Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tumkuru: KSRTC ಬಸ್‌ನಲ್ಲೇ ಎಲೆ ಅಡಿಕೆ ಉಗಿದ ಮಹಿಳೆ: ಪ್ರಶ್ನೆ ಮಾಡಿದ ಕಂಡಕ್ಟರ್‌ಗೆ ಥಳಿತ
ಕರ್ನಾಟಕಪ್ರಮುಖ

Tumkuru: KSRTC ಬಸ್‌ನಲ್ಲೇ ಎಲೆ ಅಡಿಕೆ ಉಗಿದ ಮಹಿಳೆ: ಪ್ರಶ್ನೆ ಮಾಡಿದ ಕಂಡಕ್ಟರ್‌ಗೆ ಥಳಿತ

Share
1 Min Read
SHARE

newsics.com

ತುಮಕೂರು: ಮಹಿಳೆಯೊಬ್ಬರು ಕೆಎಸ್ಆರ್ಟಿಸಿ ಬಸ್ ನಲ್ಲಿ ಎಲೆ ಅಡಿಕೆ ಎಂಜಲು ಉಗಿದ ಸಂಬಂಧ ಮಾತಿಗೆ ಮಾತು ಬೆಳೆದು ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ಮಾರಾಮಾರಿಯಾಗಿರುವ ಘಟನೆ ತುಮಕೂರಿನ ಪಾವಗಡದಲ್ಲಿ ನಡೆದಿದೆ.

ಪಾವಗಡದಿಂದ ತುಮಕೂರು ಕಡೆಗೆ ಹೊರಟ್ಟಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಬೆಂಗಳೂರಿಗೆ ಹೋಗಬೇಕಿದ್ದ 6 ಜನ ಪ್ರಮಾಣಿಕರು ಕುಳಿತುಕೊಂಡಿದ್ದರು. ಆದ್ರೆ, ಈ ಬಸ್ ಬೆಂಗಳೂರಿಗೆ ಹೋಗಲ್ಲ ತುಮಕೂರಿಗೆ ಹೋಗುತ್ತೆ ಇಳಿಯಿರಿ ಎಂದು ಕಂಡಕ್ಟರ್ ಹೇಳಿದ್ದಾರೆ. ಇಳಿಯುವ ವೇಳೆ ಮಹಿಳೆ ಬಸ್ ಒಳಗೆ ಎಲೆ ಅಡಿಕೆ ಉಗಿದಿದ್ದಾಳೆ.

ಇದನ್ನು ಕಂಡ ಕಂಡಕ್ಟರ್ ಮಹಿಳೆಗೆ ಬೈದಿದ್ದಾನೆ. ಅಲ್ಲದೇ ಕ್ಲೀನ್ ಮಾಡುವಂತೆ ಮಹಿಳೆಗೆ ತಾಕೀತು ಮಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದ ಗಲಾಟೆ ಶುರುವಾಗಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಮಹಿಳೆ ಕಡೆಯವರು ಬಸ್ ನಿರ್ವಾಹಕ ಅನಿಲ್ ಕುಮಾರ್ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಘಟನೆ ಸಂಬಂಧ ಪಾವಗಡ ಕೆಎಸ್ಆರ್ಸಿ ಡಿಪೋ ಕಂಡಕ್ಟರ್ ಅನಿಲ್ ಕುಮಾರ್ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಇದೀಗ ಪಾವಗಡ ಪೊಲೀಸರು ಮಹಿಳೆ ಸೇರಿದಂತೆ ನಾಲ್ವರನ್ನ ಬಂಧಿಸಿದ್ದಾರೆ.

TAGGED:Tumkuru: Woman smokes betel leaves in KSRTC bus: Conductor beaten up for asking questions
Share This Article
Facebook Twitter Copy Link Print
Previous Article Ranya Rao ನಟಿ ರನ್ಯಾ ರಾವ್ ವಿರುದ್ಧ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಇಂದು ಜಾಮೀನು ಭವಿಷ್ಯ ನಿರ್ಧಾರ
Next Article Actress: ಐಷಾರಾಮಿ ಕಾರು ಖರೀದಿಸಿದ ಮೊದಲ ಭಾರತೀಯ ನಟಿ ಇವರೇ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?