್ತವೆ. ಪ್ರಮುಖ ವಿಷಯಗಳ ಆಲೋಚನೆಗಳಲ್ಲಿ ಸ್ಥಿರತೆಯ ಕೊರತೆಯಿರುತ್ತದೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:1

ಅದೃಷ್ಟದ ಬಣ್ಣ:ನೀಲಿ

ಕರ್ಕಾಟಕ

ಬೆಲೆಬಾಳುವ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಉಂಟಾಗುತ್ತದೆ. ಮಕ್ಕಳ ಶಿಕ್ಷಣದ ವಿಷಯಗಳು ತೃಪ್ತಿಕರವಾಗಿರುತ್ತವೆ. ವೃತ್ತಿಪರ ಸಮಾಜದಲ್ಲಿ ಪ್ರಮುಖರ ಬೆಂಬಲ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಕೆಂಪು

ಸಿಂಹ

ನಿರುದ್ಯೋಗ ಪ್ರಯತ್ನಗಳು ಕೂಡಿ ಬರುತ್ತವೆ. ಕೈಗೊಂಡ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರದಲ್ಲಿ . ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ಬಾಲ್ಯದ ಗೆಳೆಯರೊಂದಿಗೆ ದೂರ ಪ್ರಯಾಣ ಮಾಡುತ್ತೀರಿ. ಹೊಸ ವ್ಯಕ್ತಿಗಳ ಭೇಟಿಯಿಂದ ಅನುಕೂಲಕರವಾಗಿರುತ್ತದೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಹಸಿರು

ಕನ್ಯಾ

ವೃತ್ತಿ ಮತ್ತು ವ್ಯಾಪಾರ ಸಾಮಾನ್ಯವಾಗಿ ಸಾಗುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳಿರುತ್ತವೆ. ಆರ್ಥಿಕ ಪರಿಸ್ಥಿತಿಯು ಆಶಾದಾಯಕವಾಗಿರುತ್ತದೆ. ಹಣಕಾಸಿನ ವ್ಯವಹಾರಗಳ ಬಗ್ಗೆ ಯೋಚಿಸಿದ ನಂತರ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕೈಗೊಂಡ ವ್ಯವಹಾರಗಳಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ಗೃಹ ನಿರ್ಮಾಣ ಪ್ರಯತ್ನಗಳು ನಿಧಾನವಾಗುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:2

ಅದೃಷ್ಟದ ಬಣ್ಣ:ಹಸಿರು

ತುಲಾ

ಸ್ನೇಹಿತರೊಂದಿಗೆ ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿ ಮತ್ತು ವ್ಯಾಪಾರ ನಿಧಾನವಾಗುತ್ತದೆ. ಮನೆಯ ಹೊರಗಿನ ಕೆಲವರ ವರ್ತನೆಯಿಂದ ಮಾನಸಿಕ ನೆಮ್ಮದಿ ಇರುವುದಿಲ್ಲ. ಉದ್ಯೋಗದ ವಾತಾವರಣವು ನಿರುತ್ಸಾಹಗೊಳಿಸುತ್ತದೆ. ದೂರದ ಪ್ರಯಾಣದ ವೇಳೆ ರಸ್ತೆ ತಡೆ ಉಂಟಾಗುತ್ತದೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ.

