Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao ನಟಿ ರನ್ಯಾ ರಾವ್ ವಿರುದ್ಧ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಇಂದು ಜಾಮೀನು ಭವಿಷ್ಯ ನಿರ್ಧಾರ
ಕರ್ನಾಟಕಪ್ರಮುಖಮನರಂಜನೆ

Ranya Rao ನಟಿ ರನ್ಯಾ ರಾವ್ ವಿರುದ್ಧ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಇಂದು ಜಾಮೀನು ಭವಿಷ್ಯ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಜಾಮೀನು ಕೋರಿ ನಟಿ ರನ್ಯಾ ಸಲ್ಲಿಸಿದ್ದ ಅರ್ಜಿಯ ಆದೇಶ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.

ಕಳೆದ 2 ದಿನಗಳ ಹಿಂದೆ ಈ ಕೋರ್ಟ್ ನಲ್ಲಿ ನಟಿ ರನ್ಯಾ ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ರನ್ಯಾ ರಾವ್ ಜಾಮೀನು ಅರ್ಜಿ ಬಗ್ಗೆ ಇಂದು ಕೋರ್ಟ್ ಆದೇಶ ಪ್ರಕಟಿಸಲಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ಇಂದು ಆದೇಶ ಪ್ರಕಟಿಸಲಿದೆ. ವಾದ ಮತ್ತು ಪ್ರತಿವಾದವನ್ನು ಆಲಿಸಿದ ವಿಶೇಷ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿತ್ತು. ಹಾಗಾಗಿ ಇಂದು ಕೋರ್ಟ್ ನಿಂದ ಆದೇಶ ಹೊರಬೀಳಲಿದ್ದು, ರನ್ಯಾಗೆ ಜೈಲಾ ಇಲ್ಲ ಬೇಲಾ ಅಂತ ಕಾದು ನೋಡಬೇಕು.

TAGGED:Ranya Rao Gold smuggling case against actress Ranya Rao: Bail fate to be decided today
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 14-03-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Tumkuru: KSRTC ಬಸ್‌ನಲ್ಲೇ ಎಲೆ ಅಡಿಕೆ ಉಗಿದ ಮಹಿಳೆ: ಪ್ರಶ್ನೆ ಮಾಡಿದ ಕಂಡಕ್ಟರ್‌ಗೆ ಥಳಿತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?