Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actress: ಐಷಾರಾಮಿ ಕಾರು ಖರೀದಿಸಿದ ಮೊದಲ ಭಾರತೀಯ ನಟಿ ಇವರೇ!
ಪ್ರಮುಖಮನರಂಜನೆ

Actress: ಐಷಾರಾಮಿ ಕಾರು ಖರೀದಿಸಿದ ಮೊದಲ ಭಾರತೀಯ ನಟಿ ಇವರೇ!

Share
2 Min Read
SHARE

newsics.com
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಐರಾವತ’ ಸಿನಿಮಾದಲ್ಲಿ ನಟಿ ಊರ್ವಶಿ ರೌಟೇಲಾ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ, ಹಿಂದಿ, ಬೆಂಗಾಲಿ, ತಮಿಳು ಹಾಗೂ ತೆಲುಗು ಚಿತ್ರದಲ್ಲಿ ಆ್ಯಕ್ಟ್ ಮಾಡಿದ್ದಾರೆ.

ನಂದಮೂರಿ ಬಾಲಕೃಷ್ಣ ಅಭಿನಯದ ಡಾಕು ಮಹಾರಾಜ್ ಸಿನಿಮಾದಲ್ಲೂ ಊರ್ವಶಿ ರೌಟೇಲಾ ನಟಿಸಿದ್ದು, ಹಾಡೊಂದಕ್ಕೆ ಸಖತ್ ಸ್ಟೆಪ್ಸ್ ಹಾಕಿದ್ದರು. ಅದು ಸೋಷಿಯಲ್ ಮೀಡಿಯಾದಲ್ಲಿ ಫುಲ್ ಹಲ್‌ಚಲ್ ಸೃಷ್ಟಿಸಿತ್ತು.

ಇತ್ತೀಚೆಗೆ ಊರ್ವಶಿ ರೌಟೇಲಾ 12 ಕೋಟಿ ರೂಪಾಯಿ ಮೌಲ್ಯದ ರೋಲ್ಸ್ ರಾಯ್ಸ್ ಕಲ್ಲಿನನ್ ಕಾರನ್ನು ಖರೀದಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಇದೀಗ ಊರ್ವಶಿ, ರೋಲ್ಸ್ ರಾಯ್ಸ್ ಕಲ್ಲಿನನ್ ಹೊಂದಿರುವ ಭಾರತದ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸದ್ಯಕ್ಕೆ ಈ ಕುರಿತಂತೆ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ. ಆದರೆ ಊರ್ವಶಿ ರೌಟೇಲಾ ಸ್ವತಃ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನೂತನ ರೋಲ್ಸ್ ರಾಯ್ಸ್ ಕಾರಿನಿಂದ ಇಳಿಯುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೊಸ ರೋಲ್ಸ್ ರಾಯ್ಸ್ ಕುಲ್ಲಿನನ್ ಕಾರು, ರೂ.10.50 ಕೋಟಿಯಿಂದ ರೂ.12.25 ಕೋಟಿ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಆಂಥ್ರಾಸೈಟ್, ಜುಬಿಲಿ ಸಿಲ್ವರ್, ಬ್ಲ್ಯಾಕ್ ಡೈಮಂಡ್, ಡಾರ್ಕ್ ಟಂಗ್‌ಸ್ಟನ್ ಹಾಗೂ ಟೆಂಪೆಸ್ಟ್ ಗ್ರೇ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 5 ಮಂದಿ ಸುಲಭಗಾಗಿ ಓಡಾಟ ನಡೆಸಬಹುದು.

ಈ ಕಾರು 6750 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5000 ಆರ್‌ಪಿಎಂನಲ್ಲಿ 563 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 1600 ಆರ್‌ಪಿಎಂನಲ್ಲಿ 850 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದ್ದು, 6.6 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ನೂತನ ರೋಲ್ಸ್ ರಾಯ್ಸ್ ಕುಲ್ಲಿನನ್ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಪವರ್ ಸ್ಟೀರಿಂಗ್, ಏರ್ ಕಂಡಿಷನರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್, 8-ಏರ್‌ಬ್ಯಾಗ್‌ಗಳು ಹಾಗೂ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

https://www.instagram.com/reel/DG-NQVsoHz5/?igsh=d2ZhYm9kNG9kZ3Q4

TAGGED:Actress: She is the first Indian actress to buy a luxury car!
Share This Article
Facebook Twitter Copy Link Print
Previous Article Tumkuru: KSRTC ಬಸ್‌ನಲ್ಲೇ ಎಲೆ ಅಡಿಕೆ ಉಗಿದ ಮಹಿಳೆ: ಪ್ರಶ್ನೆ ಮಾಡಿದ ಕಂಡಕ್ಟರ್‌ಗೆ ಥಳಿತ
Next Article ಅತ್ತೆ-ಮಾವನ ಮೇಲೆ ವೈದ್ಯೆಯಿಂದಲೇ ಹಲ್ಲೆ: ಸೊಸೆ ವಿರುದ್ಧ ದೂರು ದಾಖಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?