ಅದೃಷ್ಟದ ದಿಕ್ಕು:ವಾಯವ್ಯ

ಅದೃಷ್ಟದ ಸಂಖ್ಯೆ:2

ಅದೃಷ್ಟದ ಬಣ್ಣ:ಹಸಿರು

ವೃಶ್ಚಿಕ

ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗುತ್ತದೆ. ದೀರ್ಘಕಾಲದ ವಿವಾದಗಳು ಬಗೆಹರಿಯುತ್ತವೆ. ನಿರುದ್ಯೋಗಿಗಳಿಗೆ ದೊರೆತ ಮಾಹಿತಿಯು ಉತ್ಸಾಹದಾಯಕವಾಗಿರುತ್ತದೆ. ಉದ್ಯೋಗದಲ್ಲಿನ ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತಿ ಸಿಗುತ್ತದೆ. ಸಹೋದರರಿಂದ ಶುಭ ಸುದ್ದಿ ದೊರೆಯುತ್ತದೆ. ಹೊಸ ವಾಹನ ಖರೀದಿಸಲಾಗುತ್ತದೆ. ಆಪ್ತ ಸ್ನೇಹಿತರೊಂದಿಗೆ ದೇಗುಲಗಳಿಗೆ ಭೇಟಿ ನೀಡುತ್ತೀರಿ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:1

ಅದೃಷ್ಟದ ಬಣ್ಣ:ಹಸಿರು

ಧನುಸ್ಸು

ನೇತ್ರ ಸಂಬಂಧಿ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಕೌಟುಂಬಿಕ ವಾತಾವರಣ ಸ್ವಲ್ಪ ಅಸ್ತವ್ಯಸ್ತವಾಗಿರುತ್ತದೆ. ಹೊಸ ವ್ಯಾಪಾರವನ್ನು ವಿಸ್ತರಿಸುವ ಪ್ರಯತ್ನಗಳು ಕೂಡಿ ಬರುವುದಿಲ್ಲ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಕಿರಿಕಿರಿಯನ್ನು ಉಂಟುಮಾಡುತ್ತವೆ. ಆಧ್ಯಾತ್ಮಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ.

ಅದೃಷ್ಟದ ದಿಕ್ಕು:ವಾಯವ್ಯ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಕೆಂಪು

ಮಕರ

ಆತ್ಮೀಯ ಸ್ನೇಹಿತರೊಂದಿಗೆ ಮನೆಯಲ್ಲಿ ಸಂತೋಷದಿಂದ ಕಾಲ ಕಳೆಯುತ್ತೀರಿ. ಆದಾಯ ತೃಪ್ತಿಕರವಾಗಿರುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಆಲೋಚನೆಗಳನ್ನು ಆಚರಣೆಗೆ ತಂದು ಲಾಭವನ್ನು ಪಡೆಯಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಅವಕಾಶಗಳು ಬರುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಹಠಾತ್ ಯಶಸ್ಸು ದೊರೆಯುತ್ತದೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಬಿಳಿ

ಕುಂಭ

ವೃತ್ತಿ ವ್ಯವಹಾರದಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ಉದ್ಯೋಗದಲ್ಲಿ ಪ್ರತಿಕೂಲ ವಾತಾವರಣವಿರುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು, ಸಂಗಾತಿಯೊಂದಿಗೆ ಅನಗತ್ಯ ವಿವಾದಗಳು ಉಂಟಾಗುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ನೀಲಿ

ಮೀನ

ನಿರುದ್ಯೋಗಿಗಳಿಗೆ ಅನುಕೂಲಕರ ವಾತಾವರಣವಿರುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಹೊಸ ಉತ್ಸಾಹದಿಂದ ಮುನ್ನಡೆಯುತ್ತೀರಿ . ಉದ್ಯೋಗಿಗಳು ಅಧಿಕಾರಿಗಳ ಕೃಪೆಗೆ ಪಾತ್ರರಾಗುತ್ತೀರಿ. ಹಣಕಾಸಿನ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:1

ಅದೃಷ್ಟದ ಬಣ್ಣ:ಕೆಂಪು

Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಹುಣ್ಣಿಮೆ, 14-03-2025, ಶುಕ್ರವಾರ

TAGGED:14-03-2025FridayGood dayHow are your planetary positions today?Today's Horoscope
Share This Article
Facebook Twitter Copy Link Print
Previous Article Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ‘ಮಳೆ’ ಮುನ್ಸೂಚನೆ
Next Article Ranya Rao ನಟಿ ರನ್ಯಾ ರಾವ್ ವಿರುದ್ಧ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಇಂದು ಜಾಮೀನು ಭವಿಷ್ಯ ನಿರ್ಧಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?