Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao ಗೋಲ್ಡ್‌ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ ಗೆಳೆಯ ‘ತರುಣ್ ರಾಜು’ಗೆ 14 ದಿನ ನ್ಯಾಯಾಂಗ ಬಂಧನ
ಕರ್ನಾಟಕಪ್ರಮುಖಮನರಂಜನೆ

Ranya Rao ಗೋಲ್ಡ್‌ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ ಗೆಳೆಯ ‘ತರುಣ್ ರಾಜು’ಗೆ 14 ದಿನ ನ್ಯಾಯಾಂಗ ಬಂಧನ

Share
1 Min Read
SHARE

newsics.com

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ಗೆಳೆಯ ಆರೋಪಿ ತರುಣ್ ರಾಜು ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ಕೋರ್ಟ್ ಆದೇಶ ಹೊರಡಿಸಿದೆ.

ಡಿಆರ್ ಐ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ತರುಣ ರಾಜುವನ್ನು ಅಧಿಕಾರಿಗಳು ಜಡ್ಜ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಿದ್ದರು.

ಇದೀಗ ಜಡ್ಜ್ ತರುಣ್ ರಾಜು ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಆರ್ ಐ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಆರೋಪಿ ತರುಣ್ ರಾಜುನನ್ನು ಐದು ದಿನಗಳ ಕಾಲ ಡಿಆರ್ ಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿತ್ತು, ಉದ್ಯಮಿಯ ಪುತ್ರನಾಗಿರುವ ತರುಣ್ ರಾಜು, ನಟಿ ರನ್ಯಾ ರಾವ್ ಸ್ನೇಹಿತನಾಗಿದ್ದು, ರನ್ಯಾ ರಾವ್ ಳಿಂದ ವಿದೇಶಗಳಿಂದ ಅಕ್ರಮವಾಗಿ ಚಿನ್ನ ತರಿಸುತ್ತಿದ್ದ ಎನ್ನಲಾಗಿದೆ. ತರುಣ್ ರಾಜುನನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯದ ಜಡ್ಜ್ ಮುಂದೆ ಅಧಿಕಾರಿಗಳು ಹಾಜರುಪಡಿಸಿದ್ದರು.

TAGGED:Ranya Rao Gold Smuggling Case: Actress Ranya Rao's boyfriend 'Tarun Raju' sent to 14 days judicial custody
Share This Article
Facebook Twitter Copy Link Print
Previous Article Yediyurappa ಪೋಕ್ಸೋ ಕೇಸ್: ಸಮನ್ಸ್ಗೆ ತಡೆ ನೀಡಿದ ಹೈಕೋರ್ಟ್, ಯಡಿಯೂರಪ್ಪಗೆ ರಿಲೀಫ್
Next Article Holi ಕೆಮಿಕಲ್ ಮಿಶ್ರಿತ ‘ಹೋಳಿ’ ಎರಚಿದ ಪುಂಡರು : ಆಸ್ಪತ್ರೆಯಲ್ಲಿ ನಾಲ್ವರು ವಿದ್ಯಾರ್ಥಿನಿಯರ ನರಳಾಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?